ಮಂಗಳೂರಿನ ತಲಪಾಡಿಯಲ್ಲಿ ನೂತನವಾಗಿ ಆರಂಭಗೊಂಡ ಹೆಚ್. ಪಿ ಪೆಟ್ರೋಲ್ ಬಂಕ್ ನ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಶಾಹಿಲ್ ಹಾಗೂ ಶಾಲಿ ಇವರ ಪಾಲುದರಿಕೆಯಲ್ಲಿ ಮಂಗಳೂರಿನ ತಲಪಾಡಿಯಲ್ಲಿ ನೂತನವಾಗಿ ಆರಂಭಗೊಂಡ hp ಪೆಟ್ರೋಲ್ ಬಂಕ್ ನ ಉದ್ಘಾಟನಾ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾ ಸ್ಪೀಕರ್ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಹೆಚ್.ಪಿ ಯ ಸಾಧನೆಯು ಇನ್ನೂ ಉತ್ತುಂಗಕ್ಕೆ ಏರಿ ಇಂತಹ  ಶಾಖೆ ಗಳನ್ನು ತೆರೆಯಲು ಭಗವಂತ ಶಕ್ತಿ ನೀಡಲಿ ಎಂದು ಶುಭ ಹಾರೈಸಿದರು.

ಮಂಗಳೂರಿನ ತಲಪಾಡಿಯಲ್ಲಿ ನೂತನವಾಗಿ ಆರಂಭಗೊಂಡ ಹೆಚ್. ಪಿ ಪೆಟ್ರೋಲ್ ಬಂಕ್ ನ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಇಸ್ಮಾಯಿಲ್ .ಟಿ  ಅವರು ಪೆಟ್ರೋಲ್ ಹಾಕಿಸುವ ಮುಖಾಂತರ ಚಾಲನೆ ನೀಡಿದರು.

ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾ ಸದಸ್ಯರಾದ ಎನ್ಎ ಹ್ಯಾರಿಸ್ ಹಾಗೂ ಕರ್ನಾಟಕ ವಿಧಾನಸಭಾ ಸ್ಪೀಕರ್ ಆದ ಯು ಟಿ ಖಾದರ್ ಅವರು ನೆರವೇರಿಸಿ ಮಾತನಾಡಿದರು.

ಎಚ್ ಪಿ ಎಸ್ ಸಾಧನೆಯು ಇನ್ನು ಉತ್ತುಂಗಕ್ಕೇರಿ ಹಲವಾರು ಕಡೆ ಇಂತಹ ಬ್ರಾಂಚುಗಳನ್ನ ತೆರೆಯಲು ಭಗವಂತ ಶಕ್ತಿ ನೀಡಲಿ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಹೆಚ್ ಪಿ ಸಿ ಎಲ್ ಡಿಜಿಎಂ ನವೀನ್ ಕುಮಾರ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪ್ರಶಾಂತಿ ಮಂಜೇಶ್ವರ, ಹೆಚ್ ಪಿ ಸಿ ಎಲ್ ಸೇಲ್ಸ್ ಆಫೀಸರ್ ಪ್ರದೀಪ್ ಕುಮಾರ್, ತಲಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ಖಾದರ್, ಜಿ ಅಬ್ದುಲ್ಲ, ವೈಭವ್ ತಲಪಾಡಿ, ಅಬ್ದುಲ್ ಹಮೀದ್ ಉದಯ ಕುಮಾರ್,ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು. ಮಹಮ್ಮದ್ ಶಾಲಿ ಸ್ವಾಗತಿಸಿದರು.ಮುಸ್ತಫ ಹರೇಕಳ ಕಾರ್ಯಕ್ರಮವನ್ನು ಪೂರೈಸಿದರು.ಶಾಹಿಲ್ ಮಹಮದ್ ಮಲರ್ ದನ್ಯಾವಾದಗೈದರು ಮುಸ್ತಫಾ ಹರೇಕಳ ಕಾರ್ಯಕ್ರಮ ನಿರೂಪಿಸಿದರು.

News Editor

Learn More →

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?