ಬೆಂಗಳೂರು ನಗರದ ವೈಟ್ಫೀಲ್ಡ್ ಬಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್ಐಎ ತೀವ್ರ ತನಿಖೆ ನಡೆಸುತ್ತಿದ್ದು, ಒಂದೊಂದೇ ವಿಚಾರಗಳು ಬಹಿರಂಗವಾಗುತ್ತಿದೆ. ಇದೀಗ ಮತ್ತೊಂದು ಸ್ಫೋಟಕ ವಿಚಾರ ಬಯಲಾಗಿದೆ. ಪ್ರಮುಖ ಆರೋಪಿ ಮುಜಾಮಿಲ್ ಒಬ್ಬ ಪೊಲೀಸ್ ಇನ್ಸ್ಪೆಕ್ಟರ್ ಜೊತೆ ಸಂಪರ್ಕದಲ್ಲಿದ್ದ ವಿಚಾರ ಎನ್ಐಎಗೆ ತಿಳಿದುಬಂದಿದ್ದು, ತನಿಖೆ...
Read More
28 ಲೋಕಸಭಾ ಕ್ಷೇತ್ರಗಳ ಬಿಜೆಪಿ – ಜೆಡಿಎಸ್ ಮತ್ತು ಕಾಂಗ್ರೆಸ್ ನ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ
18ನೇ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಈ ಬಾರಿ ಅದರಲ್ಲೂ ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿ-ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ (BJP JDS Alliance) ಕೊಂಡಿದ್ದು, ರಾಜ್ಯದ 28 ಕ್ಷೇತ್ರಗಳಿಗೆ ತಮ್ಮ ಎಲ್ಲಾ ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ಕರ್ನಾಟಕದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ (Congress)...
Read More
ನಾಪತ್ತೆಯಾಗಿದ್ದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಯ ಮೃತದೇಹ ಪತ್ತೆ
ಬಂಟ್ವಾಳ: ಕಳೆದ ಆರುದಿನಗಳಹಿಂದೆ ಕಾಣೆಯಾಗಿದ್ದ ಸರಕಾರಿ ಆದಿಕಾರಿಯೋರ್ವನ ಮೃತದೇಹ ಇಂದು ಸಂಜೆ ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ. ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ಲಕ್ಮೀನಾರಾಯಣ ಅವರು ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ ಮಾ.27. ರಂದು ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ...
Read More
ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಫೈಝಲ್ ಸಂಶಯಾಸ್ಪದ ಸಾವು
ಬ್ರಹ್ಮಾವರ: ಬಾಡಿಗೆಗೆಂದು ತೆರಳಿ ಕಾಣೆಯಾಗಿದ್ದ ರಿಕ್ಷಾ ಚಾಲಕ ಮೂಡುತೋನ್ಸೆಯ ಫೈಝಲ್ (36) ಅವರ ಮೃತದೇಹ ಶುಕ್ರವಾರ ಉಪ್ಪೂರು ಮಾಯಾಡಿಯ ಸುವರ್ಣ ನದಿಯಲ್ಲಿ ಪತ್ತೆಯಾಗಿದೆ. ಅವರು ಮಾ.27ರಂದು ರಾತ್ರಿ 11 ಗಂಟೆಗೆ ಮನೆಯಿಂದ ತೆರಳಿದ್ದರು. ಅವರ ಸಾವಿನಲ್ಲಿ ಸಂಶಯ ಇರುವುದಾಗಿ ಸಹೋದರ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
Read More
ವಂಚನೆ ಆರೋಪ ಎದುರಿಸುತ್ತಿದ್ದ ಯುವಕನೋರ್ವನ ಮೃತದೇಹ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ವಂಚನೆ ಆರೋಪ ಎದುರಿಸುತ್ತಿದ್ದ ಯುವಕನೋರ್ವನ ಮೃತದೇಹ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಎನ್ನಲಾಗಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಶಂಕೆಯ ಕುರಿತು ಅಭಿಪ್ರಾಯಗಳು ಕೇಳಿ ಬಂದಿದೆ. ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಆತ್ಮಹತ್ಯೆ ಮಾಡಿಕೊಂಡ ಯುವಕ. ಪೋಲಿಸ್ ಪ್ರಾಥಮಿಕ ಮಾಹಿತಿ ಪ್ರಕಾರ ಆತ್ಮಹತ್ಯೆ ಎನ್ನಲಾಗಿದ್ದು,...
Read More
ಸಾಮಾಜಿಕ ಹೋರಾಟಗಾರ, R.T.I.ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮುಖಂಡ ವಾಮದಪದವು ಪದ್ಮನಾಭ ಸಮಂತ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.!
ಸಾಮಾಜಿಕ ಹೋರಾಟಗಾರ, R.T.I.ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮುಖಂಡ ವಾಮದಪದವು ಪದ್ಮನಾಭ ಸಮಂತ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಬಂಟ್ವಾಳ ಶಾಸಕರ 5ವರ್ಷಗಳ ಅವಧಿಯಲ್ಲಿ ನಡೆದ ಅಕ್ರಮ-ಸಕ್ರಮಗಳಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಲೋಕಾಯುಕ್ತಕ್ಕೆ ದೂರು ದಾಖಲಿಸಿ ಭೂ ಮಾಫಿಯಾದ ನಿದ್ದೆಗೆಡಿಸಿದ್ದ ಸಮಂತ್ಬಿಜೆಪಿಯ ಕೆಲವೊಂದು ವ್ಯಕ್ತಿಗಳಿಗೆ, ಭ್ರಷ್ಟ ಅಧಿಕಾರಿಗಳ...
Read More
ಬ್ರಹ್ಮಾವರ: ರಿಕ್ಷಾ ಚಾಲಕನ ಸಾವಿನ ಸುತ್ತ ಅನುಮಾನದ ಹುತ್ತ
ಉಡುಪಿ: ಬಾಡಿಗೆಗೆ ಹೋದ ಆಟೋ ಚಾಲಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ. ಮೂಡುತೋನ್ಸೆ ಗ್ರಾಮದ ಮಹಮ್ಮದ್ ಫೈಜಲ್ (36) ಮೃತಪಟ್ಟ ಆಟೋ ಚಾಲಕ. ಇವರು ಮಾ. 27ರಂದು ರಾತ್ರಿ ಬಾಡಿಗೆಗೆ ಹೋಗಲಿಕ್ಕೆ ಇದೆಯೆಂದು ಮನೆಯಿಂದ ತೆರಳಿದ್ದರು. ಬಳಿಕ...
Read More
ಕಾಪು: ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ…!!
ಉಡುಪಿ: ಮಾರ್ಚ್ : 30: ಪ್ರೈಮ್ ಟಿವಿ ನ್ಯೂಸ್ : ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಇಂದು ಮುಂಜಾನೆ ನಡೆದಿದೆ. ಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೊಲೀಸ್ ಸಿಬ್ಬಂದಿ. ಜ್ಯೋತಿ ಅವರು, ಶುಕ್ರವಾರ ಎಂದಿನಂತೆ ಕರ್ತವ್ಯ...
Read More
ಕೋಲಾರ ಲೋಕಸಭಾ ಕ್ಷೇತ್ರ: ಕೆ.ವಿ.ಗೌತಮ್ ಕಾಂಗ್ರೆಸ್ ಅಭ್ಯರ್ಥಿ
ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಅಂತಿಮಗೊಳಿಸಿದ್ದು, ಕೆ.ವಿ.ಗೌತಮ್ ಅವರ ಹೆಸರನ್ನು ಘೋಷಿಸಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಸಚಿವ ಕೆಎಚ್ ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್...
Read More
ಮೌಲ್ವಿ ಹತ್ಯೆ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ
ಅಜೇಶ್, ನಿದಿನ್ ಕುಮಾರ್, ಅಖಿಲೇಶ್ ಖುಲಾಸೆ ಕಾಸರಗೋಡು: ಚೂರಿ ಮದ್ರಸದ ಶಿಕ್ಷಕ, ಕೊಡಗು ನಿವಾಸಿಯಾಗಿದ್ದ ಮೊಹಮ್ಮದ್ ರಿಯಾಝ್ ಮೌಲವಿ (27) ಅವರನ್ನು ಕತ್ತು ಸೀಳಿ ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಕಾಸರಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಅಜೇಶ್ ಅಲಿಯಾಸ್ ಅಪ್ಪು (29), ನಿದಿನ್ ಕುಮಾರ್...
Read More

