Political Headline

ಕ್ರೈಂ ನ್ಯೂಸ್

ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್

ಮಂಗಳೂರು : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

ಮಂಗಳೂರು: ನಗರದಲ್ಲಿ ನಾಪತ್ತೆಯಾಗಿದ್ದ ಕೃಷ್ಣಾಪುರದ ಯುವಕನ ಮೃತದೇಹ ಮಂಜೇಶ್ವರ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ ( 20) ಎಂದು...
Read More
ಬೆಳ್ತಂಗಡಿ: ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ
ಮುಂಬೈ: ಪೊಲೀಸ್ ಅಧಿಕಾರಿ ದಯಾ ನಾಯಕ್ ನೇತೃತ್ವದ ‌ ತಂಡದಿಂದ ರಿವಾಲ್ವರ್ ಸಹಿತ ಇಬ್ಬರ ಬಂಧನ
ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಗುಂಡು ಹಾರಿಸಿ ಬಂಧನ
ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರು.
after 31 year accuesd arrested
31 ವರ್ಷಗಳ ನಂತರ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ವ್ಯಕ್ತಿಯ ಬಂಧನ|| “ಈಗ 62 ವರ್ಷ ವಯಸ್ಸಿನ ಆರೋಪಿ”.

ಉದ್ಯೋಗ - ಶಿಕ್ಷಣ

ತಂತ್ರಜ್ಞಾನ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜಕೀಯ ರಾಜ್ಯ ಸಂಚಾರಿ -1 Minute

ಕೊಯಮತ್ತೂರು-ಬೆಂಗಳೂರು ಹಾಗೂ ಮಂಗಳೂರು-ಮಡಗಾಂವ್‌ ವಂದೇ ಭಾರತ್​ ರೈಲಿಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ.

ಮಂಗಳೂರು : ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ರೈಲ್ವೆ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಪ್ರಧಾನಿ ನರೇಂದ ಮೋದಿಯವರು ಇಂದು ಅಯೋಧ್ಯೆಯಲ್ಲಿ 2 ಹೊಸ ಅಮೃತ್ ಭಾರತ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇಂದು ಒಂದೇ ದಿನ 8 ಟ್ರೈನ್​ಗಳನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ರಾಜ್ಯ -0 Minutes

ಉಳ್ಳಾಲ ಪೊಲೀಸರ ವಶಕ್ಕೆ : ತೀರ್ಥಹಳ್ಳಿಯ ಅನ್ಯಕೋಮಿನ ಜೋಡಿ ; ಅಪ್ರಾಪ್ತ ಬಾಲಕಿ ಜತೆಯಿದ್ದ ಮುಸ್ಲಿಂ ಯುವಕ

ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ ಅನ್ಯಕೋಮಿನ ಜೋಡಿಯನ್ನ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಉಳ್ಳಾಲ ತಾಲೂಕಿನ ಕುಂಪಲದಲ್ಲಿ ನಡೆದಿದ್ದು ಅಪ್ರಾಪ್ತೆ ಹಿಂದೂ ಬಾಲಕಿ ಜತೆಗಿದ್ದ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳ್ಳಾಲ, ಡಿ.29: ಬಾಡಿಗೆ ಮನೆಯೊಂದರಲ್ಲಿ ಅನ್ಯಕೋಮಿನ ಜೋಡಿಯನ್ನ ಹಿಂದೂ ಸಂಘಟನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ಸಂಚಾರಿ -0 Minutes

ಸಿ. ಎಂ .ಡಿ ಗ್ರೂಪ್ ನ ತೋನ್ಸೆ ಶ್ರೀ ಆನಂದ ಎಂ . ಶೆಟ್ಟಿ ಇವರ ಮಂಗಳೂರಿನ ಶಶಿ ಮಹಲ್ ನ ಗೃಹ ಪ್ರವೇಶ ಸಂದರ್ಭದಲ್ಲಿ ಐಕಳ ದಂಪತಿಗಳು ಶುಭ ಹಾರೈಸಿ ಅಭಿನಂಧಿಸಿದರು

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ-ನಿರ್ದೇಶಕರು ಹಾಗೂ ಮುಂಬೈಯ ಆರ್ಗಾನಿಕ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಇದರ ಸಿ. ಎಂ. ಡಿ. ಶ್ರೀ ತೋನ್ಸೆ ಆನಂದ್ ಎಂ. ಶೆಟ್ಟಿಯವರ ಮಂಗಳೂರಿನ “ಶಶಿ ಮಹಲ್”ನ ಗೃಹಪ್ರವೇಶದ ಸಂಭ್ರಮದಲ್ಲಿ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿ ಶ್ರೀ ತೋನ್ಸೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ ಸಂಚಾರಿ

ಪುತ್ತೂರು: ವಿಷ ಪದಾರ್ಥ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ನೈತ್ತಾಡಿ ಕಲ್ಲುಗುಡ್ಡೆ ಸೆಲೂನ್ ಮಾಲಕ ರತ್ನಾಕರ ಭಂಡಾರಿ ಅವರು ಡಿ.೨೮ರ ತಡ ರಾತ್ರಿ ಮೃತಪಟ್ಟಿದ್ದಾರೆ.

ಆರ್ಯಾಪು ಗ್ರಾಮದ ಕಾರ್ಪಾಡಿ ನಿವಾಸಿಯಾಗಿರುವ ರತ್ನಾಕರ ಭಂಡಾರಿ ಅವರು ನೈತ್ತಾಡಿ ಕಲ್ಲುಗುಡ್ಡೆಯಲ್ಲಿ ಸೆಲೂನ್ ನಡೆಸುತ್ತಿದ್ದರು. ಡಿ.೨೮ರಂದು ಸೆಲೂನಿಗೆ ಬಂದಿದ್ದ ಅವರು ವಿಷಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕಂಪೌಂಡ್ ನಿರ್ಮಾಣಕ್ಕೆ ಮಣ್ಣು ಆಗೇದು ಪಾಯ ಮಾಡುತಿದ್ದ ವೇಳೆ ಗುಡ್ಡ ಜರಿದು ಮಣ್ಣಿನೊಳಗೇ ಒಬ್ಬ ಕಾರ್ಮಿಕರು ಸಿಲುಕಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಳುಕಿನ ಸೂರಿಕುಮೇರ್ ಸಮೀಪ ಕಾಯರಡ್ಕ ಯೆಂಬಳ್ಳಿ ನಡೆದಿದೆ.

ಕಂಪೌಂಡ್ ನಿರ್ಮಾಣಕ್ಕೆ ಮಣ್ಣು ಆಗೇದು ಪಾಯ ಮಾಡುತಿದ್ದ ವೇಳೆ ಗುಡ್ಡ ಜರಿದು ಮಣ್ಣಿನೊಳಗೇ ಒಬ್ಬ ಕಾರ್ಮಿಕರು ಸಿಲುಕಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಳುಕಿನ ಸೂರಿಕುಮೇರ್ ಸಮೀಪ ಕಾಯರಡ್ಕ ಯೆಂಬಳ್ಳಿ ನಡೆದಿದೆ. ಬಂಟ್ವಾಳ ತಾಳುಕಿನ ಸೂರಿಕುಮರ್ ಸಮೀಪದ ಕಾಯರಡುಕ ಯೆಂಬಳ್ಳಿ ಜೆಸಿಂತಾ ಮಾರ್ಟಿಸ್ ಯಂಬುವವರ ಮನೆಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೊಬೈಲ್ ಜಾಮರ್ ಸಮಸ್ಯೆ – ಜೈಲಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು.

ಮಂಗಳೂರು ಎಪ್ರಿಲ್ 5: ಮಂಗಳೂರಿನ ಜೈಲಿನಲ್ಲಿ ಮೊಬೈಲ್ ಜಾಮರ್ ಆಳವಡಿಸಿದ ಕಾರಣ ಸುತ್ತಮುತ್ತಲಿನ ಪರಿಸರದಲ್ಲಿ ಉಂಟಾಗಿರುವ ಸಮಸ್ಯೆ ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಜೈಲಿನಲ್ಲಿ ಮೊಬೈಲ್ ಜಾಮರ್ ಹಾಕಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬೈಂದೂರು ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ವಿರುದ್ಧ ಬ್ರಹತ್ ಪಾದಯಾತ್ರೆ ಪ್ರತಿಭಟನೆ

ಶಾಸಕರ ನೇತೃತ್ವದಲ್ಲಿ ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮತ್ತು ಇನ್ನಿತರ ಅಸಮರ್ಪಕ ನೆಡೆಯ ವಿರುದ್ಧ ಬ್ರಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನೆಡೆಸುವ ದೃಷ್ಟಿಯಿಂದ ಪೂರ್ವಭಾವಿ ಸಭೆ ನೆಡೆಸಲಾಯಿತು.. ಸದ್ಯದಲ್ಲೇ ಕಾಂಗ್ರೆಸ್ ಸರ್ಕಾರ ವಿರುದ್ಧ ಬ್ರಹತ್ ಪ್ರತಿಭಟನೆ & ಪಾದಯಾತ್ರೆ. ಸಭೆಯಲ್ಲಿ ಬೈಂದೂರು ಹೋಬಳಿಯ ಬಿಜೆಪಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ: ದೂರು ದಾಖಲು

ಬೆಂಗಳೂರು: ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿರುವ ಕುರಿತು ವರದಿಯಾಗಿದೆ. ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಈ ಬೆದರಿಕೆ ಕರೆಗಳು ಬಂದಿದ್ದು, ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಂಕೋಲಾದಲ್ಲಿ ದರೋಡೆ ಪ್ರಕರಣ: ಮಂಗಳೂರು ಮೂಲದ ರೌಡಿಶೀಟರ್ ತಲ್ಲತ್, ನೌಫಾಲ್ ಕಾಲಿಗೆ ಪೊಲೀಸರಿಂದ ಗುಂಡೇಟು

ಹಳಿಯಾಳ: ಮಂಗಳೂರಿನ ಕುಖ್ಯಾತ ತಲ್ಲತ್ ಗ್ಯಾಂಗ್ ನ ರೌಡಿಶೀಟರ್ ತಲ್ಲತ್ ಮತ್ತು ಆತನ ಸಹಚರ ನೌಫಾಲ್ ಎಂಬವರ ಕಾಲಿಗೆ ಪೊಲೀಸರು ಗುಂಡು ಹೊಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಭಾಗವತಿ ಅರಣ್ಯ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದಿದೆ. ಮಂಗಳೂರು ಮೂಲದ ರೌಡಿಶೀಟರ್ ತಲ್ಲತ್, ನೌಫಾಲ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ; ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ R.B.I ಶಾಕ್,5 ಲಕ್ಷ ದಂಡ

ಮಂಗಳೂರು ; ಎಲ್ಲಾ ಸರಿ ಅನ್ನೋ ರಾಜೇಂದ್ರ ಕುಮಾರ್ ಬ್ಯಾಂಕ್ ಗೆ RBI ದಂಡ ವಿಧಿಸಿದೆ. ಅದೂ ಕೂಡ ಕಾನೂನು ಉಲ್ಲಂಘಿಸಿ ನಿರ್ದೇಶಕರುಗಳಿಗೆ ಸಾಲ ನೀಡಿದ ವಿಚಾರವಾಗ ಈ ದಂಡ ವಿಧಿಸಲಾಗಿದೆ. ಹಾಗಿದ್ರೆ ಜಿಲ್ಲಾ ಸಹಕಾರಿ ಬ್ಯಾಂಕ್ ನಲ್ಲಿ ಸಣ್ಣದೊಂದು ಅವ್ಯವಹಾರ ನಡೆದಿದೆ ಅನ್ನೋದನ್ನು RBI ಗಮನಕ್ಕೆ ಬಂದಿದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು | ಮುಡಾ ಕಮಿಷನರ್ ವಿರುದ್ಧ ವಾಮಾಚಾರ ಬೆದರಿಕೆ ಆರೋಪ: ಇಬ್ಬರ ವಿರುದ್ಧ FIR

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿ ಭ್ರಷ್ಟಾಚಾರ ಮಿತಿ ಮೀರಿರುವ ಆರೋಪ ಕೇಳಿಬಂದಿದ್ದು, ದಲ್ಲಾಳಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಕಮಿಷನರ್ಗೇ ವಾಮಾಚಾರದ ಬೆದರಿಕೆಯೊಡ್ಡಲಾಗಿದೆ. ಬ್ರೋಕರ್ ಗಳ ಅಟ್ಟಹಾಸದಿಂದ ಕಂಗಾಲಾದ ಮುಡಾ ಆಯುಕ್ತೆ ನೂರ್ ಝಹರಾ ಖಾನಂ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮುಡಾ ಕಚೇರಿಗೆ ದಲ್ಲಾಳಿಗಳನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಎ.ಎಸ್.ಕ್ಯೂ ಇಂಟರ್ ನ್ಯಾಷನಲ್ ಫುಡ್ ಆಂಡ್ ಬೇವೆರೇಜಸ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಎಚ್ ಇಂತಿಯಾಝ್ ಅವರ ನೇತೃತ್ವದಲ್ಲಿ ಹಳೆಕೋಟೆ ಮಸೀದಿಯ ಆವರಣದಲ್ಲಿ ಇಫ್ತಾರ್ ಕೂಟ

ಎ.ಎಸ್.ಕ್ಯೂ ಇಂಟರ್ ನ್ಯಾಷನಲ್ ಫುಡ್ ಆಂಡ್ ಬೇವೆರೇಜಸ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಎಚ್ ಇಂತಿಯಾಝ್ ಅವರ ನೇತೃತ್ವದಲ್ಲಿ ಹಳೆಕೋಟೆ ಮಸೀದಿಯ ಆವರಣದಲ್ಲಿ ಇಫ್ತಾರ್ ಕೂಟ ನಡೆಯಿತು. ಕರ್ನಾಟಕ ರಾಜ್ಯ ಅಲೈಡ್ ಆಂಡ್ ಹೆಲ್ತ್ ಕೇರ್ ಕೌನ್ಸಿಲರ್ ಅಧ್ಯಕ್ಷ ಡಾ. ಯು.ಟಿ ಇಫ್ತಿಕಾರ್ ಫರೀದ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸೇರಿದಂತೆ 197 ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ.

ಕರ್ನಾಟಕ ಸರ್ಕಾರವು 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ 197 ಪೊಲೀಸ್ ಅಧಿಕಾರಿಗಳನ್ನು ಘೋಷಿಸಿದ್ದು, ಅದರಲ್ಲಿ ಮಂಗಳೂರು ಸುತ್ತ ಮುತ್ತಲಿನ ಪೊಲೀಸ್ ಅಧಿಕಾರಿಗಳನ್ನು ಅವರ ಅಸಾಧಾರಣ ಸೇವೆಗಾಗಿ ಅವರನ್ನು ಗುರುತಿಸಿ ಮುಖ್ಯಮಂತ್ರಿ ಪದಕ ನೀಡಿದೆ. ಪ್ರಶಸ್ತಿ ಪುರಸ್ಕೃತರಲ್ಲಿ, ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರನ್ನು ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿಸುವ ಅಶೋಕ್ ರೈ ಹೋರಾಟಕ್ಕೆ ಬಲ – ಸ್ವಂತ ಖರ್ಚಿನಿಂದ ಆಂದ್ರಪ್ರದೇಶಕ್ಕೆ ತಂಡವನ್ನು ಕಳುಹಿಸಿ ಅಧ್ಯಯನ ನಡೆಸಿ ಆ ಅಧ್ಯಯನ ವರದಿಯನ್ನು ಸರಕಾರದ ಮುಂದೆ ಮಂಡನೆ.

. ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಶಾಸಕರಾದ ಬಳಿಕದಿಂದ ವಿವಿಧ ರೀತಿಯಲ್ಲಿ ಹೋರಾಟ ನಡೆಸುತ್ತಿದ್ದು ಈ ಹೋರಾಟಕ್ಕೆ ಇದೀಗ ಶಕ್ತಿ ತುಂಬಿದಂತಾಗಿದ್ದು ಈ ಬಗ್ಗೆ ಅಧ್ಯಯನ ನಡೆಸಲು ಆಂದ್ರಪದೇಶಕ್ಕೆ ಅಧಿಕಾರಿಗಳ ತಂಡವನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿಂದೂ ಫೈರ್ ಬ್ರಾಂಡ್ ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ.

ಹಿಂದೂ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್‌ ಈ ನಿರ್ಧಾರವನ್ನು ಕೈಗೊಂಡಿದೆ. ತಕ್ಷಣವೇ ಈ ನಿರ್ಧಾರ ಜಾರಿಗೆ ಬಂದಿದ್ದು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ....
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮೊಬೈಲ್ ಜಾಮರ್ ಸಮಸ್ಯೆ – ಜೈಲಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು.
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ಬೈಂದೂರು ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ವಿರುದ್ಧ ಬ್ರಹತ್ ಪಾದಯಾತ್ರೆ ಪ್ರತಿಭಟನೆ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ: ದೂರು ದಾಖಲು
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಅಂಕೋಲಾದಲ್ಲಿ ದರೋಡೆ ಪ್ರಕರಣ: ಮಂಗಳೂರು ಮೂಲದ ರೌಡಿಶೀಟರ್ ತಲ್ಲತ್, ನೌಫಾಲ್ ಕಾಲಿಗೆ ಪೊಲೀಸರಿಂದ ಗುಂಡೇಟು