ಉಳ್ಳಾಲ ಪೊಲೀಸರ ವಶಕ್ಕೆ : ತೀರ್ಥಹಳ್ಳಿಯ ಅನ್ಯಕೋಮಿನ ಜೋಡಿ ; ಅಪ್ರಾಪ್ತ ಬಾಲಕಿ ಜತೆಯಿದ್ದ ಮುಸ್ಲಿಂ ಯುವಕ

ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ ಅನ್ಯಕೋಮಿನ ಜೋಡಿಯನ್ನ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಉಳ್ಳಾಲ ತಾಲೂಕಿನ ಕುಂಪಲದಲ್ಲಿ ನಡೆದಿದ್ದು ಅಪ್ರಾಪ್ತೆ ಹಿಂದೂ ಬಾಲಕಿ ಜತೆಗಿದ್ದ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಉಳ್ಳಾಲ, ಡಿ.29: ಬಾಡಿಗೆ ಮನೆಯೊಂದರಲ್ಲಿ ಅನ್ಯಕೋಮಿನ ಜೋಡಿಯನ್ನ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಉಳ್ಳಾಲ ತಾಲೂಕಿನ ಕುಂಪಲದಲ್ಲಿ ನಡೆದಿದ್ದು ಅಪ್ರಾಪ್ತೆ ಹಿಂದೂ ಬಾಲಕಿ ಜತೆಗಿದ್ದ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

ಕುಂಪಲ, ಬೈಪಾಸಿನ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತೆ ಹಿಂದೂ ಬಾಲಕಿಯೊಂದಿಗೆ ನೆಲೆಸಿದ್ದ ತೀರ್ಥಹಳ್ಳಿ ನಿವಾಸಿ ರಾಝಿನ್ (25) ಎಂಬಾತನನ್ನ ಉಳ್ಳಾಲ‌ ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. .

ರಾಝಿನ್ ಜತೆ ವಾಸವಿದ್ದ ಅಪ್ರಾಪ್ತ ಬಾಲಕಿಯನ್ನ ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು ಸಾಂತ್ವನ‌ ಕೇಂದ್ರಕ್ಕೆ‌ ದಾಖಲಿಸಿ ಸಮಾಲೋಚನೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿಯ ಅನ್ಯಕೋಮಿನ ಜೋಡಿ ಹೇಗೆ, ಯಾಕಾಗಿ ಕುಂಪಲದಲ್ಲಿ ನೆಲೆಸಿದ್ದರು ಎಂಬುದರ ಬಗ್ಗೆ ಉಳ್ಳಾಲ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

 

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ರಾಜಕೀಯ
ಅಕ್ರಮ-ಸಕ್ರಮ ಅರ್ಜಿ ವಿಚಾರದಲ್ಲಿ ಹಾಲಿ ಶಾಸಕರು ಜನತೆಗೆ ಸುಳ್ಳು ಸಂದೇಶ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅಪರೂಪದ ಅಪ್ಪುಗೆ, ಬ್ರೇಕ್​ಫಾಸ್ಟ್ ಮೀಟಿಂಗ್ ಎಕ್ಸ್​ಕ್ಲೂಸಿವ್ ದೃಶ್ಯ ಇಲ್ಲಿದೆ
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
“ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ಜನರಿಗೂ ಗೊತ್ತಾಗಬೇಕು — ಕೆಲವೊಮ್ಮೆ ಸಾರ್ವಜನಿಕರಿಗೆ open ಇರಬಹುದಾದ ಸಭೆಗಳಿಗೆ ಅಧ್ಯಕ್ಷರ ಅನುಮತಿಯೊಂದಿಗೆ ವೀಕ್ಷಕರಾಗಿ ಹಾಜರಾಗುವ ಹಕ್ಕೂ ಜನರಿಗೆ ಇದೆ.”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಜನರ ತೆರಿಗೆ ಹಣದ ಸರ್ಕಾರಿ ವಾಹನಗಳು ರಾಜಕಾರಣಿಗಳ ಖಾಸಗಿ ಸವಾರಿ ಕೇಂದ್ರಗಳಾಗುತ್ತಿವೆಯೇ?