ಕಂಪೌಂಡ್ ನಿರ್ಮಾಣಕ್ಕೆ ಮಣ್ಣು ಆಗೇದು ಪಾಯ ಮಾಡುತಿದ್ದ ವೇಳೆ ಗುಡ್ಡ ಜರಿದು ಮಣ್ಣಿನೊಳಗೇ ಒಬ್ಬ ಕಾರ್ಮಿಕರು ಸಿಲುಕಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಳುಕಿನ ಸೂರಿಕುಮೇರ್ ಸಮೀಪ ಕಾಯರಡ್ಕ ಯೆಂಬಳ್ಳಿ ನಡೆದಿದೆ.

ಕಂಪೌಂಡ್ ನಿರ್ಮಾಣಕ್ಕೆ ಮಣ್ಣು ಆಗೇದು ಪಾಯ ಮಾಡುತಿದ್ದ ವೇಳೆ ಗುಡ್ಡ ಜರಿದು ಮಣ್ಣಿನೊಳಗೇ ಒಬ್ಬ ಕಾರ್ಮಿಕರು ಸಿಲುಕಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಳುಕಿನ ಸೂರಿಕುಮೇರ್ ಸಮೀಪ ಕಾಯರಡ್ಕ ಯೆಂಬಳ್ಳಿ ನಡೆದಿದೆ.

ಬಂಟ್ವಾಳ ತಾಳುಕಿನ ಸೂರಿಕುಮರ್ ಸಮೀಪದ ಕಾಯರಡುಕ ಯೆಂಬಳ್ಳಿ ಜೆಸಿಂತಾ ಮಾರ್ಟಿಸ್ ಯಂಬುವವರ ಮನೆಯ ಕಂಪೌಂಡ್ ನಿರ್ಮಾಣಕ್ಕೆ ಮಣ್ಣು ಆಗೇದು ಪಾಯ ಮಾಡುತಿದ್ದ ವೇಳೆ ಇದ್ದಕಿದ್ದಂತೆ ಗುಡ್ಡ ಜಾರಿ ಅಲ್ಲಿ ಕೆಲ್ಸ ಮಾಡುತಿದ್ದ ಕಾರ್ಮಿಕರಿಗೆ ಮಣ್ಣು ಮೇಲೆ ಬಿತ್ತು.

ಎಚ್ಚತುಗೊಂಡ ಕಾರ್ಮಿಕರ ರಕ್ಷಣೆಗೆ ಮುಂದಾಗಿ ಕಾರ್ಮಿಕರನ್ನು ಪ್ರಾಣಾಪಾಯದಿಂದ ಪಾರುಮಾಡಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ತುಂಬೆ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.ಘಟನ ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್‌ಪೆಕ್ಟರ್ ನಾಗರಾಜ್.ಹೆಚ್ ,ಕಂದಾಯ ಅಧಿಕಾರಿ ವಿಜಯ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ರಾಜಕೀಯ
ಅಕ್ರಮ-ಸಕ್ರಮ ಅರ್ಜಿ ವಿಚಾರದಲ್ಲಿ ಹಾಲಿ ಶಾಸಕರು ಜನತೆಗೆ ಸುಳ್ಳು ಸಂದೇಶ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅಪರೂಪದ ಅಪ್ಪುಗೆ, ಬ್ರೇಕ್​ಫಾಸ್ಟ್ ಮೀಟಿಂಗ್ ಎಕ್ಸ್​ಕ್ಲೂಸಿವ್ ದೃಶ್ಯ ಇಲ್ಲಿದೆ
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
“ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ಜನರಿಗೂ ಗೊತ್ತಾಗಬೇಕು — ಕೆಲವೊಮ್ಮೆ ಸಾರ್ವಜನಿಕರಿಗೆ open ಇರಬಹುದಾದ ಸಭೆಗಳಿಗೆ ಅಧ್ಯಕ್ಷರ ಅನುಮತಿಯೊಂದಿಗೆ ವೀಕ್ಷಕರಾಗಿ ಹಾಜರಾಗುವ ಹಕ್ಕೂ ಜನರಿಗೆ ಇದೆ.”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಜನರ ತೆರಿಗೆ ಹಣದ ಸರ್ಕಾರಿ ವಾಹನಗಳು ರಾಜಕಾರಣಿಗಳ ಖಾಸಗಿ ಸವಾರಿ ಕೇಂದ್ರಗಳಾಗುತ್ತಿವೆಯೇ?