
ಸಿದ್ದಾಪುರ: ಉಡುಪಿ ಜಿಲ್ಲೆಯ ಸಿದ್ದಾಪುರ ಹೊಸಂಗಡಿ ಗ್ರಾಮದ ಕಪ್ಪೆಹೊಂಡ ಎಂಬಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅಮಾಸೆಬೈಲು ಪೊಲೀಸ್ ಠಾಣೆಯ ಪಿಎಸ್‌ಐ ಸಂಗೀತಾ ಅವರು ದಾಳಿ ನಡೆಸಿದ್ದಾರೆ
ಆರೋಪಿಗಳಾದ ನಿಂಗಯ್ಯ, ಭಾಸ್ಕರ, ಕರುಣಾಕರ, ಸುಬ್ರಹ್ಮಣ್ಯ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.


