February 13, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ : ಎಂಟು ಮಂದಿಯ ಬಂಧನ : ಟಿಪ್ಪರ್ ಹಾಗೂ ಮರಳು ವಶ

ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ : ಎಂಟು ಮಂದಿಯ ಬಂಧನ : ಟಿಪ್ಪರ್ ಹಾಗೂ ಮರಳು ವಶ ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಎಂಟು ಮಂದಿಯನ್ನು ವಶಕ್ಕೆ ಪಡೆದಿರುವ ಬಂಟ್ವಾಳ ನಗರ ಠಾಣೆ ಪೊಲೀಸರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಣೆಯಾಗಿದ್ದಾರೆ.ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ ೫ ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ

ಕಾಣೆಯಾಗಿದ್ದಾರೆ.ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ ೫ ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಔಷಧಿ ಪಡೆದುಕೊಂಡು ಅಲ್ಲಿಂದ ತೆರಳಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ

ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್, ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನೆಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ. ಹೆಚ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಬಿಜೆಪಿಗೆ ಸೇರ್ಪಡೆ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು(ಮಂಗಳವಾರ)ಬಿಜೆಪಿಗೆ ಸೇರಿದ್ದಾರೆ.ನಿನ್ನೆ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು. ಮುಂಬೈ ಬಿಜೆಪಿ ಕಚೇರಿಯಲ್ಲಿ ಚವಾಣ್ ಪಕ್ಷಕ್ಕೆ ಸೇರಿದ್ದು ಅವರೊಂದಿಗೆ ಮಾಜಿ ಕಾಂಗ್ರೆಸ್ ಎಂಎಲ್ಸಿ ಅಮರ್ ರಾಜುರ್ಕರ್ ಕೂಡಾ ಬಿಜೆಪಿ ಸೇರಿದ್ದಾರೆ.ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದು, ಮುಂಬೈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗದಗ: ಮರಳು ದಂಧೆಗೆ ಕಾಂಗ್ರೆಸ್ ಮುಖಂಡ ಡಾ. ಶಶಿಧರ್ ಹಟ್ಟಿ ಡೆತ್ನೋಟ್ ಬರೆದು ಆತ್ಮಹತ್ಯೆಗೆ ಶರಣು!

ಗದಗ: ಮರಳು ದಂಧೆಗೆ ಕಾಂಗ್ರೆಸ್ ಮುಖಂಡ ಡಾ. ಶಶಿಧರ್ ಹಟ್ಟಿ ಬಲಿಯಾಗಿದ್ದಾರೆ.ಗದಗ ಜಿಲ್ಲೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಶಶಿಧರ್ ಡೆತ್ನೋಟ್ ಬರೆದಿಟ್ಟು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಅವರು ಲುಂಗಿಯಿಂದ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಸೋಮವಾರ ವಸತಿನಿಲಯದ ಎದುರು ಧರಣಿ ಪ್ರತಿಭಟನೆ ನಡೆಸಿದರು.

ಪುತ್ತೂರು : ವಸತಿ ನಿಲಯದ ಅಡುಗೆ ಸಿಬ್ಬಂದಿ ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಮತ್ತು ಅವರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳಬೇಕೆಂದು ಆಗ್ರಹಿಸಿ ಈಶ್ವರಮಂಗಲದಲ್ಲಿರುವ ಮೆಟ್ರಿಕ್‌ಪೂರ್ವ ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಸೋಮವಾರ ವಸತಿನಿಲಯದ ಎದುರು ಧರಣಿ ಪ್ರತಿಭಟನೆ ನಡೆಸಿದರು. ಈಶ್ವರಮಂಗಲದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪದ್ಮನಾಭ ನರಿಂಗಾನ ಅವರಿಗೆ ಸಂತಾಪ ಸೂಚಕ ಸಭೆ

ಸದ್ಮನಾಭ ನರಿಂಗಾನ ಅವರಿಗೆ ಸಂತಾಪ ಸೂಚಕ ಸಭೆ ಬಾಕುಡ ಸಮಾಜ ಸೇವಾ ಸಮಿತಿ ಇದರ ಆಶ್ರಯದಲ್ಲಿ ದಿವಂಗತ ಪದ್ಮನಾಭ ನಚ್ಚ ಇವರಿಗೆ ಸಂತಾಪ ಸೂಚಕ ಸಭೆಯು ಹೊಸಂಗಡಿಯ ಪ್ರೇರಣ ಸಭಾಂಗಣದಲ್ಲಿ ಜರಗಿತು ಸಭೆಯಲ್ಲಿ ವಿವಿಧ ರೀತಿಯಲ್ಲಿ ಜನಸೇವೆ ಮಾಡುತ್ತಿರುವ ಜನನಾಯಕರು ಉಪಸ್ಥಿತರಿದ್ದರು ಶ್ರೀ ಶರತ್ ಅರಿಮಳೆ ಇವರ...
Read More