ಬ್ರಹ್ಮಾವರದಲ್ಲಿ : ಗ್ಯಾಸ್ ಟ್ಯಾಂಕರ್ ಅಪಘಾತಕ್ಕೆ ನವಯುಗ ಕಂಪನಿ ನೇರ ಹೊಣೆ : ಪರಿಹಾರಕ್ಕೆ ಅನ್ಸಾರ್ ಅಹಮದ್ ಆಗ್ರಹ…!! ಉಡುಪಿ : ಜನವರಿ :29: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ ಚರ್ಚ್ ಮುಂಭಾಗ ನಡೆದ ಗ್ಯಾಸ್ ಬುಲೆಟ್ ಟ್ಯಾಂಕರ್ ಅಪಘಾತ ನಡೆದಿದ್ದು ಪರಿಣಾಮ ಚಾಲಕನ ಎರಡು ಕಾಲುಗಳು ತುಂಡಾಗಿದೆ....
Read More
ಭೀಕರ ಅಪಘಾತಕ್ಕೆ ಶಿಕ್ಷಕಿ ಬಲಿ. ನೇರಳಕಟ್ಟೆ ಶಾಲಾ ಶಿಕ್ಷಕಿ ಅನಿತಾ ಮೃತ್ಯು.
ಪುತ್ತೂರು ಭೀಕರ ಅಪಘಾತಕ್ಕೆ ಶಿಕ್ಷಕಿ ಬಲಿ ಪುತ್ತೂರಿನ ಪೋಲ್ಯದಲ್ಲಿ ನಡೆದ ಘಟನೆ ನೇರಳಕಟ್ಟೆ ಶಾಲಾ ಶಿಕ್ಷಕಿ ಅನಿತಾ ಮೃತ್ಯು ಪತಿ ಮತ್ತು ಮಗುವಿನ ಜೊತೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಅವಘಡ ಟಿಪ್ಪರಿನಡಿಗೆ ಬಿದ್ದು ಶಿಕ್ಷಕಿ ಅನಿತಾ ಸಾವು ಪತಿ ಸುರೇಶ್ ಕುಲಾಲ್ ಮತ್ತು ಮಗು ಅದೃಷ್ಟವಶಾತ್...
Read More
ಬೆಳ್ತಂಗಡಿ: ವೇಣೂರು ಪಟಾಕಿ ಗೋಡೌನ್ ಸ್ಫೋಟ ಪ್ರಕರಣ- ಎಸ್ಪಿ ರಿಷ್ಯಂತ್ ಭೇಟಿ, ಪರಿಶೀಲನೆ
ಬೆಳ್ತಂಗಡಿ: ಬೆಳ್ತಂಗಡಿ ವೇಣೂರಿನ ಸಾಲಿಡ್ ಫೈರ್ ವರ್ಕ್ ಎಂಬ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿರುವ ಭಾರೀ ಸ್ಫೋಟ ನಡೆದ ಸ್ಥಳಕ್ಕೆ ದ.ಕ. ಜಿಲ್ಲಾ ಎಸ್ಪಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಎಸ್ಪಿ ರಿಷ್ಯಂತ್ ಮಾತನಾಡಿ, ಇಂದು ಸಂಜೆ 5.30ರ ಸುಮಾರಿಗೆ ಈ ದುರಂತ ಸಂಭವಿಸಿದೆ....
Read More
ಬೆಳ್ತಂಗಡಿ ಪಟಾಕಿ ಸ್ಫೋಟದಲ್ಲಿ ಮೂವರು ಮೃತಪಟ್ಟ ಪ್ರಕರಣ,ಆರೋಪಿ ಸಯ್ಯದ್ ಬಶೀರ್ ಬಂಧನ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಪಟಾಕಿ ಸಂಗ್ರಹಾಗಾರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಕೇರಳ ಮೂಲದ ಸ್ವಾಮಿ (55), ವರ್ಗೀಸ್ (68) ಮತ್ತು ಹಾಸನ ಜಿಲ್ಲೆಯ ಚೇತನ್ (25) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಆರೋಪಿ ಸಯ್ಯದ್ ಬಶೀರ್ನನ್ನು ಬೆಳ್ತಂಗಡಿ ಪೊಲೀಸರು...
Read More
ಕಾರ್ಕಳ : ಟ್ರಾನ್ಸ್ ಪಾರ್ಮರ್ ದುರಸ್ತಿ ವೇಳೆ ವಿದ್ಯುತ್ ಅವಘಡ : ಮೆಸ್ಕಾಂ ಸಿಬ್ಬಂದಿ ಸಾವು
28 ರಾತ್ರಿ ವೇಳೆ ನೂರಳ್ ಬೆಟ್ಟುವಿನಲ್ಲಿ ಟ್ರಾನ್ಸ್ ಪಾರ್ಮರ್ ದುರಸ್ತಿ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಹೊಸ್ಮಾರು ಶಾಖೆಯಲ್ಲಿ ಲೈನ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಮೆಸ್ಕಾಂ ಸಿಬ್ಬಂದಿ ಶ್ರೀನಿವಾಸ್ (28) ಮೃತಪಟ್ಟಿದ್ದ ಘಟನೆ ನಡೆದಿದೆ. ಇದೀಗ ಮೃತದೇಹವನ್ನು ಸಂಬಂಧಿಕರ ಬರುವಿಕೆಗಾಗಿ ಕಾರ್ಕಳದ...
Read More
ಮಂಗಳೂರು: ಗಾಂಜಾ ಸೇವನೆ : ಇಬ್ಬರ ಬಂಧನ
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಇಬ್ಬರು ಯುವಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ ಬಲ್ಮಠ ಬಳಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಕೇರಳ ಎರ್ನಾಕುಲಂನ ಎಲ್ವಿನ್ ಶಿಜು (19)ನನ್ನು ಕದ್ರಿ ಪೊಲೀಸರು ಹಾಗೂ ಬೆಳಿಗ್ಗೆ ಸೆಂಟ್ರಲ್ ಮಾರ್ಕೆಟ್...
Read More
ಮಲ್ಪೆ: ಯುವಕನೊಬ್ಬ ಸಮುದ್ರದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆ
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ಗೆ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಬ್ಯಾಂಕ್ ಉದ್ಯೋಗಿಯೊಬ್ಬರು ಸಮುದ್ರದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುವ ಘಟನೆ ಕೋಡಿಬೆಂಗ್ರೆಯ ಡೆಲ್ಟಾ ಬೀಚ್‌ನಲ್ಲಿ ಸಂಭವಿಸಿದೆ. ನಾಪತ್ತೆಯಾದವರನ್ನು ಬೆಂಗಳೂರಿನ ಬ್ಯಾಂಕ್ ಉದ್ಯೋಗಿ ನಿತಿನ್ (35) ಎಂದು ಗುರುತಿಸಲಾಗಿದೆ. ರಜೆಯ ಹಿನ್ನೆಲೆಯಲ್ಲಿ ಜ. 26ರಂದು ಇಬ್ಬರು...
Read More
ಬೆಂಗಳೂರು : ಅಪ್ರಾಪ್ತ ಬಾಲಕನಿಂದ 12.46 ಲಕ್ಷ ಮೌಲ್ಯದ ಚಿನ್ನದ ಬಿಸ್ಕೆಟ್ ವಶ
ಬೆಂಗಳೂರು: ಬಾಲಕನೋರ್ವ iತಾನು ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬಳಿಯಿಂದ 12.46 ಲಕ್ಷ ರೂಪಾಯಿ ಮೌಲ್ಯದ ಎರಡು ಚಿನ್ನದ ಬಿಸ್ಕತ್‌ಗಳನ್ನು ಕದ್ದೊಯ್ದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಚಿನ್ನದ ಬಿಸ್ಕೆಟ್ ಜೊತೆ ಗುರುವಾರ ಬೆಂಗಳೂರು ಬಿಟ್ಟು ಹೊರಡಲು...
Read More
ಶ್ರೀ ರಾಮನ ಆದರ್ಶವನ್ನು ಮೈಗೂಡಿಸಿಕೊಳ್ಳೋಣ” : ಡಾ! ನಿ.ಬೀ. ವಿಜಯ ಬಲ್ಲಾಳ್ : ಅಂಬಲಪಾಡಿ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ
ಉಡುಪಿ: ಶತಮಾನಗಳ ಹೋರಾಟ, ತ್ಯಾಗ, ಬಲಿದಾನಗಳ ಫಲವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಗೊಂಡು ಬಾಲ ರಾಮನಿಗೆ ಪ್ರಾಣ ಪ್ರತಿಷ್ಠೆ ಆಗುವಂತಾಗಿದೆ. ಇದು ದೇಶದ ಶ್ರೇಯಸ್ಸಿನ ಸಂಕೇತವಾಗಿದೆ. ಶ್ರೀ ರಾಮೋತ್ಸವ ಒಂದು ದಿನಕ್ಕೆ ಸೀಮಿತವಾಗಿರದೆ ನಿತ್ಯ ನಿರಂತರ ಮನೆ ಮನಗಳಲ್ಲಿ ಶ್ರೀ ರಾಮನ ಆರಾಧನೆ ಮಾಡುವಂತಾಗಲಿ ಎಂದು...
Read More