February 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ : ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು.

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಫೆ.25ರ ಭಾನುವಾರ ಬಿಸಿರೋಡಿನ ಕೈಕಂಬ ಎಂಬಲ್ಲಿ ಸಂಭವಿಸಿದೆ. ಸಾವನ್ನಪ್ಪಿದ ಯುವಕ ಆಲಡ್ಕ ನಿವಾಸಿ ಆಶ್ರಫ್ (32) ಎಂದು ತಿಳಿದು ಬಂದಿದೆ. ಸ್ನೇಹಿತನಿಗೆ ಸಹಾಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್ ಶಾಸಕ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

ಮಣಿಪಾಲ್ ಆಸ್ಪತ್ರೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್‌ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ಎಸ್‌ಟಿ ಮೀಸಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೂಡುಬಿದಿರೆ: ಕಾಲೇಜೊಂದರ ವಿದ್ಯಾರ್ಥಿನಿ ನಾಪತ್ತೆ.

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಇಲ್ಲಿನ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ ಎಂದು ತಿಳಿಯಲಾಗಿದೆ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪಿಹೆಚ್‌ಡಿ ವಿದ್ಯಾರ್ಥಿನಿ ವಾರದಿಂದ ನಾಪತ್ತೆವಿದ್ಯಾರ್ಥಿನಿ ನಾಪತ್ತೆ ಹಿಂದೆ ಹಲವು ಅನುಮಾನನಾಪತ್ತೆ ಹಿಂದೆ ಡ್ರಗ್‌ ಜಾಲದ ನಂಟಿನ ವಾಸನೆ

ಪಿಹೆಚ್‌ಡಿ ವಿದ್ಯಾರ್ಥಿನಿ ವಾರದಿಂದ ನಾಪತ್ತೆವಿದ್ಯಾರ್ಥಿನಿ ನಾಪತ್ತೆ ಹಿಂದೆ ಹಲವು ಅನುಮಾನನಾಪತ್ತೆ ಹಿಂದೆ ಡ್ರಗ್‌ ಜಾಲದ ನಂಟಿನ ವಾಸನೆ ಮಂಗಳೂರಿನ ಖಾಸಗಿ ಯುನಿವರ್ಸಿಟಿಯಲ್ಲಿ ಪಿಹೆಚ್‌ಡಿ ಅಧ್ಯಯನ ಮಾಡುತ್ತಿದ್ದ ಪುತ್ತೂರು ಮೂಲದ ಯುವತಿ ನಾಪತ್ತೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ದಾಖಲಾಗಿ ಆರು ದಿನಗಳಾಗಿದ್ದರೂ ಯುವತಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಧಿಕಾರಕ್ಕಾಗಿ ನಮ್ಮ ಪಕ್ಷಕ್ಕೆ ಬಂದವರು ಈ ರೀತಿ ಮಾಡಿಸಿರಬಹುದು”-ಶೋಭಾ ಕರಂದ್ಲಾಜೆ ವಾಗ್ದಾಳಿ

ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ ಎಂದು ತಮ್ಮ ವಿರುದ್ದ ಗೋಬ್ಯಾಕ್ ಶೋಭಾ ಅಭಿಯಾನಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೃದಯಾಘಾತದಿಂದ ಕರ್ನಾಟಕ ಕ್ರಿಕೆಟ್ ತಂಡದ ಆಟಗಾರ ಕೆ. ಹೊಯ್ಸಳ ನಿಧನ 

ಬೆಂಗಳೂರು, : ಕರ್ನಾಟಕದ ಉದಯೋನ್ಮುಖ ಕ್ರಿಕೆಟ್ ಆಟಗಾರ ಪಂದ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕರ್ನಾಟಕ ತಂಡದ ಆಟಗಾರ ಕೆ. ಹೊಯ್ಸಳ(34) ಮೃತ ಆಟಗಾರ ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ ಮತ್ತು ಅಕೌಂಟ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಹೊಯ್ಸಳ ಪ್ರತಿನಿಧಿಸುತ್ತಿದ್ದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರವಾರ : ಸಿದ್ದರಾಮುಲ್ಲಾ ಖಾನ್ ಬಳಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ : ಅನಂತಕುಮಾರ್‌ ಹೆಗಡೆ.

ಕಾರವಾರ : ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸರಕಾರವನ್ನು ಮುಜುಗರಕ್ಕೆ ತರುವಂತಹ ಕೆಲಸವನ್ನು ಫೈರ್ ಬ್ರಾಂಡ್ ಅನಂತ್ ಕುಮಾರ್ ಹೆಗಡೆ ಮಾಡ್ತಾ ಇದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಸಿದ್ದರಾಮುಲ್ಲಾ ಖಾನ್ ಬಳಿ ಸರ್ಕಾರಿ ನೌಕರರಿಗೆ ಸಂಬಳ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಡಬ :ಮರ್ದಾಳದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ:ನಾಲ್ವರು ಆರೋಪಿಗಳನ್ನು ಬಂಧಿಸಿದ ಕಡಬ ಪೊಲೀಸರು

ಮರ್ದಾಳ ಎಂಬಲ್ಲಿ ಗುರುವಾರದಂದು ನೈತಿಕ ಪೊಲೀಸ್ ಗಿರಿ ಪ್ರಕರಣವೊಂದಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಘಟನೆಯ ವಿವರ: ಮರ್ದಾಳ ಶಿವಾಜಿನಗರ ನಿವಾಸಿ ದಿ.ಇಲ್ಯಾಸ್ ಎಂಬವರ ಪುತ್ರ ಫಯಾಜ್ ಎಂಬಾತ ಗುರುವಾರ ಸಂಜೆ ತನ್ನ ತಾಯಿ ಮತ್ತು ಸಹೋದರರೊಂದಿಗೆ ಮನೆಯಲ್ಲಿದ್ದ ಸಂದರ್ಭ, ಸುಮಾರು 7...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ ಮೃತಪಟ್ಟಿದ್ದಾರೆ

ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ ಮೃತಪಟ್ಟಿದ್ದಾರೆ.ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪು ಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗೃಹಪ್ರವೇಶದ ದಿನವೇ ಮೃತಪಟ್ಟ ಮನೆ ಮಾಲಿಕ

ಗೃಹಪ್ರವೇಶದ ದಿನವೇ ಮೃತಪಟ್ಟ ಮನೆ ಮಾಲಿಕ ಜೀವನದಲ್ಲಿ ನಾವೊಂದು ಪ್ಲ್ಯಾನ್‌ ಮಾಡಿದರೆ, ಆದರೆ ವಿಧಿ ಇನ್ನೊಂದು ಪ್ಲ್ಯಾನ್‌ ಮಾಡುತ್ತೆ ಎನ್ನುವುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಬಜ್ಪೆಯ ಕರಂಬಾರಿನಲ್ಲಿ ನೂರನ ಗೃಹ ಪ್ರವೇಶದ ಸಮಯದಲ್ಲೇ ಮನೆ ಮಾಲೀಕ ಅವರು ಹೃದಯಾಘಾತದಿಂದ ಹೊಂದಿದ್ದಾರೆ. ಮಧುಕರ್‌ ಎಂಬುವವರೇ ಮೃತ ಹೊಂದಿದ...
Read More