ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಬಹುತೇಕ ಅಂತಿಮ: ಮಂಡ್ಯದಿಂದ ಸ್ಪರ್ಧೆಗೆ ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್ ಸಲಹೆ

BJP JDS Seat Sharing: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್ ನಾಯಕರು ಸಲಹೆ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರಕ್ಕೆ ಬನ್ನಿ ಎಂದು ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್ ಸಲಹೆ ನೀಡಿದೆ.

ಬೆಂಗಳೂರು, ಡಿಸೆಂಬರ್ 22: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Election) ಕರ್ನಾಟಕದಲ್ಲಿ ಬಿಜೆಪಿ (BJP)  ಹಾಗೂ ಜೆಡಿಎಸ್ (JDS) ಮಧ್ಯೆ ಸೀಟು ಹಂಚಿಕೆ ಬಹುತೇಕ ಪೂರ್ಣಗೊಂಡಿದೆ. ಮೂಲಗಳ ಪ್ರಕಾರ, 24 ಕ್ಷೇತ್ರಗಳಲ್ಲಿ ಬಿಜೆಪಿ ಕಣಕ್ಕಿಳಿಯಲಿದ್ದು, 4 ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಮಾತುಕತೆ ನಡೆದಿದೆ. ಬಿಜೆಪಿ ಹೈಕಮಾಂಡ್​​ ಜತೆ ಮಾತುಕತೆ ನಡೆಸಿದ ನಂತರ 4 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಜೆಡಿಎಸ್ ನಿರ್ಧಾರ ಕೈಗೊಂಡಿದೆ. ಹಾಸನ, ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಬಹುತೇಕ ಫಿಕ್ಸ್ ಎನ್ನಲಾಗಿದೆ.

News Editor

Learn More →

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!