ಪುತ್ತೂರು :- ಕೂರ್ನಡ್ಕ ಮರೀಲ್ ಐ.ಕೆ.ಕಂಫೌಂಡು ನಿವಾಸಿ ದಿ.ಇಬ್ರಾಹಿಂ ರವರ ಮಗ ರಫೀಕ್ ರವರು ಮಾ. 2ರಂದು ನಿಧಾನರಾದರು.

ksrtc ಬಸ್ ನಿಲ್ದಾಣ ದ ಅಂದಿನ A M ಕಾಂಪ್ಲೆಕ್ಸ್ ನಲ್ಲಿ SKY ಮೊಬೈಲ್ ಅಂಗಡಿ ಯನ್ನು ಹೊದ್ದಿದ್ದ ನಂತರ ರಿಕ್ಷಾ ಚಾಲಕರಾಗಿ ದುಡಿಯುತಿದ್ದ ರವರು ಹಲವು ದಿನಗಳ ಹಿಂದೆ ಸಾಮೆತಡ್ಕ ಸಮೀಪ ಅಟೋರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಏ.ಜೆ.ಆಸ್ಪತ್ರೆಯಲ್ಲಿ ಐಸಿಯು ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು.ಇದೀಗ ಚಿಕಿತ್ಸೆ ಫ‌ಲಕಾರಿಯಾಗದೆ ಮಾ. 2 ರಂದು ರಾತ್ರಿ ನಿಧನರಾದರು.

ಮೃತರು ಪತ್ನಿ,ಮೂವರು ಗಂಡು ಮಕ್ಕಳು ಮತ್ತು ಸಹೋದರರಾದ ಅಬ್ದುಲ್ ಅಝೀಝ್, ಅಬ್ದುಲ್ ರಝಾಕ್, ಅಕಾಶ್ ಪುಟ್ ವೇರ್ ಮಾಲಕ ಲತೀಫ್ ಮತ್ತು ಝೀಯಾದ್ ರವರನ್ನು ಅಗಲಿದ್ದಾರೆ.

News Editor

Learn More →

Leave a Reply

Your email address will not be published. Required fields are marked *