ಮಂಜೇಶ್ವರದ ಮಾಡದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಂಥಾಲಯ ಪದ್ಮಶ್ರಿ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರ ವರಿಂದ ಲೋಕಾರ್ಪಣೆ. ಮಂಜೇಶ್ವರ: ಮಂಜೇಶ್ವರ ಮಾಡ ಕ್ಷೇತ್ರದ ಬಳಿ ಶ್ರೀ ಸುರೇಂದ್ರ ಕೋಟ್ಯಾನ್ ರವರ ಮನದಾಳದ ಹಂಬಲದಂತೆ ಅವರು ಸ್ವತಃ ತನ್ನ ಅಂಗಡಿಯ ಒಂದು ಭಾಗದಲ್ಲಿ ಗ್ರಂಥಾಲಯ ತೆರೆದು , ಆ ಮೂಲಕ...
Read More
ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ 93 ವರ್ಷ ಹರೆಯದ ನಟ್ಟೋಜ ಶಿವಾನಂದ ರಾವ್ ರವರನ್ನು ಇಂದು ಪುತ್ತಿಲ ಪರಿವಾರದ ವತಿಯಿಂದ ಸನ್ಮಾನಿಸಲಾಯಿತು.
ಪುತ್ತೂರಿನ ಅತ್ಯಂತ ಹಿರಿಯ ಅಯೋಧ್ಯಾ ಕರಸೇವಕರು , ಪುತ್ತೂರಿನ ಹಳ್ಳಿ ಹಳ್ಳಿ ತಿರುಗಿ ರಾಮ ಜನ್ಮ ಭೂಮಿಯ ಜಾಗೃತಿ ಮೂಡಿಸಿದ್ದ ಶ್ರೀರಾಮ ಶಿಲಾಪೂಜನ ಸಮಿತಿ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷರು , ಪುತ್ತೂರು ನಗರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ 93 ವರ್ಷ ಹರೆಯದ ನಟ್ಟೋಜ ಶಿವಾನಂದ...
Read More
KOPPA TROPHY’ ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ – ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ತಂಡಕ್ಕೆ ಪ್ರಶಸ್ತಿ
‘KOPPA TROPHY’ ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ – ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ತಂಡಕ್ಕೆ ಪ್ರಶಸ್ತಿ ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ” ಕೊಪ್ಪ ಟ್ರೋಫಿ ” ಕೊಪ್ಪದ ದಿವ್ಯ...
Read More
ಹಿಂದೂಗಳು ಶತಶತಮಾನಗಳಿಂದ ಕಾತರದಿಂದ ಕಾಯುತ್ತಿದ್ದ ಅಯೋಧ್ಯೆಯ ಪ್ರಭು ಶ್ರೀರಾಮಮಂದಿರ ಶುಭಮುಹೂರ್ತದಲ್ಲಿ ಲೋಕಾರ್ಪಣೆಗೊಂಡು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆಯೂ ನೆರವೇರಿತು
ಹಿಂದೂಗಳು ಶತಶತಮಾನಗಳಿಂದ ಕಾತರದಿಂದ ಕಾಯುತ್ತಿದ್ದ ಅಯೋಧ್ಯೆಯ ಪ್ರಭು ಶ್ರೀರಾಮಮಂದಿರ ಶುಭಮುಹೂರ್ತದಲ್ಲಿ ಲೋಕಾರ್ಪಣೆಗೊಂಡು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆಯೂ ನೆರವೇರಿತು. ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ ಆಗುತ್ತಿದ್ದಂತೆ ಪುತ್ತಿಲ ಪರಿವಾರ ಕಚೇರಿಯಲ್ಲಿ ಪ್ರಭು ಶ್ರೀರಾಮದೇವರಿಗೆ ಪುಷ್ಪಾರ್ಚನೆ ನೆರವೇರಿಸಿ ಪ್ರಾರ್ಥನೆ ನೆರವೇರಿತು. ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತಾ,...
Read More
ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆಯುವಿಶ್ವ ಶಾಂತಿ ನೆಮ್ಮದಿಯನ್ನು ಎಲ್ಲೆಡೆ ಕರುಣಿಸಲಿ: ಶಾಸಕ ಅಶೋಕ್ ರೈಯವರಿಂದ ವಿಶೇಷ ಪ್ರಾರ್ಥನೆ
ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆಯುವಿಶ್ವ ಶಾಂತಿ ನೆಮ್ಮದಿಯನ್ನು ಎಲ್ಲೆಡೆ ಕರುಣಿಸಲಿ: ಶಾಸಕ ಅಶೋಕ್ ರೈಯವರಿಂದ ವಿಶೇಷ ಪ್ರಾರ್ಥನೆ ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕೋಡಿಂಬಾಡಿ ಗ್ರಾಮಸ್ಥರ ಹಾಗೂ ಪುತ್ತೂರಿನ ಸಮಸ್ತ ನಾಗರಿಕರ ಪರವಾಗಿ ತನ್ನ ಸ್ವ ಗ್ರಾಮ ಕೋಡಿಂಬಾಡಿ ಮಠಂತಬೆಟ್ಟುಶ್ರೀ ಮಹಿಷಮರ್ಧಿನಿ ದೇವಿಗೆ ಪುಷ್ಪ...
Read More

