February 22, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೌಜನ್ಯಾ ಅತ್ಯಾಚಾರ, ಕೊಲೆ ಕೇಸ್‌: ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ನೇಮಕಕ್ಕೆ ಹೈಕೋರ್ಟ್ ನೋಟಿಸ್.

ಬೆಳ್ತಂಗಡಿ: ಧರ್ಮಸ್ಥಳದಲ್ಲಿ‌ 2012ರಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ತಂಡ ರಚಿಸಬೇಕೆಂದು ಸೌಜನ್ಯಾ ತಂದೆ ಚಂದಪ್ಪ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರ ಹಾಗೂ ಸಿಬಿಐ ತನಿಖಾ ತಂಡಕ್ಕೆ ನೋಟಿಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶುಕ್ರವಾರ ಮಂಗಳೂರಿನ ಎರಡು ಬೃಹತ್ ಯೋಜನೆಗಳಿಗೆ ಗಡ್ಕರಿಯಿಂದ ಶಂಕುಸ್ಥಾಪನೆ:ಸಂಸದ ಕಟೀಲಿಗೆ ಆನೆಬಲ

ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ -ಧರ್ಮಸ್ಥಳ ಪೆರಿಯ ಶಾಂತಿಯ ರಾಷ್ಟ್ರೀಯ ಹೆದ್ದಾರಿ 73ರ 28 ಕಿಲೋಮೀಟರ್ ರಸ್ತೆಗೆ 614 ಕೋಟಿ ರೂಪಾಯಿ ಹಾಗೂ ಚಾರ್ಮಾಡಿ ಘಾಟಿಯ 11 ಕಿಲೋಮೀಟರ್ ರಸ್ತೆಯ 344 ಕೋಟಿ ರೂಪಾಯಿ ವೆಚ್ಚದಲ್ಲಿ ದ್ವಿಪಥಗೊಳಿಸಲು ಇತ್ತೀಚಿಗೆ ಅನುದಾನ ಬಿಡುಗಡೆಗೊಂಡಿದ್ದು ಇದರ ಶಿಲಾನ್ಯಾಸ ಕಾರ್ಯಕ್ರಮ ನಾಳೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕಿರಾಣಿ ಅಂಗಡಿ ಪ್ರಾರಂಭಿಸಿದ್ದು ಮಧ್ಯ ಮಾರಾಟಕ್ಕೆ ಪರವಾನಿಗೆ ನೀಡುವಂತೆ ಮನವಿ ಸಲ್ಲಿಸಿರುವುದು ಬೆಳಕಿಗೆ ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಎಗ್ಗಿಲ್ಲದೆ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿರುವ ಬೆನ್ನಲ್ಲೇ ಇನ್ನೊಬ್ಬರು ನಾನು ಕಿರಾಣಿ ಅಂಗಡಿ ಪ್ರಾರಂಭಿಸಿದ್ದು ಮಧ್ಯ ಮಾರಾಟಕ್ಕೆ ಪರವಾನಿಗೆ ನೀಡುವಂತೆ ಮನವಿ ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಹಿರಿಯೂರು ತಾಲೂಕಿನ ಐಮಂಗಲ ಹೋಬಳಿ ಬುರುಜನರೊ ಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು : ರಾಜ್ಯದಲ್ಲಿ ಹುಕ್ಕಾ ಬಾರ್ ಇನ್ನು ಬಂದ್, ಕಾನೂನು ಉಲಂಘಿಸಿದರೆ 3 ವರ್ಷ ಜೈಲು.

ಬೆಂಗಳೂರು : ರಾಜ್ಯದಲ್ಲಿ ಹುಕ್ಕಾ ಬಾರ್ ಇನ್ನು ಬಂದ್… ಅಲ್ಲದೇ ಇಪ್ಪತ್ತೊಂದು ವರ್ಷ ವಯಸ್ಸಿನ ಒಳಗಿನವರಿಗೆ ಸಿಗರೇಟು ಅಥವಾ ಇತರ ತಂಬಾಕು ಉತ್ಪನ್ನಗಳನ್ನು ಮಾರುವಂತಿಲ್ಲ. ಎಲ್ಲ ರೀತಿಯ ಹುಕ್ಕಾ ಬಾರ್‌ಗಳನ್ನೂ ನಿಷೇಧಿಸುವ ಮತ್ತು ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಬಿಗಿ ನಿಬಂಧನೆಗಳನ್ನು ಹೇರುವ ತಿದ್ದುಪಡಿಯನ್ನು ಸಂಬAಧಿಸಿದ ಕಾಯ್ದೆಗೆ ತರಲಾಗಿದೆ....
Read More