ಹೆಬ್ರಿ : ವರಂಗ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಕಳವಿಗೆ ಯತ್ನ

: ಹೆಬ್ರಿ ತಾಲೂಕಿನ ವರಂಗ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಜ. 20ರಂದು ಕಳ್ಳತನಕ್ಕೆ ಯತ್ನಿಸಲಾಗಿದೆ.

ಕಳ್ಳರು ಹಿಂಬದಿಯ ಕಿಟಕಿ ಸರಳುಗಳನ್ನು ಕತ್ತರಿಸಿ ಒಳ ಪ್ರವೇಶಿಸಿ ಭದ್ರತಾ ಕೊಠಡಿಯ ಕಬ್ಬಿಣದ ಬಾಗಿಲುಗಳನ್ನು ಗ್ಯಾಸ್‌ ಕಟ್ಟರ್‌ ಬಳಸಿ ಮುರಿಯಲು ಯತ್ನಿಸಿದ್ದಾರೆ.

ಒಳಗಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!