December 30, 2023

ತಂತ್ರಜ್ಞಾನ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜಕೀಯ ರಾಜ್ಯ ಸಂಚಾರಿ -1 Minute

ಕೊಯಮತ್ತೂರು-ಬೆಂಗಳೂರು ಹಾಗೂ ಮಂಗಳೂರು-ಮಡಗಾಂವ್‌ ವಂದೇ ಭಾರತ್​ ರೈಲಿಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ.

ಮಂಗಳೂರು : ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ರೈಲ್ವೆ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಪ್ರಧಾನಿ ನರೇಂದ ಮೋದಿಯವರು ಇಂದು ಅಯೋಧ್ಯೆಯಲ್ಲಿ 2 ಹೊಸ ಅಮೃತ್ ಭಾರತ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇಂದು ಒಂದೇ ದಿನ 8 ಟ್ರೈನ್​ಗಳನ್ನು...
Read More
ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ -0 Minutes

ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಪಿಸ್ತೂಲ್ ನಿಂದ ಮಿಸ್‌ ಫೈರಿಂಗ್‌ : ಸಿಬ್ಬಂದಿಯೋರ್ವರು ಗಾಯ

ಉಡುಪಿ: ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಇಂದು ಮಧ್ಯಾಹ್ನ‌ ಪಿಸ್ತೂಲ್ ನಿಂದ ಮಿಸ್‌ ಫೈರಿಂಗ್‌ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ ‌ ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಪಿಸ್ತೂಲ್ ಪತ್ತೆಯಾಗಿತ್ತು ಎನ್ನಲಾಗಿದೆ.ಆ ಪಿಸ್ತೂಲ್ ಎತ್ತಿಕೊಂಡ ಸಿಬ್ಬಂದಿ ಆಪರೇಟ್‌ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ರಾಜಕೀಯ -1 Minute

ಸ್ಪೀಕರ್ ಖಾದರ್ ಕ್ಷೇತ್ರದಲ್ಲಿ ಕಾಂಗ್ರೆಸಿಗೆ ಸೋಲು ; ಸೋಮೇಶ್ವರ ಪುರಸಭೆಯಲ್ಲಿ ಅರಳಿದ ಕಮಲ, ಸಮಬಲ ಫಲಿತಾಂಶದಲ್ಲಿ ಅದೃಷ್ಟದಿಂದ ಗೆದ್ದ ಕೈ ಅಭ್ಯರ್ಥಿ, ಬಿಜೆಪಿ 16, ಕಾಂಗ್ರೆಸಿಗೆ 7 ಸ್ಥಾನ

ಸೋಮೇಶ್ವರ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ 16 ಸ್ಥಾನಗಳಲ್ಲಿ ಜಯಿಸಿ ಬಹುಮತ ಗಳಿಸಿ ವಿಜಯಪತಾಕೆ ಹಾರಿಸಿದ್ದು, ಕಾಂಗ್ರೆಸ್ 7 ಸ್ಥಾನಗಳಿಗೆ ತೃಪ್ತಿ ಪಟ್ಟಿದೆ. ಉಳ್ಳಾಲ, ಡಿ.30: ಸೋಮೇಶ್ವರ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ 16 ಸ್ಥಾನಗಳಲ್ಲಿ ಜಯಿಸಿ ಬಹುಮತ ಗಳಿಸಿ ವಿಜಯಪತಾಕೆ ಹಾರಿಸಿದ್ದು, ಕಾಂಗ್ರೆಸ್ 7 ಸ್ಥಾನಗಳಿಗೆ ತೃಪ್ತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜಕೀಯ -0 Minutes

ನಗರ ಸಭಾ ಉಪ ಚುನಾವಣೆವಾರ್ಡ್ 11 ರಲ್ಲಿ ಬಿಜೆಪಿವಾರ್ಡ್ 1 ರಲ್ಲಿ ಕಾಂಗ್ರೆಸ್ ಗೆಲುವುಎರಡೂ ಕಡೆಯೂ ಪುತ್ತಿಲ ಪರಿವಾರಕ್ಕೆ ಸೋಲು

ನಗರ ಸಭಾ ಉಪ ಚುನಾವಣೆವಾರ್ಡ್ 11 ರಲ್ಲಿ ಬಿಜೆಪಿವಾರ್ಡ್ 1 ರಲ್ಲಿ ಕಾಂಗ್ರೆಸ್ ಗೆಲುವುಎರಡೂ ಕಡೆಯೂ ಪುತ್ತಿಲ ಪರಿವಾರಕ್ಕೆ ಸೋಲುಪುತ್ತೂರು: ನಗರ ಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆಸ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್ 1ರಲ್ಲಿ ಕಾಂಗ್ರೆಸ್ ನ ದಿನೇಶ್...
Read More
ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ಸಂಚಾರಿ -0 Minutes

ಲಾರಿ ಹರಿದು ವ್ಯಕ್ತಿ ಮೃತ್ಯು

ಬಂಟ್ವಾಳ ನಗರದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸಹ ಸವಾರನ ಮೇಲೆ ಲಾರಿ ಹರಿದು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿ.ಸಿ.ರೋಡ್ ಸರ್ಕಲ್ ಬಳಿ ನಡೆದಿದೆ. ಮೃತ ಯುವಕನನ್ನು ಬೆಂಗ್ರೆ ನಿವಾಸಿ ರಮೀಝ್ (20) ಎಂದು ಗುರುತಿಸಲಾಗಿದೆ. ಸ್ನೇಹಿತರಿಬ್ಬರು ಅಜಿಲಮೊಗರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ -0 Minutes

ಅಕ್ರಮ ಮದ್ಯ ಮಾರಾಟ : ಮಂಗಳೂರು

ನಗರದ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಮೊಗರು ಗ್ರಾಮದ ಜಯಾನಂದ ಕುಲಾಲ್(48) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಮೊಗರು ಗ್ರಾಮದ ತಾರೆಮಾರ್ ಎಂಬಲ್ಲಿ ಗಂಜಿಮಠ ಕಡೆಯಿಂದ ಮುತ್ತೂರು ಕಡೆಗೆ ಹಾದು ಹೋಗಿರುವ ರಸ್ತೆಯ ಬದಿಯಲ್ಲಿರುವ ಜಯಾನಂದ ಕುಲಾಲ್‌ರವರ...
Read More
ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ಸಂಚಾರಿ -0 Minutes

ಇಸ್ಪೀಟು ಆಡುತ್ತಿರುವಾಗ ದಾಳಿ: ಬಂದರಿನ ಹೊಸ ದಕ್ಕೆಯ ಬಳಿ ಖಾಲಿ ಸಾರ್ವಜನಿಕ ಜಾಗದಲ್ಲಿ ಇಸ್ಪೀಟು ಜುಗಾರಿ ಆಟ

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನ ಒಳಗೆ ಇಸ್ಪೀಟು ಆಟ ಆಡುತ್ತಿರುವಾಗ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿಸಿದ ವ್ಯಕ್ತಿಗಳಲ್ಲಿ ಸತ್ಯನಂದನ, ಯಮುನಪ್ಪ, ರಂಜಿತ್, ರಾಮ್ ದಾಸ್ ಎಂದು ತಿಳಿದು ಬಂದಿದೆ. ಮಲ್ಪೆ ಪೊಲೀಸರು ಬಂಧಿತರ ಬಳಿ ಇದ್ದ ಸೊತ್ತುಗಳನ್ನು ವಶಪಡಿಸಿಕೊಂಡು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ ಸಂಚಾರಿ -0 Minutes

ಲಾರಿಯೊಂದು ಢಿಕ್ಕಿಯಾಗಿ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತ್ಯು

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಲಾರಿಯೊಂದು ಢಿಕ್ಕಿಯಾಗಿ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿ.ಸಿ.ರೋಡ್ ಸರ್ಕಲ್ ಬಳಿ ಸಂಭವಿಸಿದೆ. ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ. ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ...
Read More
ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ರಾಜ್ಯ ಸಂಚಾರಿ -1 Minute

ಬೈಂದೂರು: ಭೀಕರ ಅಪಘಾತ : ಕಾರು ಡಿವೈಡ‌ರ್ ಏರಿ ಲೈಟ್ ಕಂಬಕ್ಕೆ ಢಿಕ್ಕಿ : ಚಾಲಕ ಸಾವು

ಬೈಂದೂರು: ಕಂಬದಕೋಣೆ ರಾ.ಹೆದ್ದಾರಿ 66ರಲ್ಲಿ ಕಾರೊಂದು ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನ ಚಾಲಕ  ಗಂಭೀರ ಗಾಯಗೊಂಡ ಘಟನೆ  ಕಂಬದಕೋಣೆ ಜಂಕ್ಷನ್  ಸಮೀಪ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಕಾರವಾರದಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ವೇಳೆ ಕಂಬಕ್ಕೆ ಡಿಕ್ಕಿ...
Read More