ಬೈಂದೂರು: ಕುಂದಾಪುರ ಬೈಂದೂರು ತಾಲೂಕಿನ ಹಲವು ಕಡೆ ಅಕ್ರಮ ಕೆಂಪು ಮಣ್ಣು ಗಣಿಗಾರಿಕೆ..

ಬೈಂದೂರು : ಉಡುಪಿ ಜಿಲ್ಲೆ ಕುಂದಾಪುರ ಹಾಗೂ  ಬೈಂದೂರು ತಾಲೂಕಿನ  ಹಲವು  ಕಡೆ  ಅಕ್ರಮ ಕೆಂಪು ಮಣ್ಣು ಗಣಿಗಾರಿಕೆ ನಡೆಯುತ್ತಿದೆ  ಅದರಲ್ಲೂ ತ್ರಾಸಿ, ಮುಳ್ಳಿಕಟ್ಟೆ, ಗಂಗೊಳ್ಳಿ ಮುಖ್ಯ ರಸ್ತೆಯಲ್ಲಿ ಯಾರ ಭಯವಿಲ್ಲದೆ ರಾಜ ರೋಷವಾಗಿ ಗಣಿಗಾರಿಕೆ ನಡೆಯುತ್ತಿದೆ, 

ಗಣಿ ಇಲಾಖೆ, ಕಣ್ಣಿದ್ದು ಕುರುಡರಾಗಿ ವರ್ತಿಸುತ್ತಿದೆ, ಸರಕಾರದ ಬೊಕ್ಕಸಕ್ಕೆ ದೊಡ್ಡಮಟ್ಟ ನಷ್ಟವಾಗುತ್ತಿದ್ದರು ಇಲಾಖೆ ಮಾತ್ರ ಕುರುಡರಂತೆ ವರ್ತಿಸುವುದು ನೋಡಿದರೆ ಅನುಮಾನಕ್ಕೆ ಕಾರಣವಾಗಿದೆ, ಹಲವು ಕಡೆ  ಸರಕಾರಿ ಜಾಗದಲ್ಲಿ  ಅಕ್ರಮ ಕೆಂಪು ಮಣ್ಣು ಗಣಿಗಾರಿಕೆ ನಡೆಯುತ್ತಿದೆ  ತಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರ ಮನವಿ ಮಾಡಿಕೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?