ಮಂಗಳೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿಯ ಬಲವರ್ಧನೆಗಾಗಿ 20 ಕೋಟಿ ರೂ.ಗಳ ಅನುದಾನದ ಫಲಾನುಭವಿಯಾಗಿ ಆಯ್ಕೆಯಾಗಿದೆ.

ಪ್ರಧಾನಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ ಯೋಜನೆಯಡಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿಯ ಬಲವರ್ಧನೆಗಾಗಿ 20 ಕೋಟಿ ರೂ.ಗಳ ಅನುದಾನದ ಫಲಾನುಭವಿಯಾಗಿ ಆಯ್ಕೆಯಾಗಿದೆ.
ಈ ಯೋಜನೆಯಡಿಯಲ್ಲಿ ಆಯ್ಕೆಯಾದ ಕರ್ನಾಟಕದ ನಾಲ್ಕು ವಿಶ್ವವಿದ್ಯಾಲಯಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ.

ಈ ಯೋಜನೆಗಾಗಿ ಮಂಗಳೂರು ವಿಶ್ವವಿದ್ಯಾಲಯವನ್ನು ಆಯ್ಕೆ ಮಾಡಿ ಇಂದು ವರ್ಚುವಲ್ ಆಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ಉದ್ಘಾಟಿಸಲಿದ್ದಾರೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?