ದನದ ಮಾಂಸ ಮಾರಾಟ : ಆರೋಪಿಯ ಬಂಧನ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಕೋಲ್ಡ್ ಸ್ಟೋರೇಜ್ ಒಂದರಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿ ಇಸ್ಮಾಯಿಲ್‌ ಎಂದು ತಿಳಿದು ಬಂದಿದೆ ‌

ಕೋಲ್ಡ್ ಸ್ಟೋರೇಜ್‌ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರುತ್ತಿರುವ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿತ್ಯಾನಂದ ಅವರ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ನಡೆಸಿದಾಗ ಅಲ್ಲಿ 10 ಕೆ.ಜಿ.ಯಷ್ಟು ದನದ ಮಾಂಸ ಪತ್ತೆಯಾಗಿದೆ.

ಈ ಹಿಂದೆಯೂ ಅಕ್ರಮವಾಗಿ ದನದ ಮಾಂಸ ಮಾಡುತ್ತಿರುವ ಬಗ್ಗೆ ಇಸ್ಮಾಯಿಲ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?