ಬ್ರಹ್ಮಾವರದಲ್ಲಿ : ಗ್ಯಾಸ್ ಟ್ಯಾಂಕರ್ ಅಪಘಾತಕ್ಕೆ ನವಯುಗ ಕಂಪನಿ ನೇರ ಹೊಣೆ : ಪರಿಹಾರಕ್ಕೆ ಅನ್ಸಾರ್ ಅಹಮದ್ ಆಗ್ರಹ…!! ಉಡುಪಿ : ಜನವರಿ :29: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ ಚರ್ಚ್ ಮುಂಭಾಗ ನಡೆದ ಗ್ಯಾಸ್ ಬುಲೆಟ್ ಟ್ಯಾಂಕರ್ ಅಪಘಾತ ನಡೆದಿದ್ದು ಪರಿಣಾಮ ಚಾಲಕನ ಎರಡು ಕಾಲುಗಳು ತುಂಡಾಗಿದೆ....
Read More
ಭೀಕರ ಅಪಘಾತಕ್ಕೆ ಶಿಕ್ಷಕಿ ಬಲಿ. ನೇರಳಕಟ್ಟೆ ಶಾಲಾ ಶಿಕ್ಷಕಿ ಅನಿತಾ ಮೃತ್ಯು.
ಪುತ್ತೂರು ಭೀಕರ ಅಪಘಾತಕ್ಕೆ ಶಿಕ್ಷಕಿ ಬಲಿ ಪುತ್ತೂರಿನ ಪೋಲ್ಯದಲ್ಲಿ ನಡೆದ ಘಟನೆ ನೇರಳಕಟ್ಟೆ ಶಾಲಾ ಶಿಕ್ಷಕಿ ಅನಿತಾ ಮೃತ್ಯು ಪತಿ ಮತ್ತು ಮಗುವಿನ ಜೊತೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಅವಘಡ ಟಿಪ್ಪರಿನಡಿಗೆ ಬಿದ್ದು ಶಿಕ್ಷಕಿ ಅನಿತಾ ಸಾವು ಪತಿ ಸುರೇಶ್ ಕುಲಾಲ್ ಮತ್ತು ಮಗು ಅದೃಷ್ಟವಶಾತ್...
Read More
ಬೆಳ್ತಂಗಡಿ: ವೇಣೂರು ಪಟಾಕಿ ಗೋಡೌನ್ ಸ್ಫೋಟ ಪ್ರಕರಣ- ಎಸ್ಪಿ ರಿಷ್ಯಂತ್ ಭೇಟಿ, ಪರಿಶೀಲನೆ
ಬೆಳ್ತಂಗಡಿ: ಬೆಳ್ತಂಗಡಿ ವೇಣೂರಿನ ಸಾಲಿಡ್ ಫೈರ್ ವರ್ಕ್ ಎಂಬ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿರುವ ಭಾರೀ ಸ್ಫೋಟ ನಡೆದ ಸ್ಥಳಕ್ಕೆ ದ.ಕ. ಜಿಲ್ಲಾ ಎಸ್ಪಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಎಸ್ಪಿ ರಿಷ್ಯಂತ್ ಮಾತನಾಡಿ, ಇಂದು ಸಂಜೆ 5.30ರ ಸುಮಾರಿಗೆ ಈ ದುರಂತ ಸಂಭವಿಸಿದೆ....
Read More
ಬೆಳ್ತಂಗಡಿ ಪಟಾಕಿ ಸ್ಫೋಟದಲ್ಲಿ ಮೂವರು ಮೃತಪಟ್ಟ ಪ್ರಕರಣ,ಆರೋಪಿ ಸಯ್ಯದ್ ಬಶೀರ್ ಬಂಧನ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಪಟಾಕಿ ಸಂಗ್ರಹಾಗಾರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಕೇರಳ ಮೂಲದ ಸ್ವಾಮಿ (55), ವರ್ಗೀಸ್ (68) ಮತ್ತು ಹಾಸನ ಜಿಲ್ಲೆಯ ಚೇತನ್ (25) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಆರೋಪಿ ಸಯ್ಯದ್ ಬಶೀರ್ನನ್ನು ಬೆಳ್ತಂಗಡಿ ಪೊಲೀಸರು...
Read More
ಕಾರ್ಕಳ : ಟ್ರಾನ್ಸ್ ಪಾರ್ಮರ್ ದುರಸ್ತಿ ವೇಳೆ ವಿದ್ಯುತ್ ಅವಘಡ : ಮೆಸ್ಕಾಂ ಸಿಬ್ಬಂದಿ ಸಾವು
28 ರಾತ್ರಿ ವೇಳೆ ನೂರಳ್ ಬೆಟ್ಟುವಿನಲ್ಲಿ ಟ್ರಾನ್ಸ್ ಪಾರ್ಮರ್ ದುರಸ್ತಿ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಹೊಸ್ಮಾರು ಶಾಖೆಯಲ್ಲಿ ಲೈನ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಮೆಸ್ಕಾಂ ಸಿಬ್ಬಂದಿ ಶ್ರೀನಿವಾಸ್ (28) ಮೃತಪಟ್ಟಿದ್ದ ಘಟನೆ ನಡೆದಿದೆ. ಇದೀಗ ಮೃತದೇಹವನ್ನು ಸಂಬಂಧಿಕರ ಬರುವಿಕೆಗಾಗಿ ಕಾರ್ಕಳದ...
Read More

