February 7, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಕೇರಳಕ್ಕೆ ಗಾಂಜಾ ಸಾಗಾಟ ಬಂಧನ

ಮಂಗಳೂರು : ಒಡಿಶಾದಿಂದ ಮಂಗಳೂರು ಮತ್ತು ಕೇರಳಕ್ಕೆ ಭಾರೀ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಇಬ್ಬರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ 120 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ವಯನಾಡ್ ಮೂಲದ ಅನುಪ್ ಎಂಎಸ್ (28) ಮತ್ತು ಕಣ್ಣೂರಿನ ಲತೀಫ್ ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನೆಲ್ಯಾಡಿ, ಕಡಬ, ಉಪ್ಪಿನಂಗಡಿಯಲ್ಲಿ ನಕಲಿ ಚಿನ್ನವಿಟ್ಟು ಸಾಲಪಡೆದ ತಂಡ. ಸಹಕಾರಿ ಸಂಘಗಳಿಗೆ ಲಕ್ಷಗಟ್ಟಲೆ ವಂಚನೆ..

ನೆಲ್ಯಾಡಿ, ಕಡಬ, ಉಪ್ಪಿನಂಗಡಿಯಲ್ಲಿ ನಕಲಿ ಚಿನ್ನವಿಟ್ಟು ಸಾಲಪಡೆದ ತಂಡ. ಸಹಕಾರಿ ಸಂಘಗಳಿಗೆ ಲಕ್ಷಗಟ್ಟಲೆ ವಂಚನೆ.. ಕಡಬ/ನೆಲ್ಯಾಡಿ/ಉಪ್ಪಿನಂಗಡಿ: ನೆಲ್ಯಾಡಿಯಲ್ಲಿರುವ ಸಹಕಾರ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಇಟ್ಟು ಸಾಲ ಪಡೆದ ತಂಡವು ಅದೇ ರೀತಿಯಲ್ಲಿ ಉಪ್ಪಿನಂಗಡಿಯ ಸಹಕಾರಿ ಸಂಘ,ಅಲಂಕಾರು ಸಹಕಾರಿ ಸಂಘಗಳಲ್ಲೂ ನಕಲಿ ಚಿನ್ನ ಅಡವಿಟ್ಟು ಲಕ್ಷಗಟ್ಟಲೆ ಹಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಲ್ಕಿ: ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ಅಧಿಕಾರಿಗಳು ದಾಳಿ : ಆರೋಪಿಗಳು ಪರಾರಿ

ಮುಲ್ಕಿ: ಇಲ್ಲಿಗೆ ಸಮೀಪದ ಅತಿಕಾರಿಬೆಟ್ಟು ಬಾನೊಟ್ಟು ಶಾಂಭವಿ ನದಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ವ ಮರಳು ಅಡ್ಡೆಗೆ ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಈ ಸಂದರ್ಭ ಆರೋಪಿಗಳು ಅಕ್ರಮ ಮರಳುಗಾರಿಕೆಗೆ ಬಳಸಿದ್ದ ಮೂರು ದೋಣಿಗಳನ್ನು ಹಾಗೂ ಅಕ್ರಮವಾಗಿ ಶೇಖರಿಸಿಟ್ಟಿದ್ದ ಮರಳನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು: ನವ ವಿವಾಹಿತೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ 4 ರಂದು   ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ  ಕುರಿಯದಲ್ಲಿ ನಡೆದಿದೆ.

ಪುತ್ತೂರು: ನವ ವಿವಾಹಿತೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ 4 ರಂದು   ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ  ಕುರಿಯದಲ್ಲಿ ನಡೆದಿದೆ.  ಕುರಿಯ ಗ್ರಾಮದ ಗಡಾಜೆ ರೋಹಿತ್ ಎಂಬವರ ಪತ್ನಿ ಶೋಭಾ(24ವ.) ಆತ್ಮಹತ್ಯೆಗೆ ಶರಣಾದವರು . ಈಕೆಯ ವಿವಾಹ ಒಂದೂವರೆ ತಿಂಗಳ ಹಿಂದೆಯಷ್ಟೇ ನಡೆದಿತ್ತು. ಕಳೆದ ಡಿ.21ರಂದು ರೋಹಿತ್‌...
Read More