ಸೇನಾ ಪರೀಕ್ಷೆಯಲ್ಲಿ ಫೇಲ್ : ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿರುವ ವಿಚಾರಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ.

ಕಾರ್ತಿಕ್ (೨೩) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಭಾರತೀಯ ಸೇನೆಗೆ ಸೇರಬೇಕೆಂದು ಕಳೆದ ೨ ವರ್ಷದಿಂದ ನಿರಂತರ ಪ್ರಯತ್ನಿಸುತ್ತಿದ್ದ ಕಾರ್ತಿಕ್ ಸೇನಾ ಪರೀಕ್ಷೆ ಬರೆದಿದ್ದ ಅದರಂತೆ ಫಲಿತಾಂಶವೂ ಬಂದಿದೆ ಆದರೆ ಫಲಿತಾಂಶದಲ್ಲಿ ಕಾರ್ತಿಕ್ ಫೇಲ್ ಆಗಿದ್ದಾನೆ . ಇದರಿಂದ ಮನನೊಂದ ಆತ ಮನೆಯಲ್ಲೂ ಈ ವಿಚಾರ ಹೇಳಲು ನನಗೆ ಧೈರ್ಯ ಇಲ್ಲ ಎಂದು ಹೇಳಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?