ಉಡುಪಿ: ಉಡುಪಿಯ ಹಿರಿಯ ನ್ಯಾಯವಾದಿ, ನೋಟರಿ ಜಿ.ಮೋಹನ್‌ದಾಸ್ ಶೆಟ್ಟಿ (55) ಇಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮೃತರು ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಸಿವಿಲ್, ಕ್ರಿಮಿನಲ್, ರೆವೆನ್ಯೂ ಹಾಗೂ ಗ್ರಾಹಕ ವ್ಯಾಜ್ಯಗಳಲ್ಲಿ ಅವರು ಅಪಾರ ಪರಿಣತಿ ಹೊಂದಿದ್ದರು ಎಂದು ತಿಳಿಯಲಾಗಿದೆ. 1998ರಲ್ಲಿ ಪುತ್ತೂರಿನ ವಿವೇಕಾನಂದ...
Read More
ಮಂಗಳೂರು : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ
ಮಂಗಳೂರು: ನಗರದಲ್ಲಿ ನಾಪತ್ತೆಯಾಗಿದ್ದ ಕೃಷ್ಣಾಪುರದ ಯುವಕನ ಮೃತದೇಹ ಮಂಜೇಶ್ವರ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ ( 20) ಎಂದು ಗುರುತಿಸಲಾಗಿದೆ. ಮಂಗಳೂರು ಎ.ಜೆ. ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಯಾಗಿದ್ದ ಈತ ಕೆಲ ದಿನಗಳ ಹಿಂದೆ ಮಂಜೇಶ್ವರ ಪರಿಸರ ದಲ್ಲಿರುವ ಸಂಬಂಧಿಕರ ಮನೆಯಿಂದ...
Read More
ಬೆಳ್ತಂಗಡಿ: ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಪ್ರಥಮ...
Read More
ಮಂಗಳೂರು – ಬೈಕಂಪಾಡಿ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ
ಮಂಗಳೂರು : ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್‌ನ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ 1 ಗಂಟೆ ಸುಮಾರಿಗೆ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿದ್ದು ಇದನ್ನು ಗಮನಿಸಿದ ಸಂಸ್ಥೆಯ ಸೆಕ್ಯೂರಿಟಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಕೂಡಲೇ ಪಾಂಡೇಶ್ವರ, ಕದ್ರಿ, ಮತ್ತು ಎಂಆರ್‌ಪಿಎಲ್ ನ...
Read More
Western Institute of Martial Arts Mangalore ರಾಜ್ಯ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಪುತ್ತೂರಿನ ಸಹೋದರರಿಬ್ಬರಿಗೆ ಪ್ರಥಮ ಸ್ಥಾನ
Western Institute of Martial Arts Mangalore ರಾಜ್ಯ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಪುತ್ತೂರಿನ ಸಹೋದರರಿಬ್ಬರಿಗೆ ಪ್ರಥಮ ಸ್ಥಾನ. ಮಂಗಳೂರು: ಜನವರಿ 7ರಂದು ಮಂಗಳೂರಿನಲ್ಲಿ Western Institute of Martial Arts ಇದರ ವತಿಯಿಂದ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸೆನ್ಸಾಯಿ ಮಾಧವ...
Read More
ಮುಂಬೈ: ಪೊಲೀಸ್ ಅಧಿಕಾರಿ ದಯಾ ನಾಯಕ್ ನೇತೃತ್ವದ ತಂಡದಿಂದ ರಿವಾಲ್ವರ್ ಸಹಿತ ಇಬ್ಬರ ಬಂಧನ
ಮುಂಬೈ: ಮಹಾರಾಷ್ಟ್ರದ ಮುಂಬೈ ನಗರದ ಬಾಂದ್ರಾ ಕ್ರೈಮ್ ಬಾಂಚ್ ಪೊಲೀಸ್ ಅಧಿಕಾರಿ ದಯಾ ನಾಯಕ್ ಮತ್ತುಅವರ ತಂಡ ರಿವಾಲ್ವರ್ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಸಮ್ದ್ ರಯೀಸ್ ಖಾನ್ ಹಾಗೂ ಮೊಹಮ್ಮದ್ ಆಸಿಫ್ ಅಬ್ದುಲ್ ರಶೀದ್ ಖಾನ್ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳು...
Read More
ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಗುಂಡು ಹಾರಿಸಿ ಬಂಧನ
ಮಂಗಳೂರು; ಮೋಸ್ಟ್ ವಾಟೆಂಡ್, ನಟೋರಿಯಸ್ ರೌಡಿ ಆಕಾಶಭವನ ಶರಣ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಶರಣ್ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ಜಪ್ಪು ಕುದ್ಪಾಡಿಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಬಂಧಿಸಲು ಯತ್ನಿಸಿದ್ದು ಮರು ದಾಳಿಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದ್ದು, ಈ...
Read More
ಜನಮನ ಸೂರೆಗೊಂಡ ಆನಡ್ಕ ಶಾಲಾ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕ ಇಲ್ಲಿಯ ಶಾಲಾ ಮೈದಾನ ಮಕ್ಕಳ ಕಲರವದೊಂದಿಗೆ ಮೆಟ್ರಿಕ್ ಮೇಳಕ್ಕೆ ಸಿದ್ಧಗೊಂಡಿತ್ತು. ಮನೆಯಲ್ಲಿ ಬೆಳೆದ ವಿವಿಧ ತರಕಾರಿಗಳು ಹಣ್ಣು ಹಂಪಲು ಔಷಧೀಯ ಗುಣವುಳ್ಳ ಗಿಡಗಳು, ತೊಗಟೆಗಳು, ಎಳನೀರು, ಮನೆಯಲ್ಲಿ ತಯಾರಿಸಿದ ತಿಂಡಿಗಳು, ವಿವಿಧ ರೀತಿಯ ಪಾನಕಗಳು, ವಿವಿಧ ಆಟಗಳೊಂದಿಗೆ ವಿದ್ಯಾರ್ಥಿಗಳು ತಾವೇ...
Read More
ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರು.
ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರುಪುತ್ತೂರು: ಶ್ವಾಸ ಕೋಶದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಳಿಕೆ ಗ್ರಾಮದ ಮಿತ್ತಳಿಕೆ ನಿವಾಸಿ ಕುಮಾರಿ ಪುಲಕಿತ ಎಂಬವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಆಕ್ಸಿಜನ್ ಯಂತ್ರವನ್ನು ನೀಡಿದರು. ಕಳೆದ ಹತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು , ಆರ್ಥಿಕವಾಗಿ...
Read More
ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.
ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ.ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ನಾಳೆ ಅವರಿಗೆ ಲ್ಯಾಬ್ ಪರೀಕ್ಷೆಯಿತ್ತು ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ...
Read More

