ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ದೂರದರ್ಶಿತ್ವದ ಚಿಂತನೆಗಳು, ತ್ಯಾಗ, ಬಲಿದಾನ, ಜೀವನಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ...
Read More
ಮಲ್ಪೆ: ಸ್ಕೂಟರ್‌ನ ಒಳಗೆ ಇಟ್ಟಿದ್ದ ನಗದು ಕಳ್ಳತನ.
ಮಲ್ಪೆ: ಉಡುಪಿ ನಗರದ ಮಲ್ಪೆ ಸಮೀಪ ಕಳ್ಳನೊಬ್ಬ ಹೊಂಚು ಹಾಕಿ ಸ್ಕೂಟರ್‌ನ ಒಳಗೆ ಇಟ್ಟಿದ್ದ 1.5 ಲಕ್ಷ ರೂ. ನಗದನ್ನು ಎಗರಿಸಿರುವ ಘಟನೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಸಂಭವಿಸಿದೆ. ಶ್ರೀಕಾರ್ ಬೋಟಿನ ರೈಟರ್ ಆಗಿದ್ದ ಶಮಿತ್ ಅವರು ಮೀನು ಮಾರಾಟದ ಬಿಲ್ಲಿನ 1.5 ಲಕ್ಷ ರೂ. ಹಣವನ್ನು...
Read More
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಓರ್ವ ವಶಕ್ಕೆ
ಮಣಿಪಾಲ: ಉಡುಪಿ ನಗರದ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ವ್ಯಕ್ತಿ ಕೇರಳದ ಅಹದ್ ಅಬ್ದುಲ್ಲಾ ಶಮೀಮ್ ಕೋಝಿಕೋಡ್ ಎಂದು ಗುರುತಿಸಲಾಗಿದೆ. ಫಾರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಮಣಿಪಾಲ...
Read More
ಶಿರ್ವ: ಅಕ್ರಮ ಮರಳು ಸಾಗಾಟ : ಟೆಂಪೋ ಹಾಗೂ ಚಾಲಕ ವಶಕ್ಕೆ
ಶಿರ್ವ: ಉಡುಪಿ ಜಿಲ್ಲೆಯ ಶಿರ್ವ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಸ.ಹಿ.ಪ್ರಾ. ಶಾಲೆಯ ಬಳಿ ಕುಂತಳನಗರ-ಪಡುಬೆಳ್ಳೆ ಮಾರ್ಗವಾಗಿ ಪರವಾನಿಗೆಯಿಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಸುಮಾರು 10 ಲಕ್ಷ ರೂ. ಮೌಲ್ಯದ ಟೆಂಪೋ ಮತ್ತು ಚಾಲಕನನ್ನು ಶಿರ್ವ ಪೊಲೀಸ್ ಉಪನಿರೀಕ್ಷಕ ಸಕ್ತಿವೇಲು ಇ. ನೇತೃತ್ವದಲ್ಲಿ ಪೊಲೀಸರು...
Read More
ಮದುವೆ ಮನೆಯಲ್ಲಿ ಡಿಜೆ ಹಾಡಿಗಾಗಿ ಗಲಾಟೆ : ಠಾಣೆ ಮೆಟ್ಟಿಲೇರಿದ ಕುಟುಂಬಸ್ಥರು
ಮದುವೆ ಮನೆಯಲ್ಲಿ ಸಂತೋಷವನ್ನು ಮತ್ತಷ್ಟು ಹೆಚ್ಚಿಸಲು ತಮಾಷೆಯಿಂದ ಕೂಡಿದ ಸಮಾರಂಭವನ್ನು ಆಯೋಜಿಸುವುದು ಇತ್ತೀಚಿನ ದಿನಗಳಲ್ಲಿ ಹೊಸ ಟ್ರೆಂಡ್ ಆಗಿದೆ. ಸೇರಿದ ಜನರೆಲ್ಲ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸುತ್ತಾರೆ. ಹೀಗೆ ಮದುವೆ ಮದುವೆಯಲ್ಲಿ ನೃತ್ಯ ಮಾಡುವ ವೇಳೆ ಡಿಜೆ ಹಾಡುಗಳಿಗಾಗಿ ಜಗಳವಾಡಿ ಕುಟುಂಬಸ್ಥರು ಠಾಣೆ ಮೆಟ್ಟಿಲೇರಿರುವ ಘಟನೆ ಉತ್ತರ...
Read More
ಉದ್ಯೋಗ ನೀಡುವುದಾಗಿ ವಂಚನೆ: ಮೂವರು ಆರೋಪಿಗಳ ಸೆರೆ
ಉದ್ಯೋಗ ನೀಡುವುದಾಗಿ ವಂಚನೆ: ಮೂವರು ಆರೋಪಿಗಳ ಸೆರೆ. ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ...
Read More
ಪುತ್ತೂರು:ಪುತ್ತೂರು ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ
ಪುತ್ತೂರು:ಪುತ್ತೂರು ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಭೂನ್ಯಾಯ ಮಂಡಳಿ ಸದಸ್ಯರಾಗಿ ಮಾಜಿ ಕೆಡಿಪಿ ಸದಸ್ಯ ಕೃಷ್ಣಪ್ರಸಾದ್ ಆಳ್ವ, ಆಳ್ವರಮನೆ ಚೆಲ್ಯಡ್ಕ, ನಿರಂಜನ್ ರೈ ಮಠಂತಬೆಟ್ಟು, ಅಬ್ದುಲ್ ರಹಿಮಾನ್ ಯು. (ಯುನಿಕ್)ಬೋಳಂತಿಲ ಮತ್ತು ಮಂಜುನಾಥ ನಾಯ್ಕ ಎಂ.ಬೊಳ್ವಾರ್‌ಬೈಲ್ ಉರ್ಲಾಂಡಿ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ...
Read More
ಕರಾವಳಿಯ ಹಿಂದುತ್ವದ ಫೈರ್ ಬ್ರ್ಯಾಂಡ್ ಸುನಿಲ್ ಕುಮಾರ್ ತೇಜೋವಧೆಗೆ ಸಂಚು
ರಾಜ್ಯ ಸರಕಾರ ಪರಶುರಾಮ ಥೀಮ್ ಪಾರ್ಕ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಇದರ ಹಿಂದೆ ಕಾಂಗ್ರೆಸ್ ನಾಯಕರ ಷಡ್ಯಂತ್ರ ಅಡಗಿದೆ ಅನ್ನೋ ಆರೋಪ ಕೇಳಿಬಂದಿದೆ. ಕಾರ್ಕಳದಲ್ಲಿ ನಿರ್ಮಾಣಗೊಂಡಿರುವ ಪರುಶುರಾಮ ಥೀಮ್ ಪಾರ್ಕ್ ಸದ್ಯ ವಿವಾದ ಕೇಂದ್ರವಾಗಿದೆ. ಕಾಂಗ್ರೆಸ್ ನಾಯಕರು ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ಶಾಸಕ ವಿರುದ್ದ ಆರೋಪ...
Read More
ಮಂಜೇಶ್ವರ: ಯುವಕನನ್ನು ಅಪಹರಿಸಿ ಕೊಲೆ ಪ್ರಕರಣ : ಪ್ರಮುಖ ಸೂತ್ರಧಾರಿಯ ಬಂಧನ
ಉಪ್ಪಳ: ಮಂಜೇಶ್ವರ ಸಮೀಪ ಯುವಕನನ್ನು ಕೊಲ್ಲಿಯಿಂದ ಊರಿಗೆ ಕರೆಸಿದ ಬಳಿಕ ಅಪಹರಿಸಿ ಮರಕ್ಕೆ ತೂಗುಹಾಕಿ ಕೊಲೆಗೈದ ಬಳಿಕ ಕಾರಿನಲ್ಲಿ ಕೊಂಡೊಯ್ದು ಆಸ್ಪತ್ರೆಯಲ್ಲಿ ಉಪೇಕ್ಷಿಸಿ ಪರಾರಿಯಾದ ಪ್ರಕರಣದ ಸೂತ್ರಧಾರ ಪೈವಳಿಕೆ ನಿವಾಸಿ ಉಪ್ಪಳದ ಫ್ಲಾಟ್‌ನಲ್ಲಿ ವಾಸಿಸುವ ಅಬೂಬಕ್ಕರ್ ಸಿದ್ದಿಕ್ ಯಾನೆ ನೂರ್‌ಶ (33) ಮಂಜೇಶ್ವರ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು...
Read More
ಪುತ್ತಿಲ ಪರಿವಾರ – ಬಿಜೆಪಿ ವಿಲೀನಕ್ಕೆ ಕೂಡಿ ಬಂದ ಮುಹೂರ್ತ – ಅರುಣ್ ಪುತ್ತಿಲರಿಗೆ ಗೌರವಯುತ ಹುದ್ದೆ ನೀಡಲು ರಾಜ್ಯ ಹೈಕಮಾಂಡ್ ಗ್ರೀನ್ ಸಿಗ್ನಲ್ ?
BIG breaking news ಪುತ್ತಿಲ ಪರಿವಾರ – ಬಿಜೆಪಿ ವಿಲೀನಕ್ಕೆ ಕೂಡಿ ಬಂದ ಮುಹೂರ್ತ – ಅರುಣ್ ಪುತ್ತಿಲರಿಗೆ ಗೌರವಯುತ ಹುದ್ದೆ ನೀಡಲು ರಾಜ್ಯ ಹೈಕಮಾಂಡ್ ಗ್ರೀನ್ ಸಿಗ್ನಲ್ ? ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಪುತ್ತೂರಿನಲ್ಲಿ ಕಗ್ಗಂಟಾಗಿ ಪರಿಣಮಿಸಿದ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ವಿಚಾರ ಬಹುತೇಕ...
Read More

