ಅಧಿಕಾರಕ್ಕಾಗಿ ನಮ್ಮ ಪಕ್ಷಕ್ಕೆ ಬಂದವರು ಈ ರೀತಿ ಮಾಡಿಸಿರಬಹುದು”-ಶೋಭಾ ಕರಂದ್ಲಾಜೆ ವಾಗ್ದಾಳಿ

ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ ಎಂದು ತಮ್ಮ ವಿರುದ್ದ ಗೋಬ್ಯಾಕ್ ಶೋಭಾ ಅಭಿಯಾನಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡಲಾಗುತ್ತಿದ್ದು, ನಿಜವಾದ ಬೆಜೆಪಿ ಕಾರ್ಯಕರ್ತರು ಈ ರೀತಿ ಆರೋಪವನ್ನು ಮಾಡುವುದಿಲ್ಲ. ಯಾರೋ ಈ ರೀತಿ ಮಾಡಿಸಿದ್ದಾರೆ. ಅಧಿಕಾರಕ್ಕಾಗಿ ನಮ್ಮ ಪಕ್ಷಕ್ಕೆ ಬಂದವರು ಈ ರೀತಿ ಮಾಡಿಸಿರಬಹುದು, ಹಿಂದಿದ್ದ ಪಕ್ಷದಲ್ಲಿ ಇಂತಹ ಚಾಳಿಯನ್ನು ನಡೆಸಿದ್ದಾರೆ. ಇಲ್ಲೂ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟಿಕೆಟ್ ಕೇಳಲು ಎಲ್ಲರಿಗೂ ಅವಕಾಶವಿದೆ. ಆದರೆ ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡಬಾರದು. ನಾವು ನಮ್ಮ ವಿರುದ್ದ ನಿಲ್ಲುವ ಅಭ್ಯರ್ಥಿಯನ್ನು ಅಲ್ಲಗಳೆಯುವುದಿಲ್ಲ ಎಂದು ಹೇಳಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?