February 8, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು:ಪುತ್ತೂರು ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ

ಪುತ್ತೂರು:ಪುತ್ತೂರು ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಭೂನ್ಯಾಯ ಮಂಡಳಿ ಸದಸ್ಯರಾಗಿ ಮಾಜಿ ಕೆಡಿಪಿ ಸದಸ್ಯ ಕೃಷ್ಣಪ್ರಸಾದ್‌ ಆಳ್ವ, ಆಳ್ವರಮನೆ ಚೆಲ್ಯಡ್ಕ, ನಿರಂಜನ್ ರೈ ಮಠಂತಬೆಟ್ಟು, ಅಬ್ದುಲ್ ರಹಿಮಾನ್ ಯು. (ಯುನಿಕ್)ಬೋಳಂತಿಲ ಮತ್ತು ಮಂಜುನಾಥ ನಾಯ್ಕ ಎಂ.ಬೊಳ್ವಾರ್‌ಬೈಲ್ ಉರ್ಲಾಂಡಿ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕರಾವಳಿಯ ಹಿಂದುತ್ವದ ಫೈರ್‌ ಬ್ರ್ಯಾಂಡ್‌ ಸುನಿಲ್‌ ಕುಮಾರ್‌ ತೇಜೋವಧೆಗೆ ಸಂಚು

ರಾಜ್ಯ ಸರಕಾರ ಪರಶುರಾಮ ಥೀಮ್‌ ಪಾರ್ಕ್‌ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಇದರ ಹಿಂದೆ ಕಾಂಗ್ರೆಸ್‌ ನಾಯಕರ ಷಡ್ಯಂತ್ರ ಅಡಗಿದೆ ಅನ್ನೋ ಆರೋಪ ಕೇಳಿಬಂದಿದೆ. ಕಾರ್ಕಳದಲ್ಲಿ ನಿರ್ಮಾಣಗೊಂಡಿರುವ ಪರುಶುರಾಮ ಥೀಮ್‌ ಪಾರ್ಕ್‌ ಸದ್ಯ ವಿವಾದ ಕೇಂದ್ರವಾಗಿದೆ. ಕಾಂಗ್ರೆಸ್‌ ನಾಯಕರು ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ಶಾಸಕ  ವಿರುದ್ದ ಆರೋಪ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಜೇಶ್ವರ: ಯುವಕನನ್ನು ಅಪಹರಿಸಿ ಕೊಲೆ ಪ್ರಕರಣ : ಪ್ರಮುಖ ಸೂತ್ರಧಾರಿಯ ಬಂಧನ

ಉಪ್ಪಳ: ಮಂಜೇಶ್ವರ ಸಮೀಪ ಯುವಕನನ್ನು ಕೊಲ್ಲಿಯಿಂದ ಊರಿಗೆ ಕರೆಸಿದ ಬಳಿಕ ಅಪಹರಿಸಿ ಮರಕ್ಕೆ ತೂಗುಹಾಕಿ ಕೊಲೆಗೈದ ಬಳಿಕ ಕಾರಿನಲ್ಲಿ ಕೊಂಡೊಯ್ದು ಆಸ್ಪತ್ರೆಯಲ್ಲಿ ಉಪೇಕ್ಷಿಸಿ ಪರಾರಿಯಾದ ಪ್ರಕರಣದ ಸೂತ್ರಧಾರ ಪೈವಳಿಕೆ ನಿವಾಸಿ ಉಪ್ಪಳದ ಫ್ಲಾಟ್‌ನಲ್ಲಿ ವಾಸಿಸುವ ಅಬೂಬಕ್ಕರ್‌ ಸಿದ್ದಿಕ್‌ ಯಾನೆ ನೂರ್‌ಶ (33) ಮಂಜೇಶ್ವರ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತಿಲ ಪರಿವಾರ – ಬಿಜೆಪಿ ವಿಲೀನಕ್ಕೆ ಕೂಡಿ ಬಂದ ಮುಹೂರ್ತ – ಅರುಣ್ ಪುತ್ತಿಲರಿಗೆ ಗೌರವಯುತ ಹುದ್ದೆ ನೀಡಲು ರಾಜ್ಯ ಹೈಕಮಾಂಡ್ ಗ್ರೀನ್ ಸಿಗ್ನಲ್ ?

BIG breaking news ಪುತ್ತಿಲ ಪರಿವಾರ – ಬಿಜೆಪಿ ವಿಲೀನಕ್ಕೆ ಕೂಡಿ ಬಂದ ಮುಹೂರ್ತ – ಅರುಣ್ ಪುತ್ತಿಲರಿಗೆ ಗೌರವಯುತ ಹುದ್ದೆ ನೀಡಲು ರಾಜ್ಯ ಹೈಕಮಾಂಡ್ ಗ್ರೀನ್ ಸಿಗ್ನಲ್ ? ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಪುತ್ತೂರಿನಲ್ಲಿ ಕಗ್ಗಂಟಾಗಿ ಪರಿಣಮಿಸಿದ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ವಿಚಾರ ಬಹುತೇಕ...
Read More