ಗೃಹಪ್ರವೇಶದ ದಿನವೇ ಮೃತಪಟ್ಟ ಮನೆ ಮಾಲಿಕ

ಗೃಹಪ್ರವೇಶದ ದಿನವೇ ಮೃತಪಟ್ಟ ಮನೆ ಮಾಲಿಕ

ಜೀವನದಲ್ಲಿ ನಾವೊಂದು ಪ್ಲ್ಯಾನ್‌ ಮಾಡಿದರೆ, ಆದರೆ ವಿಧಿ ಇನ್ನೊಂದು ಪ್ಲ್ಯಾನ್‌ ಮಾಡುತ್ತೆ ಎನ್ನುವುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಬಜ್ಪೆಯ ಕರಂಬಾರಿನಲ್ಲಿ ನೂರನ ಗೃಹ ಪ್ರವೇಶದ ಸಮಯದಲ್ಲೇ ಮನೆ ಮಾಲೀಕ ಅವರು ಹೃದಯಾಘಾತದಿಂದ ಹೊಂದಿದ್ದಾರೆ.

ಮಧುಕರ್‌ ಎಂಬುವವರೇ ಮೃತ ಹೊಂದಿದ ವ್ಯಕ್ತಿ. ಕಾವೂರಿನಲ್ಲಿ ಒಂದು ಅಂಗಡಿಯೊಂದನ್ನು ಹೊಂದಿದ್ದ ಮಧುಕರ್‌ ಅವರು, ಹಲವಾರು ಸಂಘ, ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಮನೆ ಕಟ್ಟಿ ಸಂಭ್ರಮಿಸುತ್ತಿರುವಾಗಲೇ ಬರಸಿಡಿಲಿನಂತೆ ಬಂದೆರಗಿದ ಹೃದಯಾಘಾತವು ಮನೆ ಮಾಲೀಕನ ಜೀವವನ್ನೇ ಕಿತ್ತುಕೊಂಡಿದೆ. ಸ್ನೇಹಿತರು ನೆಂಟರು ಊಟ ಮುಗಿಸಿದ್ದು, ತನ್ನ ಹೊಸ ಮನೆಯ ಊಟ ಕೂಡಾ ಮಾಡಿಲ್ಲ ಮಧುಕರ್‌ ಅವರು. ಎಲ್ಲರ ಜೊತೆ ಮಧುಕರ್‌ ಅವರು ಸಂಭ್ರಮದಿಂದಲೇ ಓಡಾಡುತ್ತಿದ್ದರು. ಇದೀಗ ಹೊಸ ಮನೆಯಲ್ಲಿ ಸೂತಕದ ಛಾಯೆ ಉಂಟಾಗಿದೆ.ಇದೊಂದು ಶಾಕಿಂಗ್‌ ನ್ಯೂಸ್‌ ಎಂದೇಳಬಹುದು. ಕಾವೂರಿನಲ್ಲಿ ಚಿರಪರಿಚಿತ ವ್ಯಕ್ತಿಯಾಗಿರುವ ಮಧುಕರ್‌ ಅವರ ನಿಧನಕ್ಕೆ ಇಡೀ ಊರೇ ಮೌನವಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?