ಮನೆಯನ್ನೇ ಅಕ್ರಮ ಸಾರಾಯಿ ಘಟಕವನ್ನಾಗಿಸಿ ಅಂತರಾಜ್ಯ ಸ್ಪಿರಿಟ್ ಧಂದೆಯಲ್ಲಿ ತೊಡಗಿಸಿದ್ದ ಪ್ರಮುಖ ಕಿಂಗ್ ಪಿನ್ ತಲಪಾಡಿ, ಸಾಂತ್ಯದ ಲೋಕಲ್ ಪುಢಾರಿ ನಿತ್ಯಾನಂದ ಭಂಡಾರಿಯನ್ನ ಅಬಕಾರಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.