ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕನಾಗಿದ್ದಾನೆ. ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ...
Read More
ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಉದ್ಯಮಿ ಪತ್ನಿ
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ವೇಣೂರಲ್ಲಿ ಉದ್ಯಮಿಯೋರ್ವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ಸಮೀಪದ ಕುಬಲಾಜೆ ಮನೆ ನಿವಾಸಿ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಎಂಬವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಅಪರಾಹ್ನ ಈ ಘಟನೆ...
Read More
ಅಯೋಧ್ಯೆಯ ರಾಮ ಮಂದಿರದ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ
ಅಯೋಧ್ಯೆಯ ರಾಮ ಮಂದಿರದ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ ಅಯೋಧ್ಯೆಯ ರಾಮ ಮಂದಿರದ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿಯವರು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಅಂಚೆ ಚೀಟಿಗಳು ಐತಿಹಾಸಿಕ ಘಟನೆಯ ಸಾಕ್ಷಿಯಾಗಿ ಮತ್ತು ಅದರ ಸುತ್ತಲಿನ ವಿಚಾರಗಳನ್ನು ಭವಿಷ್ಯಕ್ಕೆ ತಿಳಿಸುವ ಸಂಕೇತಗಳಾಗಿ ಉಳಿಯುತ್ತವೆ...
Read More
ಮರಳು ಮಾಫಿಯಾಕ್ಕೆ ಸಾಥ್, ಮೇಲಾಧಿಕಾರಿ ಜತೆ ಕಿರಿಕ್ ಆರೋಪ: ಕಂಕನಾಡಿ ನಗರ ಠಾಣೆ ಇನ್ಸ್ಪೆಕ್ಟರ್ ಭಜಂತ್ರಿ ಅಮಾನತು
ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ಅಮಾನತುಗೊಳಿಸಲಾಗಿದೆ.ಮರಳು ಮಾಫಿಯಾದೊಂದಿಗೆ ಶಾಮೀಲಾಗಿದ್ದಾರೆ ಮತ್ತು ಮೇಲಧಿಕಾರಿಗಳ ಜೊತೆಗೆ ಉಡಾಫೆಯಾಗಿ ವರ್ತಿಸಿದ್ದಾರೆಂದು ಆರೋಪದ ಮೇಲೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅಮಾನತು ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ಜಪ್ಪಿನಮೊಗರು ಕಡೆಕಾರಿನಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾಗ ಎಸಿಪಿ ಧನ್ಯಾ ನಾಯಕ್...
Read More
ನಗರದ ವುಡ್ ಲ್ಯಾಂಡ್ಸ್ ಹೋಟೆಲ್ ನಲ್ಲಿ ಮೋದಿ ಬ್ರಿಗೇಡ್ ಸಂಘಟನೆಯ ಉದ್ಘಾಟನೆಯ ಪೂರ್ವಭಾವಿ ಪತ್ರಿಕಾಗೋಷ್ಠಿ
ಅಭಿವೃದ್ಧಿ ಪಥದಲ್ಲಿ ವೇಗವಾಗಿ ಸಾಗುತ್ತಿರುವ ಶಕ್ತಿಶಾಲಿ ಭಾರತ ನಿರ್ಮಾಣದ ಸಂಕಲ್ಪಕ್ಕೆ ಬಲ ತುಂಬುವ ಸಲುವಾಗಿ ಮತ್ತೊಮ್ಮೆ ಮೋದಿ ಎಂಬ ಘೋಷಣೆಯ ಯುವ ಚೈತನ್ಯ ದೊಂದಿಗೆ ಮೋದಿ ಬ್ರಿಗೇಡ್ ಉದ್ಘಾಟನಾ ಕಾರ್ಯಕ್ರಮವು ಜನವರಿ 21ರಂದು ಟಿ.ವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನವ ಭಾರತ್ ಸರ್ಕಲ್ ಮಂಗಳೂರು ಇಲ್ಲಿ...
Read More
ಜನವರಿ 21 ರಂದು ಸುರತ್ಕಲ್ ನಲ್ಲಿ ಬಂಟರ ಕ್ರೀಡೋತ್ಸವ, ಐಕಳ ಹರೀಶ್ ಶೆಟ್ಟಿ ಉದ್ಘಾಟನೆ
ಜನವರಿ 21 ರಂದು ಸುರತ್ಕಲ್ ನಲ್ಲಿ ಬಂಟರ ಕ್ರೀಡೋತ್ಸವ, ಐಕಳ ಹರೀಶ್ ಶೆಟ್ಟಿ ಉದ್ಘಾಟನೆಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ಜನವರಿ 21 ರಂದು ಭಾನುವಾರ ಬೆಳಿಗ್ಗೆ...
Read More
ಮೋದಿ ಬ್ರಿಗೇಡ್ ಮಂಗಳೂರು ಇವರ ಕಡೆಯಿಂದ ದಿನಾಂಕ 17/01/2024 ರಂದು ಶ್ರೀ ಕದಳೀ ಕಾಲ ಭೈರವನಾಥ್ ಮಂದಿರ ಯೋಗೀಶ್ವರ ಮಠ ಮಂಗಳೂರು ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಮೋದಿ ಬ್ರಿಗೇಡ್ ಮಂಗಳೂರು ಇವರ ಕಡೆಯಿಂದ ದಿನಾಂಕ 17/01/2024 ರಂದು ಶ್ರೀ ಕದಳೀ ಕಾಲ ಭೈರವನಾಥ್ ಮಂದಿರ ಯೋಗೀಶ್ವರ ಮಠ ಮಂಗಳೂರು ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಇನ್ನು ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರು ದಿನೇಶ್ ಕೆ ಉರ್ವ ಅಧ್ಯಕ್ಷರು ಪದ್ಮರಾಜ್ ಲೋಹಿತ್ ನಗರ ಪ್ರದಾನ ಕಾರ್ಯದರ್ಶಿ ರವಿ ಕಾವೂರ್ಹಾಗೂ...
Read More
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಎಲೆಗಳಲ್ಲಿ ಜೂಜಾಡುತ್ತಿದ್ದ ಮೂವರು ಆರೋಪಿಗಳ ಬಂಧನ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಳ್ಳಿಗೆ ಗ್ರಾಮದ ರೈಲ್ವೇ ಹಳಿಯ ಬಳಿ ಹಣವನ್ನು ಪಣವಾಗಿಟ್ಟು ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಎಲೆಗಳಲ್ಲಿ ಜೂಜಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳಾದ ಮೊಹಮ್ಮದ್ ರಿಯಾಝ್, ಅಬ್ದುಲ್ಲ, ಅಬ್ದುಲ್ ಅಝೀಝ್ನನ್ನು...
Read More
ಪಡುಬಿದ್ರಿ: ಅಕ್ರಮ ಮರಳು ಸಾಗಾಟ : ಟಿಪ್ಪರ್ ಸಹಿತ ಮರಳು ವಶ
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಇಲ್ಲಿನ ಠಾಣಾ ಪಿಎಸ್‌ಐ ಪ್ರಸನ್ನ ಎಂ.ಎಸ್. ಅವರು ಹಗಲು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಕೊಪ್ಪಲದ ಮಣ್ಣುರಸ್ತೆಯಲ್ಲಿ ಚಕ್ರ ಹೂತ ಸ್ಥಿತಿಯಲ್ಲಿದ್ದ ಟಿಪ್ಪರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದು ಸುಮಾರು 10 ಸಾ. ರೂ. ಮೌಲ್ಯದ ಒಂದೂವರೆ ಯುನಿಟ್ ಮರಳು ಪತ್ತೆಯಾಗಿದೆ. ಟಿಪ್ಪರ್ ಸಹಿತ ಮರಳನ್ನು ವಶಪಡಿಸಿಕೊಳ್ಳಲಾಗಿದೆ....
Read More
ಜನವರಿ 14. ತಲಪಾಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಸ್ವಾಮಿಗಳ ಇರುಮುಡಿ ಕಟ್ಟುವ ಕಾರ್ಯಕ್ರಮ ಸಂಪನ್ನ ಗೊಂಡಿತು.
ತಲಪಾಡಿ ಸ್ವಾಮಿಕೃಪ ಶ್ರೀ ವೀರಾಂಜನೆಯ ವ್ಯಾಯಾಮ ಶಾಲೆಯ ಅಯ್ಯಪ್ಪ ಸ್ವಾಮಿಗಳ ಇರುಮುಡಿ ಕಟ್ಟುವ ಕಾರ್ಯಕ್ರಮವು ನಡೆದ ಈ ಸಂದರ್ಭದಲ್ಲಿ ಸ್ವಾಮಿಕೃಪ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಆಧ್ಯಕ್ಷ ರಾಜೇಶ್ ಕೊಟ್ಟಾರಿ , ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಯತಿರಾಜ್ ಶೇಣವ ತಲಪಾಡಿ, ಗುರುಸ್ವಾಮಿ ಐತಪ್ಪ ಶೆಟ್ಟಿ ತಲಪಾಡಿ, ಮಾತೃ...
Read More

