ಪುತ್ತೂರು:ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ಎಂಬಲ್ಲಿ ಮುಸ್ಲಿಂ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪುತ್ತೂರು:ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ಎಂಬಲ್ಲಿ ಮುಸ್ಲಿಂ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.ಬಂಧಿತರನ್ನು ಸುಬ್ರಹ್ಮಣ್ಯ ನಿವಾಸಿ ಕಿಶನ್ ಹಾಗೂ ಸಿಂಹವನ ಸಮೀಪದ ರಿತೇಶ್ ಎಂದು ಹೆಸರಿಸಲಾಗಿದೆ. ಕುರಿಯ ಸೊಸೈಟಿ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಪೊಕ್ಸ ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *