February 19, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂದು ಹಾಕ್ಕೋತ್ತಾಯ ಮಾಡುತ್ತಿದ್ದೇವೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹಾಗೂ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಜೆಟ್ ಮಂಡನೆಯಲ್ಲಿ ಕರ್ನಾಟಕದ ಘನ ಸರಕಾರ ಬಂಟರನ್ನು ನಿರ್ಲಕ್ಷ ಮಾಡಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಸರಕಾರ ಕೂಡಲೇ ಎಚ್ಚೆತ್ತುಕೊಂಡು 500 ಕೋಟಿ ಅನುದಾನದೊಂದಿಗೆ ಈಗಾಗಲೇ ಘೋಷಣೆ ಮಾಡಿದಂತೆ, ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂದು ಹಾಕ್ಕೋತ್ತಾಯ ಮಾಡುತ್ತಿದ್ದೇವೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷರಾದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ : ಕೆಲಸ ಸಿಗದೆ ಖಿನ್ನತೆಗೊಳಗಾಗಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ.

ಬಂಟ್ವಾಳ : ಪದವಿಧರನಾಗಿದ್ದರೂ ಸೂಕ್ತ ಕೆಲಸ ಸಿಗದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.ಪುತ್ತೂರಿನ ನಿವಾಸಿಯಾದ ಆನಂದ ಎನ್ನುವರ ಮಗನಾದ ನಿಶ್ಚಿತ್ ಎಂಬಾತ ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಾನೆ.ಕೂಡಲೆ ಸ್ಥಳಿಯರು ಯುವಕನನ್ನು ರಕ್ಷಿಸಿದ್ದಾರೆ. ಎಂಎಸ್‍ಡಬ್ಲ್ಯು ಪದವಿಧರನಾಗಿದ್ದ ನಿಶ್ಚಿತ್ ಕೆಲಸ ಸಿಗದೆ ತೀರ್ವನೊಂದು ಮಾನಸಿಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಜಸ್ಥಾನ: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಮಾಳವೀಯ ಬಿಜೆಪಿಗೆ ಸೇರ್ಪಡೆ

ಜೈಪುರ: ರಾಜಸ್ಥಾನದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ. ಮಹೇಂದ್ರಜೀತ್ ಸಿಂಗ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಸ್ಥಾನ ಬಿಜೆಪಿ ಘಟಕದ ಅಧ್ಯಕ್ಷ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಸೇಂಟ್ ಜೆರೋಸಾ ಶಾಲೆಯ ವಿವಾದದ ತನಿಖೆಗೆ ಮಂಗಳೂರಿಗೆ ಆಗಮಿಸಿದ ಐಎಎಸ್ ಅಧಿಕಾರಿ ಆಕಾಶ್ ಶಂಕರ್.

ಮಂಗಳೂರು : ನಗರದ ಜೆಪ್ಪು ವೇಲೆನ್ಸಿಯಾ ಬಳಿ ಇರುವ ಸೇಂಟ್ ಜೆರೋಸಾ ಶಾಲೆಯ ಘಟನೆಗೆ ಸಂಬಂಧಿಸಿದಂತೆ ವಿಶೇಷ ತನಿಖೆ ನಡೆಸಲು ಐಎಎಸ್ ಅಧಿಕಾರಿ ಆಕಾಶ್ ಶಂಕರ್ ನಗರಕ್ಕೆ ಆಗಮಿಸಿದ್ದಾರೆ. ಆಕಾಶ್ ಶಂಕರ್ ಅವರು ಗುಲ್ಬರ್ಗ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಸದ್ಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಸ್ಸು ಚಲಾಯಿಸುತ್ತಿದ್ದಾಗಲೇ ಹೃದಯಘಾತ – ಚಾಲಕ ಮೃತ್ಯು

ಕಾಸರಗೋಡು: ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕರೋರ್ವ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ.ಚೇವಾರ್ ಕುಂಟಗೇರಡ್ಕ ದ ಅಬ್ದುಲ್ ರಹಮಾನ್ (42) ಮೃತ ಪಟ್ಟವರು. ಧರ್ಮತ್ತಡ್ಕ – ಕಾಸರಗೋಡು ರಸ್ತೆಯಲ್ಲಿ ಸಂಚರಿಸುವ ಗಝಲ್ ಬಸ್ಸು ಚಾಲಕರಾಗಿದ್ದರು. ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಘಟನೆ ನಡೆದಿದೆ. ಪೆರ್ಮುದೆ ಜಂಕ್ಷನ್ ಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಂಜನಗೂಡು : ನೀರು ಕೇಳಿ ಗೃಹಿಣಿಯ ಕತ್ತಿನಲ್ಲಿದ್ದ ಸರ ಕಳ್ಳತನಗೈದು ಪರಾರಿಯಾದ ಖದೀಮ.

ಮನೆಯಲ್ಲಿ ನೀರು ಕುಡಿಯುವ ನೆಪದಲ್ಲಿ ಗೃಹಿಣಿಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಳ್ಳ ಕದ್ದೊಯ್ದಿರುವ ಘಟನೆ ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪದ್ಮಾವತಿ ಎಂಬ ಗೃಹಿಣಿಯ ಮನೆಗೆ ತೆರಳಿದ ಕಳ್ಳನೂ, ನೀರು ಕುಡಿಯಬೇಕು ಎಂದು ಗೃಹಿಣಿಯನ್ನು ಕೇಳಿದ್ದಾನೆ. ಪದ್ಮಾವತಿ ನೀರನ್ನು ತೆಗೆದುಕೊಂಡು ಬಂದು ಕೊಡುವ ವೇಳೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಸರಗೋಡು: ಕಾರು ಪಲ್ಟಿ : ಇಬ್ಬರು ಮೃತ್ಯು

ಕಾಸರಗೋಡು : ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಾಞಂಗಾಡ್‌ ನ ಪೆರಿಯದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ತಾಯನ್ನೂರಿನ ರಾಜೇಶ್ (35) ಮತ್ತು ರಘುನಾಥ್ (52) ಎಂದು ಗುರುತಿಸಲಾಗಿದೆ. ರಾಹುಲ್ ಮತ್ತು ರಾಜೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿಯವರ ಗೃಹ ಪ್ರವೇಶಕ್ಕೆ ಐಕಳ ಹರೀಶ್ ಶೆಟ್ಟಿಯವರಿಂದ ಅಭಿನಂದನೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ದಾನಿ ಹಾಗೂ ಮುಂಬೈಯ ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಇದರ ಅಧ್ಯಕ್ಷರಾದ ಶ್ರೀ ಕನ್ಯಾನ ಸದಾಶಿವ ಶೆಟ್ಟಿಯವರ ನೂತನ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿ ದಂಪತಿಗಳನ್ನು ಅಭಿನಂದಿಸಿ ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ಒಕ್ಕೂಟದ ವಿಶೇಷ ಮಹಾ-...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗೋಕರ್ಣ : ಗಾಂಜಾ ನಶೆಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಮಹಿಳಾ ಟೆಕ್ಕಿಗಳು.

ಗೋಕರ್ಣ :: ಗಾಂಜಾ ಸೇವನೆ ಮಾಡಿ ಅಡ್ಡಾದಿಡ್ಡಿ ಬೈಕ್ ಚಲಾಯಿಸುತ್ತಿದ್ದ ಇಬ್ಬರು ಮಹಿಳಾ ಟೆಕ್ಕಿಗಳು, ತಮ್ಮನ್ನು ಪ್ರಶ್ನಿಸಿದ ಮೂವರು ಮಹಿಳಾ ಪೊಲೀಸರ ಮೇಲೆ ಶನಿವಾರ ರಾತ್ರಿ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಬಿಹಾರ ಮೂಲದ ಪಲ್ಲವಿ ಪ್ರಿಯಾ ಸುನಿಲಕುಮಾರ್ ( 29) ಮತ್ತು ಜಾರ್ಖಂಡ್‌ನ ಪ್ರಿಯಾರಾಯ್ ಧರ್ಮೇಂದ್ರಕುಮಾರ್ (26)...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚದ ಪದಗ್ರಹಣ ಸಮಾರಂಭ ಬೆಂಗಳೂರಿನ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಜರಗಿತು.

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚದ ಪದಗ್ರಹಣ ಸಮಾರಂಭ ಬೆಂಗಳೂರಿನ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಜರಗಿತು.ನೂತನ ಪದಾಧಿಕಾರಿಗಳಿಗೆ ನೂತನ ಜವಾಬ್ದಾರಿಗಳ ಘೋಷಣಾ ಪತ್ರವನ್ನು ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ರಘು ಕೌಟಿಲ್ಯ ನೀಡಿದರು. ರಾಜ್ಯ ಬಿಜೆಪಿ ಕಾರ್ಯದರ್ಶಿ ಆರ್ ಸಿ ನಾರಾಯಣ್ ಇವರಿಗೂ ಜವಾಬ್ದಾರಿಯ...
Read More