February 18, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಜ್‌ಕೋಟ್‌ ಟೆಸ್ಟ್‌ನಲ್ಲಿ ಭಾರತ ತಂಡ ಭರ್ಜರಿ ಗೆಲುವು ಕಂಡಿದೆ. ಇಂಗ್ಲೆಂಡ್‌ ತಂಡವನ್ನು 2ನೇ ಇನ್ನಿಂಗ್ಸ್‌ನಲ್ಲಿ 122 ರನ್‌ಗಳಿಗೆ ಕಟ್ಟಿಹಾಕಿದ ಭಾರತ ತಂಡ 434 ರನ್‌ಗಳ ಗೆಲುವು ಕಂಡಿದೆ.

ರಾಜ್‌ಕೋಟ್‌ ಟೆಸ್ಟ್‌ನಲ್ಲಿ ಭಾರತ ತಂಡ ಭರ್ಜರಿ ಗೆಲುವು ಕಂಡಿದೆ. ಇಂಗ್ಲೆಂಡ್‌ ತಂಡವನ್ನು 2ನೇ ಇನ್ನಿಂಗ್ಸ್‌ನಲ್ಲಿ 122 ರನ್‌ಗಳಿಗೆ ಕಟ್ಟಿಹಾಕಿದ ಭಾರತ ತಂಡ 434 ರನ್‌ಗಳ ಗೆಲುವು ಕಂಡಿದೆ. ರಾಜ್‌ಕೋಟ್‌ (ಫೆ.18): ಪ್ರವಾಸಿ ಇಂಗ್ಲೆಂಡ್‌ ತಂಡವನ್ನು ಮೂರನೇ ಟೆಸ್ಟ್‌ ಪಂದ್ಯದಲ್ಲಿ 434 ರನ್‌ಗಳಿಂದ ಮಣಿಸಿದ ಭಾರತ ತಂಡ ಐದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುರತ್ಕಲ್‌ನಲ್ಲಿನ NITK ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮಂಗಳೂರಿನ ಸೂರತ್ಕಲ್ಲಿನ NITK ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಗಳನ್ನು ದೇಶದ ಪ್ರಧಾನಿಗಳಾದ ಶ್ರೀ Narendra Modi ಅವರು, ಇದೇ ಫೆಬ್ರವರಿ 20ರಂದು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಲ್ಪೆ: ಈಜಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ

ಮಲ್ಪೆ: ಉಡುಪಿ ನಗರದ ಮಲ್ಪೆ ಸಮೀಪ ಈಜಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಸ್ಥಳೀಯ ಸೀಬರ್ಡ್‌ ಮತ್ತು ಡೆಲ್ಟಾ ಬೋಟಿನ ಸಿಬಂದಿ ರಕ್ಷಿಸಿದ ಘಟನೆ ಕೋಡಿ ಬೆಂಗ್ರೆ ಡೆಲ್ಟಾ ಬೀಚ್‌ನಲ್ಲಿ ಸಂಭವಿಸಿದೆ. ಬೆಂಗಳೂರು ಮೂಲದವರೆನ್ನಲಾದ ಇಬ್ಬರು ಯುವಕರು, ಮೂರು ಮಂದಿ ಯುವತಿಯರು ಸೇರಿದಂತೆ ಒಟ್ಟು 5 ಮಂದಿ...
Read More