January 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಬಾಲಕಿಯ ಚಿನ್ನದ ಸರ ಕಿತ್ತು ಪರಾರಿ

ಉಡುಪಿ, ಜ.20: ಪುತ್ತಿಗೆ ಪರ್ಯಾಯ ಮಹೋತ್ಸವದ ಹಿನ್ನೆಲೆ ಕೊರಂಗ್ರಪಾಡಿ ವಾಸುಕಿ ನಗರದ ಶರೀನ ಬೇಗಂ ಎಂಬವರು ತನ್ನ ಪುತ್ರಿ ಅನ್ಹ(4) ಜೊತೆಗೆ ಉಡುಪಿ ಶ್ರೀಕೃಷ್ಣ ಮಠದ ರಥಬೀದಿಗೆ ಬಂದಿದ್ದು, ಕನಕ ಗೋಪುರದ ಹತ್ತಿರವಿರುವ ಅಂಗಡಿಯಲ್ಲಿ ಸಾಮಗ್ರಿಗಳನ್ನು ನೋಡುತ್ತಿದ್ದಾಗ 30-35 ವರ್ಷದ ಪ್ರಾಯದ ಅಪರಿಚಿತರಿಬ್ಬರು, ಅನ್ಹ ಕುತ್ತಿಗೆಯಲ್ಲಿದ್ದ ಚಿನ್ನದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಬಸ್‌ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡದಿಂದ ಚೂರಿ ಇರಿತ

ಉಡುಪಿ: ನಗರದಲ್ಲಿ ಬಸ್‌ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ಗುರುವಾರ ರಾತ್ರಿ ಬನ್ನಂಜೆಯಲ್ಲಿ ಸಂಭವಿಸಿದೆ. ಜೆಎಮ್‌ಟಿ ಬಸ್‌ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಖಾಸಗಿ ಬಸ್ ವೊಂದರ ಮ್ಯಾನೇಜರ್ ಹಾಗೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಲ್ಪೆ: ಆಕಸ್ಮಿಕವಾಗಿ ಕಾಲು ಜಾರಿ ಮೀನುಗಾರ ಸಮುದ್ರಕ್ಕೆ ಬಿದ್ದು ಮೃತ್ಯು

ಮಲ್ಪೆ: ಮೀನುಗಾರಿಕೆ ನಡೆಸುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೀನುಗಾರ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ  ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಬೊಬ್ರವಾಡದ ವಿಶ್ವಾಸ ಕಾಶಿನಾಥ ಸಾರಾಂಗ (37) ಸಾವನ್ನಪ್ಪಿದ್ದಾರೆ‌. 10 ವರ್ಷದಿಂದ ಬೋಟಿನಲ್ಲಿ ಕಲಾಸಿಯಾಗಿ ಅವರು ಕೆಲಸ ಮಾಡಿಕೊಂಡಿದ್ದರು. ಜ. 12ರಂದು ಮಲ್ಪೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಇಸ್ಪೀಟು ಅಡ್ಡೆಗೆ ಪೊಲೀಸರಿಂದ ದಾಳಿ : ನಾಲ್ಕು ಮಂದಿ ವಶಕ್ಕ

ಸಿದ್ದಾಪುರ: ಉಡುಪಿ ಜಿಲ್ಲೆಯ ಸಿದ್ದಾಪುರ ಹೊಸಂಗಡಿ ಗ್ರಾಮದ ಕಪ್ಪೆಹೊಂಡ ಎಂಬಲ್ಲಿ ಇಸ್ಪೀಟ್‌ ಜುಗಾರಿ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅಮಾಸೆಬೈಲು ಪೊಲೀಸ್‌ ಠಾಣೆಯ ಪಿಎಸ್‌ಐ ಸಂಗೀತಾ ಅವರು ದಾಳಿ ನಡೆಸಿದ್ದಾರೆ ‌ ಆರೋಪಿಗಳಾದ ನಿಂಗಯ್ಯ, ಭಾಸ್ಕರ, ಕರುಣಾಕರ, ಸುಬ್ರಹ್ಮಣ್ಯ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪಡುಬಿದ್ರಿ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಢಿಕ್ಕಿಯಾಗಿ ಮೃತ್ಯು

ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ತೆಂಕ ಎರ್ಮಾಳಿನ ಹೊಟೇಲ್‌ ಅಪೂರ್ವ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಾತ್ರಿ ಮೋಟಾರು ಬೈಕೊಂದು ಢಿಕ್ಕಿಯಾಗಿ ಹೆದ್ದಾರಿಯನ್ನು ದಾಟುತ್ತಿದ್ದ ಬಡಾ ಎರ್ಮಾಳಿನ ಮಹಾಬಲ (64) ಅವರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕೈರಂಗಳದಲ್ಲಿ ಮೂರು ದಿವಸ ಕೃಷಿಮೇಳ ; ಗ್ರಾಹಕರ ಮನಸೆಳೆದ ಹೈಬ್ರೀಡ್, ಸಾವಯವ ತರಕಾರಿ, ಪುಷ್ಪ ಸಸ್ಯರಾಶಿ, ತುಳುನಾಡ ಸಂಸ್ಕೃತಿ ಮೆಲುಕಿನ ಪ್ರಾಚೀನ ವಸ್ತು ಸಂಗ್ರಹಾಲಯ

ಉಳ್ಳಾಲ :ತಾಲೂಕಿನ ಕೈರಂಗಳ ಗ್ರಾಮದ ಪುಣ್ಯಕೋಟಿ ನಗರದ ಶಾರದಾ ವಿದ್ಯಾಗಣಪತಿ ಶಾಲೆಯಲ್ಲಿ ಇಂದಿನಿಂದ ಮೂರು ದಿವಸಗಳ ಕಾಲ “ಕೃಷಿ ಮೇಳ 2024” ಉತ್ಸವವು ನಡೆಯಲಿದ್ದು, ಕೃಷಿ ಮೇಳದಲ್ಲಿ ಹೈಬ್ರೀಡ್, ಸಾವಯವ ತರಕಾರಿ ಮತ್ತು ಪುಷ್ಪಗಳ ಸಸ್ಯರಾಶಿ ಗ್ರಾಹಕರ ಮನಸೆಳೆದರೆ ತುಳುನಾಡ ಸಂಸ್ಕೃತಿಯನ್ನ ಮೆಲುಕಿಸುವ ಬೃಹತ್ ಪ್ರಾಚೀನ ವಸ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪ್ರಭಾಕರ ಭಟ್ ಪರ ವಕಾಲತ್ತು ವಹಿಸಿದ್ದ ಮಂಡ್ಯ ಕಾಂಗ್ರೆಸ್ ಮುಖಂಡ ; ಪಕ್ಷದಿಂದಲೇ ಕಿತ್ತು ಹಾಕಿದ ಕಾಂಗ್ರೆಸ್ ನಾಯಕರು.

ಪ್ರಭಾಕರ ಭಟ್ ಪರ ವಕಾಲತ್ತು ವಹಿಸಿದ್ದ ಮಂಡ್ಯ ಕಾಂಗ್ರೆಸ್ ಮುಖಂಡ ; ಪಕ್ಷದಿಂದಲೇ ಕಿತ್ತು ಹಾಕಿದ ಕಾಂಗ್ರೆಸ್ ನಾಯಕರು ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಕೋರ್ಟಿನಲ್ಲಿ ವಾದಿಸಿ ಜಾಮೀನು ಕೊಡಿಸಿದ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷನನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗ್ಯಾಸ್‌ ರೀಫಿಲ್ಲಿಂಗ್‌ ಅಡ್ಡೆಗೆ ಎಸಿಪಿ ಧನ್ಯ ನಾಯಕ್ ಮತ್ತು ತಂಡ ದಾಳಿ : ಆರೋಪಿಯ ಬಂಧನ

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಕೋಟೆಪುರದ ಬರಕ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲೇ ನಡೆಯುತ್ತಿದ್ದ ಗ್ಯಾಸ್‌ ರೀಫಿಲ್ಲಿಂಗ್‌ ಅಡ್ಡೆಗೆ ಎಸಿಪಿ ಧನ್ಯ ನಾಯಕ್ ಮತ್ತು ತಂಡ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನು ಇರಿಸಿದ್ದ ಗ್ಯಾಸ್‌ ಸಿಲಿಂಡ‌ರ್ ಮತ್ತು ಸುಮಾರು 280 ಲೀಟ‌ರ್ ಪೆಟ್ರೋಲನ್ನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಡೆಕೋಲು ಪರಿಸರದಲ್ಲಿದ್ದ ಆನೆಗಳ ಹಿಂಡು ಗುಂಪಿನಿಂದ ಬೇರ್ಪಟ್ಟ ಮರಿ ಆನೆ

ಆನೆಗಳ ಹಿಂಡಿನಿಂದ ಮರಿ ಆನೆಯೊಂದು ತಪ್ಪಿಸಿಕೊಂಡ ಘಟನೆ ಸುಳ್ಯ ತಾಲೂಕಿನ ಮಂಡೆಕೋಲು ಕನ್ಯಾನದಲ್ಲಿ ನಡೆದಿದೆ.ಮಂಡಿಕೋಲು ಪರಿಸರದಲ್ಲಿದ್ದ ಆನೆಗಳ ಹಿಂಡಿನಿಂದ ಮರಿ ಆನೆಯೊಂದು ತಪ್ಪಿಸಿಕೊಂಡು ರಸ್ತೆ ಬದಿಯಲ್ಲಿ ಕಾಣಿಸಿಕೊಂಡಿತ್ತು. ಮಾಹಿತಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಕೂಡಲೇ ಆಗಮಿಸಿ ಸಾರ್ವಜನಿಕರ ಸಹಕಾರದೊಂದಿಗೆ ಆನೆಯನ್ನು ರಕ್ಷಿಸಿದ್ದಾರೆ. ಇದೀಗ ಆನೆ ಮರಿಯು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗರ್ಭಗುಡಿ ಸೇರಿದ ರಾಮ ಲಲ್ಲಾ ವಿಗ್ರಹದ ಮೊದಲ ಫೋಟೋ ಇಲ್ಲಿದೆ.

ಗರ್ಭಗುಡಿ ಸೇರಿದ ರಾಮ ಲಲ್ಲಾ ವಿಗ್ರಹದ ಮೊದಲ ಫೋಟೋ ಇಲ್ಲಿದೆ: ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದ ಗರ್ಭ ಗುಡಿಯಲ್ಲಿ ಗುರುವಾರ ಮಧ್ಯಾಹ್ನ ಹೊಸ ರಾಮನ ವಿಗ್ರಹವನ್ನು ಇರಿಸಲಾಯಿತು. ಕಪ್ಪು ಕಲ್ಲಿನಲ್ಲಿ ನಿಂತಿರುವ ಭಂಗಿಯ ಐದು ವರ್ಷ ವಯಸ್ಸಿನ ರಾಮಲಲ್ಲಾ ವಿಗ್ರಹದ ಮೊದಲ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್...
Read More