ನಗರ ಸಭಾ ಉಪ ಚುನಾವಣೆವಾರ್ಡ್ 11 ರಲ್ಲಿ ಬಿಜೆಪಿವಾರ್ಡ್ 1 ರಲ್ಲಿ ಕಾಂಗ್ರೆಸ್ ಗೆಲುವುಎರಡೂ ಕಡೆಯೂ ಪುತ್ತಿಲ ಪರಿವಾರಕ್ಕೆ ಸೋಲು

ನಗರ ಸಭಾ ಉಪ ಚುನಾವಣೆವಾರ್ಡ್ 11 ರಲ್ಲಿ ಬಿಜೆಪಿವಾರ್ಡ್ 1 ರಲ್ಲಿ ಕಾಂಗ್ರೆಸ್ ಗೆಲುವುಎರಡೂ ಕಡೆಯೂ ಪುತ್ತಿಲ ಪರಿವಾರಕ್ಕೆ ಸೋಲುಪುತ್ತೂರು: ನಗರ ಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆಸ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ

ಹಾಗೂ ವಾರ್ಡ್ 1ರಲ್ಲಿ ಕಾಂಗ್ರೆಸ್ ನ ದಿನೇಶ್

ಜಯಭೇರಿ ಭಾರಿಸಿದ್ದಾರೆ.ವಾರ್ಡ್ 11 ರಲ್ಲಿ ಚಲಾವಣೆಯಾದ ಒಟ್ಟು 1053 ಮತಗಳಲ್ಲಿ ಬಿಜೆಪಿಯ ರಮೇಶ್ ರೈ 431, ಕಾಂಗ್ರೆಸ್ ನ ದಾಮೋದರ ಭಂಡಾರ್ ಕರ್ 400, ಪುತ್ತಿಲ ಪರಿವಾರದ ಚಿಂತನ್ 216 ಮತಗಳನ್ನು ಪಡೆದು ಕೊಂಡಿದ್ದಾರೆ. 6ಮತ ನೋಟ ಕ್ಕೆ ಚಲಾವಣೆಯಾಗಿದೆ. ಬಿಜೆಪಿ ರಮೇಶ್ ರೈ 31 ಮತಗಳ ಅಂತದಲ್ಲಿ ಜಯಗಳಿಸಿದ್ದಾರೆ.ವಾರ್ಡ್ 1ರಲ್ಲಿ ಚಲಾವಣೆಯಾದ ಒಟ್ಟು 958 ಮತಗಳಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ 427, ಬಿಜೆಪಿಯ ಸುನೀತಾ 219 ಹಾಗೂ ಪುತ್ತಿಲ ಪರಿವಾರದ ಅನ್ನಪೂರ್ಣ 308 ಮತಗಳನ್ನು ಪಡೆದುಕೊಂಡಿದ್ದಾರೆ. 4 ಮತ ನೋಟಕ್ಕೆ ಚಲಾವಣೆಯಾಗಿದೆ.  ಕಾಂಗ್ರೆಸ್ ನ ದಿನೇಶ್ ಶೇವಿರೆ 119 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?