ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಬಾಲಕಿಯ ಚಿನ್ನದ ಸರ ಕಿತ್ತು ಪರಾರಿ

ಉಡುಪಿ, ಜ.20: ಪುತ್ತಿಗೆ ಪರ್ಯಾಯ ಮಹೋತ್ಸವದ ಹಿನ್ನೆಲೆ ಕೊರಂಗ್ರಪಾಡಿ ವಾಸುಕಿ ನಗರದ ಶರೀನ ಬೇಗಂ ಎಂಬವರು ತನ್ನ ಪುತ್ರಿ ಅನ್ಹ(4) ಜೊತೆಗೆ ಉಡುಪಿ ಶ್ರೀಕೃಷ್ಣ ಮಠದ ರಥಬೀದಿಗೆ ಬಂದಿದ್ದು, ಕನಕ ಗೋಪುರದ ಹತ್ತಿರವಿರುವ ಅಂಗಡಿಯಲ್ಲಿ ಸಾಮಗ್ರಿಗಳನ್ನು ನೋಡುತ್ತಿದ್ದಾಗ 30-35 ವರ್ಷದ ಪ್ರಾಯದ ಅಪರಿಚಿತರಿಬ್ಬರು, ಅನ್ಹ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದು ಪರಾರಿಯಾದ ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ.

ಕಳವಾದ ಚಿನ್ನದ ಸರದ ಮೌಲ್ಯ 50,000 ರೂ. ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?