February 20, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಇದರ ಶೀಲಾನ್ಯಾಸ ಕಾರ್ಯಕ್ರಮ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಆರಂಭಗೊಳ್ಳಲಿರುವ “ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಇದರ ಶೀಲಾನ್ಯಾಸ ಕಾರ್ಯಕ್ರಮವು ದಿನಾಂಕ 21-02-2024ನೇ ಬುಧವಾರ ಬೆಳಿಗ್ಗೆ 9.30ಕ್ಕೆ ಶ್ರೀ ಐಕಳ ಹರೀಶ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಸುರತ್ಕಲ್‌ನಲ್ಲಿನ NITK ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಮೂರು ಹೊಸ ಅತ್ಯಾಧುನಿಕ ವಿದ್ಯಾರ್ಥಿ ಹಾಸ್ಟೆಲ್‌ಗಳನ್ನು ಪ್ರಧಾನಿಗಳಾದ ಶ್ರೀ Narendra Modi ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಅನಾವರಣಗೊಳಿಸಿದರು.

ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸುರತ್ಕಲ್ ನಲ್ಲಿನ NITK ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ವಿದ್ಯಾರ್ಥಿ ಹಾಸ್ಟೆಲ್ ಅನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು.NITK ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಅತ್ಯಧುನಿಕ ವಿದ್ಯಾರ್ಥಿ ಹಾಸ್ಟೆಲ್ ಅನ್ನು ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ ಜಿಲ್ಲೆಯ 11e ನಕ್ಷೆ, ಹಕ್ಕುಪತ್ರ ಸಮಸ್ಯೆ ಹಾಗೂ ಸಹಕಾರ ಕ್ಷೇತ್ರದ ಬಲವರ್ಧನೆ ಬಗ್ಗೆ ಸದನದಲ್ಲಿ ಯಶ್ ಪಾಲ್ ಸುವರ್ಣ ಆಗ್ರಹ

ಬೆಂಗಳೂರು: ರಾಜ್ಯದಾದ್ಯಂತ ಹಕ್ಕುಪತ್ರದಿಂದ ವಂಚಿತರಾಗಿರುವ ಅರ್ಹ ಬಡ ಕುಟುಂಬಗಳಿಗೆ ಹಕ್ಕು ಪತ್ರ ಒದಗಿಸುವ ನಿಟ್ಟಿನಲ್ಲಿ ಈಗ ಚಾಲ್ತಿಯಲ್ಲಿರುವ 2015 ಕ್ಕಿಂತ ಪೂರ್ವದ ವಾಸಿಯಾಗಿರುವ ದಾಖಲೆಯನ್ನು ಒದಗಿಸುವ ನಿಯಮವನ್ನು 2019 ಕ್ಕೆ ಮಾರ್ಪಡಿಸಿ ಜಿಲ್ಲೆ ಹಾಗೂ ರಾಜ್ಯದ ಸಾವಿರಾರು ಅರ್ಹ ಬಡ ಕುಟುಂಬ ಗಳಿಗೆ ಅನುಕೂಲ ಮಾಡಿಕೊಡುವಂತೆ ಅಧಿವೇಶನದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದನದ ಮಾಂಸ ಮಾರಾಟ : ಆರೋಪಿಯ ಬಂಧನ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಕೋಲ್ಡ್ ಸ್ಟೋರೇಜ್ ಒಂದರಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿ ಇಸ್ಮಾಯಿಲ್‌ ಎಂದು ತಿಳಿದು ಬಂದಿದೆ ‌ ಕೋಲ್ಡ್ ಸ್ಟೋರೇಜ್‌ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರುತ್ತಿರುವ ಖಚಿತ ಮಾಹಿತಿ ಪಡೆದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆನೆ ದಾಳಿಗೆ ಬಲಿಯಾದ ವಯನಾಡ್ ವ್ಯಕ್ತಿಗೆ ರಾಜ್ಯಸರಕಾರದಿಂದ ಪರಿಹಾರ ನೀಡಲು ರಾಹುಲ್ ಗಾಂಧಿ ಸಲಹೆ,ಸರ್ಕಾರದ ವಿರುದ್ಧ ಬಿಜೆಪಿ ಕಿಡಿ.

ಬೆಂಗಳೂರು : ರಾಜ್ಯದಲ್ಲಿ ರೈತರು ಜನಸಾಮನ್ಯರು ಸಂಕಷ್ಟದಲ್ಲಿರುವಾಗ ಕೇರಳದ ವಯನಾಡು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಮೃತಪಟ್ಟ ವ್ಯಕ್ತಿಗೆ 15 ಲಕ್ಷ ಪರಿಹಾರ ನೀಡಲು ಸಿದ್ದರಾಮಯ್ಯ ಸರಕಾರ ತಯಾರಾಗಿದ್ದು ಮೃತನ ಕುಟುಂಬಕ್ಕೆ ನೆರವಾಗುವಂತೆ ‘ಕೈ’ ನಾಯಕ ರಾಹುಲ್‌ ಗಾಂಧಿ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಜಯನಗರ : “ಮತಾಂತರ ನಿಲ್ಲಸಿ…ಇಲ್ಲ ಒದ್ದು ಓಡಿಸುತ್ತೆವೆ” : ಕೈಸ್ತರಿಗೆ ಮುತಾಲಿಕ್‌ ಎಚ್ಚರಿಕೆ

ರಾಜ್ಯದಲ್ಲಿ 3.600ರಷ್ಟು ಲಂಬಾಣಿ ತಾಂಡಗಳಿದ್ದು, ಅವರ ಮುಗ್ಧತೆಯನ್ನು ಕ್ರೈಸ್ತರು ಬಲವಾಗಿಟ್ಟುಕೊಂಡು ಶೇ 50 ರಷ್ಟು ತಾಂಡಗಳಿಗೆ ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿದ್ದಾರೆ. ಈ ಪ್ರಯತ್ನವನ್ನು ನಿಲ್ಲಿಸದಿದ್ದರೆ ಶ್ರೀ ರಾಮಸೇನೆ ವಿಶೇಷ ಸೇನೆ ರಚಿಸಿಕೊಂಡು ಅವರನ್ನು ಒದ್ದು ಓಡಿಸಲಿದ್ದೇವೆ ಎಂದು ಸಂಘಟನೆಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಎಚ್ಚರಿಕೆ  ನೀಡಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿಯ ಬಲವರ್ಧನೆಗಾಗಿ 20 ಕೋಟಿ ರೂ.ಗಳ ಅನುದಾನದ ಫಲಾನುಭವಿಯಾಗಿ ಆಯ್ಕೆಯಾಗಿದೆ.

ಪ್ರಧಾನಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ ಯೋಜನೆಯಡಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿಯ ಬಲವರ್ಧನೆಗಾಗಿ 20 ಕೋಟಿ ರೂ.ಗಳ ಅನುದಾನದ ಫಲಾನುಭವಿಯಾಗಿ ಆಯ್ಕೆಯಾಗಿದೆ.ಈ ಯೋಜನೆಯಡಿಯಲ್ಲಿ ಆಯ್ಕೆಯಾದ ಕರ್ನಾಟಕದ ನಾಲ್ಕು ವಿಶ್ವವಿದ್ಯಾಲಯಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ. ಈ ಯೋಜನೆಗಾಗಿ ಮಂಗಳೂರು ವಿಶ್ವವಿದ್ಯಾಲಯವನ್ನು ಆಯ್ಕೆ ಮಾಡಿ ಇಂದು ವರ್ಚುವಲ್ ಆಗಿ ಪ್ರಧಾನಿ ಶ್ರೀ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ 7ನೇ ತರಗತಿಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿರುವ ವಿಚಾರ ಶಿಕ್ಷಕಿ ಅಮಾನತು ಮಾಡಿದ ಬೆನ್ನಲ್ಲೇ ಇದೀಗ ವಿದ್ಯಾರ್ಥಿನಿಯ ತಾಯಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಆರೋಪಿಸಲಾಗಿದೆ. ಜಿ

ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ 7ನೇ ತರಗತಿಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿರುವ ವಿಚಾರ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಶಿಕ್ಷಕಿ ಅಮಾನತು ಮಾಡಿದ ಬೆನ್ನಲ್ಲೇ ಇದೀಗ ವಿದ್ಯಾರ್ಥಿನಿಯ ತಾಯಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಆರೋಪಿಸಲಾಗಿದೆ. ಜಿರೋಸಾ ಶಾಲೆಯ ಶಿಕ್ಷಕಿ ತರಗತಿಯಲ್ಲಿ ಪಾಠ ಮಾಡುವ...
Read More