February 15, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸರ್ಕಾರಿ ವಸತಿ ಶಾಲೆಯಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ನಿರ್ಬಂಧ ಆದೇಶ ವಾಪಸ್

ಕರ್ನಾಟಕ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ಆದೇಶವನ್ನು ವಾಪಸ್ ಪಡೆಯಲಾಗಿದೆ. ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಸುತ್ತೋಲೆ ಹೊರಡಿಸಿತ್ತು. ಇದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಕರ್ನಾಟಕ ವಸತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಎಂದ ಪತ್ನಿ, ಮನನೊಂದ ಪತಿ ಆತ್ಮಹತ್ಯೆಗೆ ಶರಣು.

ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಎಂದ ಪತ್ನಿ, ಮನನೊಂದ ಪತಿ ಆತ್ಮಹತ್ಯೆಗೆ ಶರಣು. ಚಾಮರಾಜನಗರ : ರಿಯಲ್‌ ಸ್ಟಾರ್‌ ಉಪೇಂದ್ರ ನಟನೆಯ ಉಪೇಂದ್ರ ಸಿನಿಮಾದ ಹಾಡು ಇದೀಗ ಸಕ್ಕತ್ ವೈರಲ್ ಆಗಿದ್ದು ಕಳೆದ ಹಲವುದಿನಗಳಿಂದ ಎಲ್ಲಾರ ಬಾಯಲ್ಲಿ ಬರೋದು ಈ ಹಾಡು.. ಓ ನಲ್ಲ.....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು : ಜೆಡಿಎಸ್​ ವರಿಷ್ಠ,ಮಾಜಿ ಪ್ರಧಾನಿ ಎಚ್​ ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು.

ಬೆಂಗಳೂರು : ಹಿರಿಯ ರಾಜಕಾರಣಿ,ಜೆಡಿಎಸ್​ ವರಿಷ್ಠ ಅನಾರೋಗ್ಯದ ಕಾರಣ ಮಾಜಿ ಪಿಎಂ ಎಚ್. ಡಿ ದೇವೇಗೌಡ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವೇಗೌಡರಿಗೆ ಇಂದು ಬೆಳಿಗ್ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ. ಅಲ್ಲಿನ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿಯನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸರು : ಸ್ಥಳ ಮಹಜರು

ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಪೊಲೀಸರು ಕಾರ್ಕಳಕ್ಕೆ ಕರೆ ತಂದಿದ್ದಾರೆ. 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಪೊಲೀಸರು ಕಾರ್ಕಳಕ್ಕೆ ಕರೆತರಲಾಗಿದೆ. ಹಲವು ವರ್ಷಗಳಿಂದ ಕರ್ನಾಟಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಜೆಕಾರು: ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದು ಸೂಪರ್‌‌ವೈಸರ್ ಮೃತ್ಯು

ಕಾರ್ಕಳ ಸಮೀಪದ ರಸ್ತೆ ಕಾಮಗಾರಿಯ ಸಿಮೆಂಟ್ ಮಿಕ್ಸರ್ ವಾಹನವೊಂದು ಡಿಕ್ಕಿ ಹೊಡೆದು ಸೂಪರ್ ವೈಸರ್ ಮೃತಪಟ್ಟ ಘಟನೆ ಪಡುಕುಡೂರು ಗ್ರಾಮದಲ್ಲಿ ನಡೆದಿದೆ. ಸೂಪರ್ ವೈಸರ್‌ ಭಾಷಿ ವೈ ಮೃತಪಟ್ಟವರು. 4 ದಿನ ಹಿಂದೆ ಪ್ರಾರಂಭಿಸಿದ ಪಡುಕುಡೂರು ಗ್ರಾಮದ ಕೊಡಮಣಿತ್ತಾಯ ದೇವಸ್ಥಾನವರೆಗಿನ ಮುಖ್ಯರಸ್ತೆಯ ಕಾಮಗಾರಿಯ ವೇಳೆ ನಿನ್ನೆ ಸಂಜೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ; ರಾಜ್ಯ ಸರ್ಕಾರದಿಂದ ಸುತ್ತೋಲೆ.

ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು  ಆಚರಣೆ ಮಾಡಬಾರದು ಎಂದು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದು ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ  ಸುತ್ತೋಲೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಡಿಕೇರಿ : ಕುಡಿದ ಮತ್ತಿನಲ್ಲಿ 2 ವರ್ಷದ ಮಗುವಿನ ಮೇಲೆ ಅತ್ಯಾಚಾರ,ಕಾಮುಕನ ಬಂಧನ.

ಮಡಿಕೇರಿ : ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಅಲ್ಲಲ್ಲಿ ಸದ್ದು ಮಾಡುತ್ತಿದ್ದು ಕರ್ನಾಟಕ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ, ಕೊಡಗಿನಲ್ಲಿ 2 ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಎರಡು ವರ್ಷದ ಮಗುವಿನ ಮೇಲೆ 45 ವರ್ಷದ ಕಾಮುಕ ಮಣಿ ಎಂಬಾತ ಅತ್ಯಾಚಾರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು:ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ಎಂಬಲ್ಲಿ ಮುಸ್ಲಿಂ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪುತ್ತೂರು:ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ಎಂಬಲ್ಲಿ ಮುಸ್ಲಿಂ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.ಬಂಧಿತರನ್ನು ಸುಬ್ರಹ್ಮಣ್ಯ ನಿವಾಸಿ ಕಿಶನ್ ಹಾಗೂ ಸಿಂಹವನ ಸಮೀಪದ ರಿತೇಶ್ ಎಂದು ಹೆಸರಿಸಲಾಗಿದೆ. ಕುರಿಯ ಸೊಸೈಟಿ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಕೈಹಿಡಿದೆಳೆದು ಮಾನಭಂಗಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಶಿಕ್ಷಕಿಯ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದ ಧರ್ಮಪ್ರಾಂತ್ಯ,ಘಟನೆಯ ಬಗ್ಗೆ ಕಳವಳ ವ್ಯಕ್ತ,ತನಿಖೆ ನಡೆಸಲು ಒತ್ತಾಯ.

ಮಂಗಳೂರು : ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ಸಂಬಂಧಿಸಿದಂತೆ ಜೆರೋಸಾ ಆಂಗ್ಲ ಪ್ರೌಢಶಾಲೆಯಲ್ಲಿ ಫೆಬ್ರುವರಿ 10ರ ಶನಿವಾರದಂದು ಆಂಗ್ಲ ಅಧ್ಯಾಪಕರೊಬ್ಬರ ಮೇಲೆ ವಿನಾಕಾರಣ ಆರೋಪ ಹೊರಿಸಿ ದುರದೃಷ್ಟಕರ ಮತ್ತು ಸಂಕಟದ ಘಟನೆಗಳು ನಡೆದಿದೆ ಎಂದು ಮಂಗಳೂರು ಧರ್ಮಪ್ರಾಂತ್ಯ ಕಳವಳ ವ್ಯಕ್ತಪಡಿಸಿದೆ.“ಏಳನೇ ತರಗತಿಯ ತರಗತಿಯಲ್ಲಿ ಇಂಗ್ಲಿಷ್ ಶಿಕ್ಷಕರು ಹಿಂದೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಜೆರೋಸಾ ಶಾಲೆಯ ಪ್ರಕರಣ: ಬಿಜೆಪಿ ಶಾಸಕ ವೇದವ್ಯಾಸ ಕಾಮತ್,ಶಾಸಕ ಭರತ್ ಶೆಟ್ಟಿ ವಿರುದ್ಧ FIR ದಾಖಲು.

ಮಂಗಳೂರು : ಶ್ರೀ ರಾಮದೇವರಿಗೆ ಮಾಡಿದ ಅವಹೇಳನ ದಿನಕ್ಕೊಂದು ತಿರುವು ಪಡೆಯುತ್ತಿದ್ದು ಮೊದಲನೆಯದಾಗಿ ತಪ್ಪು ಒಪ್ಪಿಕೊಂಡ ಜೆರೋಸಾ ಶಾಲೆಯ ಆಡಳಿತ ಮಂಡಳಿ ಇದೀಗ ಮಂಗಳೂರು ಧರ್ಮಪ್ರಾಂತ್ಯ ಶಿಕ್ಷಕಿಯ ಮೇಲೆ ಸುಳ್ಳು ಆರೋಪಿಸಲಾಗಿದೆ ಎಂದು ಕಳವಳ ವ್ಯಕ್ತ ಪಡಿಸಿದ ನಂತರ ಶಾಲೆಯ ಆಡಳಿತ ಯು ಟರ್ನ್ ಹೊಡೆದಿದೆ ....
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?