ಮೋಸ್ಟ್ ವಾಂಟೆಡ್ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಪೊಲೀಸರು ಕಾರ್ಕಳಕ್ಕೆ ಕರೆ ತಂದಿದ್ದಾರೆ. 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಪೊಲೀಸರು ಕಾರ್ಕಳಕ್ಕೆ ಕರೆತರಲಾಗಿದೆ. ಹಲವು ವರ್ಷಗಳಿಂದ ಕರ್ನಾಟಕ...
Read More
ಅಜೆಕಾರು: ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದು ಸೂಪರ್‌ವೈಸರ್ ಮೃತ್ಯು
ಕಾರ್ಕಳ ಸಮೀಪದ ರಸ್ತೆ ಕಾಮಗಾರಿಯ ಸಿಮೆಂಟ್ ಮಿಕ್ಸರ್ ವಾಹನವೊಂದು ಡಿಕ್ಕಿ ಹೊಡೆದು ಸೂಪರ್ ವೈಸರ್ ಮೃತಪಟ್ಟ ಘಟನೆ ಪಡುಕುಡೂರು ಗ್ರಾಮದಲ್ಲಿ ನಡೆದಿದೆ. ಸೂಪರ್ ವೈಸರ್ ಭಾಷಿ ವೈ ಮೃತಪಟ್ಟವರು. 4 ದಿನ ಹಿಂದೆ ಪ್ರಾರಂಭಿಸಿದ ಪಡುಕುಡೂರು ಗ್ರಾಮದ ಕೊಡಮಣಿತ್ತಾಯ ದೇವಸ್ಥಾನವರೆಗಿನ ಮುಖ್ಯರಸ್ತೆಯ ಕಾಮಗಾರಿಯ ವೇಳೆ ನಿನ್ನೆ ಸಂಜೆ...
Read More
ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ; ರಾಜ್ಯ ಸರ್ಕಾರದಿಂದ ಸುತ್ತೋಲೆ.
ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದು ಎಂದು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದು ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ...
Read More
ಮಡಿಕೇರಿ : ಕುಡಿದ ಮತ್ತಿನಲ್ಲಿ 2 ವರ್ಷದ ಮಗುವಿನ ಮೇಲೆ ಅತ್ಯಾಚಾರ,ಕಾಮುಕನ ಬಂಧನ.
ಮಡಿಕೇರಿ : ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಅಲ್ಲಲ್ಲಿ ಸದ್ದು ಮಾಡುತ್ತಿದ್ದು ಕರ್ನಾಟಕ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ, ಕೊಡಗಿನಲ್ಲಿ 2 ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಎರಡು ವರ್ಷದ ಮಗುವಿನ ಮೇಲೆ 45 ವರ್ಷದ ಕಾಮುಕ ಮಣಿ ಎಂಬಾತ ಅತ್ಯಾಚಾರ...
Read More
ಪುತ್ತೂರು:ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ಎಂಬಲ್ಲಿ ಮುಸ್ಲಿಂ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಪುತ್ತೂರು:ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ಎಂಬಲ್ಲಿ ಮುಸ್ಲಿಂ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.ಬಂಧಿತರನ್ನು ಸುಬ್ರಹ್ಮಣ್ಯ ನಿವಾಸಿ ಕಿಶನ್ ಹಾಗೂ ಸಿಂಹವನ ಸಮೀಪದ ರಿತೇಶ್ ಎಂದು ಹೆಸರಿಸಲಾಗಿದೆ. ಕುರಿಯ ಸೊಸೈಟಿ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಕೈಹಿಡಿದೆಳೆದು ಮಾನಭಂಗಕ್ಕೆ...
Read More
ಮಂಗಳೂರು : ಶಿಕ್ಷಕಿಯ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದ ಧರ್ಮಪ್ರಾಂತ್ಯ,ಘಟನೆಯ ಬಗ್ಗೆ ಕಳವಳ ವ್ಯಕ್ತ,ತನಿಖೆ ನಡೆಸಲು ಒತ್ತಾಯ.
ಮಂಗಳೂರು : ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ಸಂಬಂಧಿಸಿದಂತೆ ಜೆರೋಸಾ ಆಂಗ್ಲ ಪ್ರೌಢಶಾಲೆಯಲ್ಲಿ ಫೆಬ್ರುವರಿ 10ರ ಶನಿವಾರದಂದು ಆಂಗ್ಲ ಅಧ್ಯಾಪಕರೊಬ್ಬರ ಮೇಲೆ ವಿನಾಕಾರಣ ಆರೋಪ ಹೊರಿಸಿ ದುರದೃಷ್ಟಕರ ಮತ್ತು ಸಂಕಟದ ಘಟನೆಗಳು ನಡೆದಿದೆ ಎಂದು ಮಂಗಳೂರು ಧರ್ಮಪ್ರಾಂತ್ಯ ಕಳವಳ ವ್ಯಕ್ತಪಡಿಸಿದೆ.“ಏಳನೇ ತರಗತಿಯ ತರಗತಿಯಲ್ಲಿ ಇಂಗ್ಲಿಷ್ ಶಿಕ್ಷಕರು ಹಿಂದೂ...
Read More
ಮಂಗಳೂರು : ಜೆರೋಸಾ ಶಾಲೆಯ ಪ್ರಕರಣ: ಬಿಜೆಪಿ ಶಾಸಕ ವೇದವ್ಯಾಸ ಕಾಮತ್,ಶಾಸಕ ಭರತ್ ಶೆಟ್ಟಿ ವಿರುದ್ಧ FIR ದಾಖಲು.
ಮಂಗಳೂರು : ಶ್ರೀ ರಾಮದೇವರಿಗೆ ಮಾಡಿದ ಅವಹೇಳನ ದಿನಕ್ಕೊಂದು ತಿರುವು ಪಡೆಯುತ್ತಿದ್ದು ಮೊದಲನೆಯದಾಗಿ ತಪ್ಪು ಒಪ್ಪಿಕೊಂಡ ಜೆರೋಸಾ ಶಾಲೆಯ ಆಡಳಿತ ಮಂಡಳಿ ಇದೀಗ ಮಂಗಳೂರು ಧರ್ಮಪ್ರಾಂತ್ಯ ಶಿಕ್ಷಕಿಯ ಮೇಲೆ ಸುಳ್ಳು ಆರೋಪಿಸಲಾಗಿದೆ ಎಂದು ಕಳವಳ ವ್ಯಕ್ತ ಪಡಿಸಿದ ನಂತರ ಶಾಲೆಯ ಆಡಳಿತ ಯು ಟರ್ನ್ ಹೊಡೆದಿದೆ ....
Read More
ಪುತ್ತೂರಿನಲ್ಲಿ ಸಂಚಲನ ಮೂಡಿಸಿದ್ದ ಹಂದಿ ಸಾವು ಪ್ರಕರಣ ಸುಖಾಂತ್ಯ ಕಂಡಿದೆ. ಗಾಯಗೊಂಡ ಹಂದಿಯನ್ನು ಸಾರ್ವಜನಿಕರು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಸ್ತಾಂತರಿಸಿದ್ದು, ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದ ಮೃತ ಹಂದಿಯನ್ನು ಅರಣ್ಯ ಇಲಾಖೆಯಿಂದ ಸಂಸ್ಕಾರ ಮಾಡಲಾಗಿದೆ.
ಪುತ್ತೂರಿನಲ್ಲಿ ಸಂಚಲನ ಮೂಡಿಸಿದ್ದ ಹಂದಿ ಸಾವು ಪ್ರಕರಣ ಸುಖಾಂತ್ಯ ಕಂಡಿದೆ. ಗಾಯಗೊಂಡ ಹಂದಿಯನ್ನು ಸಾರ್ವಜನಿಕರು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಸ್ತಾಂತರಿಸಿದ್ದು, ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದ ಮೃತ ಹಂದಿಯನ್ನು ಅರಣ್ಯ ಇಲಾಖೆಯಿಂದ ಸಂಸ್ಕಾರ ಮಾಡಲಾಗಿದೆ.ಸೋಮವಾರ ಪುತ್ತೂರಿನ ಮಾಣಿ ಮೈಸೂರು ಹೆದ್ದಾರಿಯ ಬೈಪಾಸ್ ನಲ್ಲಿ ರಸ್ತೆ ದಾಟುತ್ತಿದ್ ಲಾರಿಯೊಂದು ಡಿಕ್ಕಿ...
Read More
ಮಂಗಳೂರು: ಯುವಕರಲ್ಲಿ 42 ಅಕ್ರಮ ಸಿಮ್ಗಳು ಪತ್ತೆ ಪ್ರಕರಣ: ಹೆಚ್ಚಿನ ತನಿಖೆಗೆ “ಇಡಿ” ಮುಂದಾಗಿದೆ.
ಮಂಗಳೂರು: ಕುಟುಂಬದ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ 42 ಸಿಮ್ ಕಾರ್ಡ್ ಖರೀದಿಸಿ, ಬೆಂಗಳೂರಿಗೆ ತೆರಳುತ್ತಿದ್ದ ಐವರನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗೆ ಕೇಂದ್ರ ಜಾರಿ ನಿರ್ದೇಶನಾಲಯ (ಇಡಿ) ಮುಂದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ...
Read More
ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ : ಎಂಟು ಮಂದಿಯ ಬಂಧನ : ಟಿಪ್ಪರ್ ಹಾಗೂ ಮರಳು ವಶ
ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ : ಎಂಟು ಮಂದಿಯ ಬಂಧನ : ಟಿಪ್ಪರ್ ಹಾಗೂ ಮರಳು ವಶ ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಎಂಟು ಮಂದಿಯನ್ನು ವಶಕ್ಕೆ ಪಡೆದಿರುವ ಬಂಟ್ವಾಳ ನಗರ ಠಾಣೆ ಪೊಲೀಸರು...
Read More

