December 22, 2023

0 Minutes
ರಾಜಕೀಯ

ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಬಹುತೇಕ ಅಂತಿಮ: ಮಂಡ್ಯದಿಂದ ಸ್ಪರ್ಧೆಗೆ ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್ ಸಲಹೆ

BJP JDS Seat Sharing: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್ ನಾಯಕರು ಸಲಹೆ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರಕ್ಕೆ ಬನ್ನಿ ಎಂದು ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್ ಸಲಹೆ ನೀಡಿದೆ. ಬೆಂಗಳೂರು, ಡಿಸೆಂಬರ್ 22: ಮುಂಬರುವ ಲೋಕಸಭೆ ಚುನಾವಣೆಗೆ (Lok...
Read More