ಮಂಗಳೂರು : ಕಾಂಗ್ರೆಸ್ ರಾಜ್ಯ ಸಮಾವೇಶಕ್ಕೆ ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯರನ್ನು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದ ಘಟನೆ ಶನಿವಾರ ಅಪರಾಹ್ನ ನಗರದಲ್ಲಿ ನಡೆದಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಸಮಾವೇಶದ ಸಹ್ಯಾದ್ರಿ ಮೈದಾನಕ್ಕೆ ಬರೋ ವೇಳೆ ದಾರಿ ಮಧ್ಯೆ ನಗರದ ಬೊಂದೇಲ್ ಬಳಿ...
Read More
ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ
ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಇಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಶ್ರೀ Hardeep Singh Puri ಅವರನ್ನು ನಳಿನ್ ಕುಮಾರ್ ಕಟೀಲ್ ಅವರು ಭೇಟಿಯಾಗಿ ಮನವಿ ಸಲ್ಲಿಸಿದರು ....
Read More
ಕ್ರೌನ್ ಇಂಟರ್ನ್ಯಾಷನಲ್ ಹೆಸರಿನಲ್ಲಿ ಅನೈತಿಕ ಮಸಾಜ್ ಪಾರ್ಲರ್ದಂಧೆಯ ರೂವಾರಿ ಅನೂಪನನ್ನು ಮಟ್ಟ ಹಾಕಲು ಮೀನ ಮೇಷ
ಮಂಗಳೂರು: ನಗರದ ಹಲವೆಡೆ ಮಸಾಜ್ ಸೆಂಟರ್ ನೆಪಗಳಲ್ಲಿ ಅಕ್ರಮವಾಗಿ ಅನೈತಿಕ ದಂಧೆ ಆಗುವ ಕುರಿತು ಮಾಧ್ಯಮಗಳು ಪದೇ ಪದೇ ವರದಿ ಭಿತ್ತರಿ ಪೊಲೀಸ್ ಇಲಾಖೆಯನ್ನು ಕಣ್ತೆರೆಸುವ ಕಾರ್ಯಮಾಡಿತ್ತು. ಮಂಗಳೂರು ನಗರದದಾಂತ್ಯ ಯುನಿಸೆಕ್ಸ್ ಸೆಲೂನ್, ಬ್ಯೂಟಿ ಸ್ಪಾ ಹೆಸರಿನಲ್ಲಿ ಮಸಾಜ್ ಸೆಂಟರ್ ನಡೆಸುತ್ತಿರುವ ಘಟನೆಯ ಬಗ್ಗೆ ಕಾರ್ಯಪ್ರವೃತ್ತರಾದ ಪೊಲೀಸರು...
Read More
ಉಳ್ಳಾಲ: ಗಾಂಜಾ ಮತ್ತಿನಲ್ಲಿ ಯುವಕನ ದಾಂಧಲೆ -ತಡೆಯಲು ಹೋದ ವ್ಯಕ್ತಿಯ ಮೇಲೆ ಹಲ್ಲೆ..!!
ಉಳ್ಳಾಲ: ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲೆಸೆದು ದಾಂಧಲೆ ನಡೆಸಿದ್ದು, ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದ ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ. ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮದ್ಯಾಹ್ನದ...
Read More

