ಕಾಣೆಯಾಗಿದ್ದಾರೆ.ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ ೫ ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಔಷಧಿ ಪಡೆದುಕೊಂಡು ಅಲ್ಲಿಂದ ತೆರಳಿದ...
Read More
ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ
ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್, ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನೆಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ. ಹೆಚ್...
Read More
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಬಿಜೆಪಿಗೆ ಸೇರ್ಪಡೆ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು(ಮಂಗಳವಾರ)ಬಿಜೆಪಿಗೆ ಸೇರಿದ್ದಾರೆ.ನಿನ್ನೆ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು. ಮುಂಬೈ ಬಿಜೆಪಿ ಕಚೇರಿಯಲ್ಲಿ ಚವಾಣ್ ಪಕ್ಷಕ್ಕೆ ಸೇರಿದ್ದು ಅವರೊಂದಿಗೆ ಮಾಜಿ ಕಾಂಗ್ರೆಸ್ ಎಂಎಲ್ಸಿ ಅಮರ್ ರಾಜುರ್ಕರ್ ಕೂಡಾ ಬಿಜೆಪಿ ಸೇರಿದ್ದಾರೆ.ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದು, ಮುಂಬೈ...
Read More
ಗದಗ: ಮರಳು ದಂಧೆಗೆ ಕಾಂಗ್ರೆಸ್ ಮುಖಂಡ ಡಾ. ಶಶಿಧರ್ ಹಟ್ಟಿ ಡೆತ್ನೋಟ್ ಬರೆದು ಆತ್ಮಹತ್ಯೆಗೆ ಶರಣು!
ಗದಗ: ಮರಳು ದಂಧೆಗೆ ಕಾಂಗ್ರೆಸ್ ಮುಖಂಡ ಡಾ. ಶಶಿಧರ್ ಹಟ್ಟಿ ಬಲಿಯಾಗಿದ್ದಾರೆ.ಗದಗ ಜಿಲ್ಲೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಶಶಿಧರ್ ಡೆತ್ನೋಟ್ ಬರೆದಿಟ್ಟು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಅವರು ಲುಂಗಿಯಿಂದ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ...
Read More
ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಸೋಮವಾರ ವಸತಿನಿಲಯದ ಎದುರು ಧರಣಿ ಪ್ರತಿಭಟನೆ ನಡೆಸಿದರು.
ಪುತ್ತೂರು : ವಸತಿ ನಿಲಯದ ಅಡುಗೆ ಸಿಬ್ಬಂದಿ ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಮತ್ತು ಅವರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳಬೇಕೆಂದು ಆಗ್ರಹಿಸಿ ಈಶ್ವರಮಂಗಲದಲ್ಲಿರುವ ಮೆಟ್ರಿಕ್‌ಪೂರ್ವ ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಸೋಮವಾರ ವಸತಿನಿಲಯದ ಎದುರು ಧರಣಿ ಪ್ರತಿಭಟನೆ ನಡೆಸಿದರು. ಈಶ್ವರಮಂಗಲದ...
Read More
ಪದ್ಮನಾಭ ನರಿಂಗಾನ ಅವರಿಗೆ ಸಂತಾಪ ಸೂಚಕ ಸಭೆ
ಸದ್ಮನಾಭ ನರಿಂಗಾನ ಅವರಿಗೆ ಸಂತಾಪ ಸೂಚಕ ಸಭೆ ಬಾಕುಡ ಸಮಾಜ ಸೇವಾ ಸಮಿತಿ ಇದರ ಆಶ್ರಯದಲ್ಲಿ ದಿವಂಗತ ಪದ್ಮನಾಭ ನಚ್ಚ ಇವರಿಗೆ ಸಂತಾಪ ಸೂಚಕ ಸಭೆಯು ಹೊಸಂಗಡಿಯ ಪ್ರೇರಣ ಸಭಾಂಗಣದಲ್ಲಿ ಜರಗಿತು ಸಭೆಯಲ್ಲಿ ವಿವಿಧ ರೀತಿಯಲ್ಲಿ ಜನಸೇವೆ ಮಾಡುತ್ತಿರುವ ಜನನಾಯಕರು ಉಪಸ್ಥಿತರಿದ್ದರು ಶ್ರೀ ಶರತ್ ಅರಿಮಳೆ ಇವರ...
Read More
ಮಂಗಳೂರು: ಅಯ್ಯೋಧ್ಯೆ ಶ್ರೀರಾಮನಿಗೆ ಅವಹೇಳನ, ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು.
ಮಂಗಳೂರು : ಹಿಂದುಗಳಿಗೆ ಅಸ್ತಿತ್ವ ಇಲ್ಲ. ಭಾರತದಲ್ಲಿ ಮಾತ್ರ ಹಿಂದುಗಳಿದ್ದಾರೆ. ಹಿಂದುಗಳ ಹುಟ್ಟು ಎಲ್ಲಿಂದಲೇ ಇವರಿಗೆ ತಿಳಿದಿಲ್ಲ. ಅಯೋಧ್ಯೆಯಲ್ಲಿ ಕಲ್ಲಿನ ಮೂರ್ತಿ ಮಾಡಿ ಇಟ್ಟ ಕೂಡಲೇ ಅಲ್ಲಿಗೆ ರಾಮ ಬರುತ್ತಾನೆಯೇ..? ಮಸೀದಿಯನ್ನು ಒಡೆದು ಡೆಕೋರೇಶನ್ ಮಾಡಿ ಮಂದಿರ ಕಟ್ಟಬೇಕಿತ್ತೇ.? ರಾಮಾಯಣ, ರಾಮ ಎಲ್ಲ ಕಾಲ್ಪನಿಕ. ಅದನ್ನು ಹೇಗೆ...
Read More
ಬೆಳ್ತಂಗಡಿ :ವಿದ್ಯಾರ್ಥಿ ಬಗ್ಗೆ ಮೆಸೇಜ್ ಮಾಡಿ ಅವಮಾನ ಮಾಡಿದ ಶಿಕ್ಷಕ ನೊಂದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ
ಬೆಳ್ತಂಗಡಿ ಡ್ರಾಯಿಂಗ್ ಶಿಕ್ಷಕ ವಿದ್ಯಾರ್ಥಿನಿ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಇನ್ನೊಂದು ವಿದ್ಯಾರ್ಥಿನಿಗೆ ಮಾಡಿದ ಮೆಸೇಜ್ ನಿಂದ ಅವಮಾನಗೊಂಡ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಧರ್ಮಸ್ಥಳದ...
Read More
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪುತ್ತೂರಿನ ಅಬ್ದುಲ್ ಮನ್ನಾನ್ ನೇಮಕ
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪುತ್ತೂರಿನ ಅಬ್ದುಲ್ ಮನ್ನಾನ್ ನೇಮಕ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಡಾ.ಅನಿಲ್ ಥಾಮಸ್ ಘೋಷಣೆ ಬಿ.ಎಸ್.ವಿಜಯೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಅಬ್ದುಲ್ ಮನ್ನಾನ್ ಈ ಹಿಂದೆ ಅಬ್ದುಲ್ ಮನ್ನಾನ್ ಗೆ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಟ್ಟಿದ್ದ ಬಿ.ಎಸ್ ಯಡಿಯೂರಪ್ಪ...
Read More
ಉಳ್ಳಾಲ : ಫೆ.14ರಂದು ಸೌದಿ ಅರೇಬಿಯಾಕ್ಕೆ ಹೊರಡಲು ತಯಾರಿಯಲ್ಲಿರುವ ಯುವಕ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ,ಸಾವು.
ಮಂಗಳೂರು : ರೈಲು ಡಿಕ್ಕಿ ಹೊಡೆದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ಸಂಕೋಲಿಗೆ ರೈಲ್ವೆ ಹಳಿ ಮೇಲೆ ನಡೆದಿದೆ. ಮೃತರನ್ನು ಉಚ್ಚಿಲ ನಿವಾಸಿ ಹಸೈನಾರ್ ಎಂಬವರ ಪುತ್ರ ಜಾಫರ್ (23) ಎಂದು ಗುರುತಿಸಲಾಗಿದೆ.ಅಪಘಾತ ಸಂಭವಿಸಿದಾಗ ಜಾಫರ್ ತನ್ನ ಮನೆಗೆ ತಲುಪಲು ರೈಲ್ವೆ ಹಳಿ ದಾಟಲು ಪ್ರಯತ್ನಿಸುತ್ತಿದ್ದ...
Read More

