January 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಂಬೈ: ದಯಾ ನಾಯಕ್ ನೇತೃತ್ವದ ತಂಡದಿಂದ ಭೂಗತ ಪಾತಕಿ ದಾವೂದ್ ಸಹಚರನ ಪಿಸ್ತೂಲ್ ಸಹಿತ ಬಂಧನ

ಮುಂಬೈ: ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಬಾಂದ್ರಾ  ಕ್ರೈಮ್ ಬ್ರಾಂಚ್ ತಂಡದ ಪೊಲೀಸ್ ಅಧಿಕಾರಿ ದಯಾ ನಾಯಕ್ ಮತ್ತು ಅವರ ತಂಡ ಕುಖ್ಯಾತ ಭೂಗತ ಪಾತಕಿ ದಾವೂದ್ ನ ಸಹಚರನನ್ನು ಪಿಸ್ತೂಲ್ ಸಹಿತ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ ದಾವೂದ್ ಸಹಚರ ಸಚಿನ್ ಗಜಾನನ ಶೇಟೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಸಮುದ್ರದಲ್ಲಿ ಗಾಳ ಹಾಕಿ ಮೀನು ಹಿಡಿದ ಡಿ.ಕೆ.ಶಿವಕುಮಾರ್..! ಯು.ಟಿ. ಖಾದರ್ ಸಾಥ್

ಮಂಗಳೂರು: ಸಮುದ್ರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಾಳ ಹಾಕಿ ಮೀನು ಹಿಡಿದರು..! ಮಂಗಳೂರಿನ ಉಳ್ಳಾಲ ಬೀಚ್ ನಲ್ಲಿ ಫಿಶಿಂಗ್ ನಲ್ಲಿ ತೊಡಗಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಸ್ಪೀಕರ್ ಯು.ಟಿ. ಖಾದರ್ ಅವರ ಸಹೋದರ ಯು.ಟಿ. ಇಫ್ತಿಕಾರ್ ಸಾಥ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬೂತ್ ಮಟ್ಟದಿಂದ ಪಕ್ಷದ ಕಾರ್ಯಕ್ರಮ, ಯೋಜನೆ ಅನುಷ್ಠಾನ-ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ.

ಪುತ್ತೂರು: ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಬಿಜೆಪಿಯಲ್ಲಿ ಹೊಸ ತಂಡಗಳು ರಚನೆಯಾಗಿದ್ದು, ಮುಂದಿನ ದಿನಗಳಲ್ಲಿ ಹಳೆಯ ತಂಡ ಮತ್ತು ಹೊಸ ತಂಡ ಜೊತೆಗೂಡಿ ಪಕ್ಷದ ಸಂಘಟನೆಯ ಕೆಲಸ ಮಾಡಲಿದೆ. ಪಕ್ಷದ ಕಾರ್ಯಕ್ರಮ, ಯೋಜನೆಗಗಳನ್ನು ಯಶಸ್ವಿಯಾಗಿ ಬೂತ್ ಮಟ್ಟದಿಂದ ಅನುಷ್ಠಾನಕ್ಕೆ ತರಲಿದ್ದೇವೆ ಎಂದು ಬಿಜೆಪಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೆಲಸ ದೊರಕಿಸಿಕೊಡುವುದಾಗಿ ನಂಬಿಸಿ ವಿದ್ಯಾರ್ಥಿಗೆ ಲಕ್ಷಾಂತರ ರೂಪಾಯಿ ವಂಚನೆ

ಬಂಟ್ವಾಳ : ಮೆರೈನ್ ಇಂಜಿನಿಯರಿಂಗ್ ಮಾಡುತ್ತಿರುವ ಯುವಕನಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಿತನಾದ ವ್ಯಕ್ತಿಯೊಬ್ಬ ಮೆರೈನ್ ಕ್ಷೇತ್ರದಲ್ಲಿ ಕೆಲಸ ದೊರಕಿಸಿಕೊಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಯುವಕ ಇದೀಗ ಪೊಲೀಸರ ಮೊರೆ ಹೋಗಿದ್ದಾನೆ. ಪೆರ್ನೆ ನಿವಾಸಿ ಭವಿತ್ ಕೆ ಎನ್ (23)...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ದರೋಡೆ ಪ್ರಕರಣ : ಏಳು ಮಂದಿ ಆರೋಪಿಗಳ ಬಂಧನ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಮುಸುಕುಧಾರಿಗಳ ತಂಡ ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣದ ಆರೋಪಿಗಳಾದ 7 ಜನರನ್ನು ಬಂಧಿಸಿದ್ದಾರೆ ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರು ಢಿಕ್ಕಿ ಹೊಡೆದು ನಿವೃತ್ತ ಮುಖ್ಯ ಶಿಕ್ಷಕರೊಬ್ಬರು‌ ಮೃತ್ಯು

ಕುಂಬಳೆ: ನಗರದಲ್ಲಿ ಕಾರು ಢಿಕ್ಕಿ ಹೊಡೆದು ನಿವೃತ್ತ ಮುಖ್ಯ ಶಿಕ್ಷಕ, ಅನಿಲ್‌ ಕುಂಬ್ಳೆ ರಸ್ತೆ ನಿವಾಸಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ಬಾಲಕೃಷ್ಣನ್‌ ಚೆಟ್ಟಿಯಾರ್‌ (79) ಎಂದು ತಿಳಿಯಲಾಗಿದೆ. ಅವರು ಮೂಲತಃ ಚೇವಾರು ಬಾಯಾಡಿ ನಿವಾಸಿಯಾಗಿದ್ದರು ಎನ್ನಲಾಗಿದೆ. ಸಂಜೆ ಕ್ಷೇತ್ರ ದರ್ಶನ ನಡೆಸಿ ಮನೆಗೆ ಮರಳುತ್ತಿರುವಾಗ ಬದಿಯಡ್ಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಕಾರು ಢಿಕ್ಕಿಯಾಗಿ ಪಾದಚಾರಿ ಮೃತ್ಯು : ಪೊಲೀಸ್ ಗಾಯ

ಮಂಗಳೂರು: ನಗರದ ಪಡೀಲ್‌ ಪೊಲೀಸ್‌ ಚೆಕ್‌ಪೋಸ್ಟ್‌ ಸಮೀಪ ರಾತ್ರಿ ಕಾರು ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟಿದ್ದಾರೆ, ಪೊಲೀಸ್‌ ಗಾಯಗೊಂಡ ಘಟನೆ ನಡೆದಿದೆ. ಒರಿಸ್ಸಾ ಮೂಲದ ದಂಡಸಿ ಮಾಲಿಕ್‌ (48) ಮೃತಪಟ್ಟವರು ಎಂದು ತಿಳಿದು ಬಂದಿದೆ ‌ ಚೆಕ್‌ಪೋಸ್ಟ್‌ ಬಳಿ ಕರ್ತವ್ಯದಲ್ಲಿದ್ದ ಹರೀಶ್‌ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೆಬ್ರಿ : ವರಂಗ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಕಳವಿಗೆ ಯತ್ನ

: ಹೆಬ್ರಿ ತಾಲೂಕಿನ ವರಂಗ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಜ. 20ರಂದು ಕಳ್ಳತನಕ್ಕೆ ಯತ್ನಿಸಲಾಗಿದೆ. ಕಳ್ಳರು ಹಿಂಬದಿಯ ಕಿಟಕಿ ಸರಳುಗಳನ್ನು ಕತ್ತರಿಸಿ ಒಳ ಪ್ರವೇಶಿಸಿ ಭದ್ರತಾ ಕೊಠಡಿಯ ಕಬ್ಬಿಣದ ಬಾಗಿಲುಗಳನ್ನು ಗ್ಯಾಸ್‌ ಕಟ್ಟರ್‌ ಬಳಸಿ ಮುರಿಯಲು ಯತ್ನಿಸಿದ್ದಾರೆ. ಒಳಗಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಈ ಕುರಿತು ಹೆಬ್ರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ

ಪುತ್ತೂರು ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ ನಾಳೆ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಅವಿನಾಶ್ ನಾಳೆ ಅವಿನಾಶ್ ವಿಚಾರಣೆಗೆ ಹಾಜರಾಗದಿದ್ದಲ್ಲಿ ದ.ಕ. ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಗೆ ಗಡಿಪಾರು ನೋಟಿಸ್ ನಲ್ಲಿ ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಿವಮೊಗ್ಗದಲ್ಲಿ ‘ರಾಮ ಮಂದಿರ ಉದ್ಘಾಟನೆ’ ಸಂಭ್ರಮದ ವೇಳೆ ‘ಅಲ್ಲಾ ಹು ಅಕ್ಬರ್‌’ ಘೋಷಣೆ

ಶಿವಮೊಗ್ಗ: ಜಿಲ್ಲೆಯಲ್ಲಿ ರಾಮ ಮಂದಿರ ಉದ್ಘಾಟನೆ ಸಮಾರಂಭದ ಸಂಭ್ರಮಾಚರಣೆಯ ವೇಳೆಯಲ್ಲೇ ಬುರ್ಖಾ ಧರಿಸಿದ್ದಂತ ಮಹಿಳೆಯೊಬ್ಬರು ಅಲ್ಲಾ ಬು ಅಕ್ಬರ್ ಘೋಷಣೆ ಕೂಗಿರೋ ಘಟನೆ ನಡೆದಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಕೋಟ್ಯಂತರ ಹಿಂದೂಗಳ ಆರಾಧ್ಯ ದೈವ ಶ್ರೀ ರಾಮನನ್ನು ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದ...
Read More