ಕಾರ್ಕಳ : ಟ್ರಾನ್ಸ್ ಪಾರ್ಮರ್ ದುರಸ್ತಿ ವೇಳೆ ವಿದ್ಯುತ್ ಅವಘಡ : ಮೆಸ್ಕಾಂ ಸಿಬ್ಬಂದಿ ಸಾವು

28 ರಾತ್ರಿ ವೇಳೆ ನೂರಳ್ ಬೆಟ್ಟುವಿನಲ್ಲಿ ಟ್ರಾನ್ಸ್ ಪಾರ್ಮರ್ ದುರಸ್ತಿ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಹೊಸ್ಮಾರು ಶಾಖೆಯಲ್ಲಿ ಲೈನ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಮೆಸ್ಕಾಂ ಸಿಬ್ಬಂದಿ ಶ್ರೀನಿವಾಸ್‌ (28) ಮೃತಪಟ್ಟಿದ್ದ ಘಟನೆ ನಡೆದಿದೆ.

ಇದೀಗ ಮೃತದೇಹವನ್ನು ಸಂಬಂಧಿಕರ ಬರುವಿಕೆಗಾಗಿ ಕಾರ್ಕಳದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.  ಘಟನಾ ಸ್ಥಳಕ್ಕೆ  ಕಾರ್ಕಳ ಶಾಸಕರಾದ ಭೇಟಿ ನೀಡಿದ್ದ ಶಾಸಕ ಸುನಿಲ್ ಕುಮಾರ್ ಭೇಟಿ ನೀಡಿದ್ದು ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!