ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಓರ್ವ ವಶಕ್ಕೆ

ಮಣಿಪಾಲ: ಉಡುಪಿ ನಗರದ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಓರ್ವನನ್ನು  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತ ವ್ಯಕ್ತಿ ಕೇರಳದ ಅಹದ್‌ ಅಬ್ದುಲ್ಲಾ ಶಮೀಮ್‌ ಕೋಝಿಕೋಡ್‌ ಎಂದು ಗುರುತಿಸಲಾಗಿದೆ.

ಫಾರೆನ್ಸಿಕ್‌ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?