ಮರ್ದಾಳ ಎಂಬಲ್ಲಿ ಗುರುವಾರದಂದು ನೈತಿಕ ಪೊಲೀಸ್ ಗಿರಿ ಪ್ರಕರಣವೊಂದಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಘಟನೆಯ ವಿವರ: ಮರ್ದಾಳ ಶಿವಾಜಿನಗರ ನಿವಾಸಿ ದಿ.ಇಲ್ಯಾಸ್ ಎಂಬವರ ಪುತ್ರ ಫಯಾಜ್ ಎಂಬಾತ ಗುರುವಾರ ಸಂಜೆ ತನ್ನ ತಾಯಿ ಮತ್ತು ಸಹೋದರರೊಂದಿಗೆ ಮನೆಯಲ್ಲಿದ್ದ ಸಂದರ್ಭ, ಸುಮಾರು 7...
Read More
ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ ಮೃತಪಟ್ಟಿದ್ದಾರೆ
ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ ಮೃತಪಟ್ಟಿದ್ದಾರೆ.ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪು ಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು...
Read More
ಗೃಹಪ್ರವೇಶದ ದಿನವೇ ಮೃತಪಟ್ಟ ಮನೆ ಮಾಲಿಕ
ಗೃಹಪ್ರವೇಶದ ದಿನವೇ ಮೃತಪಟ್ಟ ಮನೆ ಮಾಲಿಕ ಜೀವನದಲ್ಲಿ ನಾವೊಂದು ಪ್ಲ್ಯಾನ್ ಮಾಡಿದರೆ, ಆದರೆ ವಿಧಿ ಇನ್ನೊಂದು ಪ್ಲ್ಯಾನ್ ಮಾಡುತ್ತೆ ಎನ್ನುವುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಬಜ್ಪೆಯ ಕರಂಬಾರಿನಲ್ಲಿ ನೂರನ ಗೃಹ ಪ್ರವೇಶದ ಸಮಯದಲ್ಲೇ ಮನೆ ಮಾಲೀಕ ಅವರು ಹೃದಯಾಘಾತದಿಂದ ಹೊಂದಿದ್ದಾರೆ. ಮಧುಕರ್ ಎಂಬುವವರೇ ಮೃತ ಹೊಂದಿದ...
Read More

