ಶಿರ್ವ: ಅಕ್ರಮ ಮರಳು ಸಾಗಾಟ : ಟೆಂಪೋ ಹಾಗೂ ಚಾಲಕ ವಶಕ್ಕೆ

ಶಿರ್ವ: ಉಡುಪಿ ಜಿಲ್ಲೆಯ ಶಿರ್ವ ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಸ.ಹಿ.ಪ್ರಾ. ಶಾಲೆಯ ಬಳಿ ಕುಂತಳನಗರ-ಪಡುಬೆಳ್ಳೆ ಮಾರ್ಗವಾಗಿ ಪರವಾನಿಗೆಯಿಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಸುಮಾರು 10 ಲಕ್ಷ ರೂ. ಮೌಲ್ಯದ ಟೆಂಪೋ ಮತ್ತು ಚಾಲಕನನ್ನು ಶಿರ್ವ ಪೊಲೀಸ್‌ ಉಪನಿರೀಕ್ಷಕ ಸಕ್ತಿವೇಲು ಇ. ನೇತೃತ್ವದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಟೆಂಪೋದಲ್ಲಿ ಸುಮಾರು 5 ಸಾವಿರ ರೂ. ಮೌಲ್ಯದ ಒಂದೂವರೆ ಯೂನಿಟ್‌ ಅಕ್ರಮ ಮರಳು ಇತ್ತು ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?