ಹೊಸದಿಲ್ಲಿ : ಸಾಮಾಜಿಕ ಮಾಧ್ಯಮ ದೈತ್ಯ ಫೇಸ್‌ಬುಕ್ ಮಂಗಳವಾರ ಸರ್ವರ್ ಡೌನ್ ಸಮಸ್ಯೆ ಅನುಭವಿಸಿದೆ ಎಂದು ವರದಿಯಾಗಿದೆ. ಇದರಿಂದಾಗಿ ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಮಾಡಲು ಸಾಧ್ಯವಾಗುತ್ತಿಲ್ಲ. ಜಗತ್ತಿನಾದ್ಯಂತ ಬಳಕೆದಾರರು ತಮ್ಮ Facebook ಪ್ರೊಫೈಲ್‌ಗಳನ್ನು ಪ್ರವೇಶಿಸಲಾಗದೇ ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ವರದಿ ಮಾಡಿದ್ದಾರೆ....
Read More
ನಿರ್ಲಕ್ಷ್ಯದ ಜೀಪು ಚಾಲನೆ: ತೊಕ್ಕೊಟ್ಟು ಸಮೀಪ ಬೈಕ್ ಸವಾರ ಮೃತ್ಯು.
ಮಂಗಳೂರು: ತೊಕ್ಕೊಟ್ಟು ಸಮೀಪ ಕೊಲ್ಯ ಬ್ರಹ್ಮರ್ಷಿ ಮಂದಿರದ ಮುಂಭಾಗದ ಹೈವೇ 66ರಲ್ಲಿ ಮಧ್ಯಾಹ್ನ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರರ ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆಗೆ ಥಾರ್ ಜೀಪ್ ನಲ್ಲಿದ್ದವರ ಮೋಜಿನ ಮತ್ತು ನಿಲ್ಲಕ್ಯದ ನಡವಳಿಕೆ ಕಾರಣ ಎನ್ನಲಾಗಿದೆ. ಮೃತರನ್ನು ಕೊಲ್ಯ ನಿವಾಸಿ ಸಂತೋಷ ಬೆಳ್ಚಡ (45)...
Read More
ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್..!
ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ಗೆ ಸುಪ್ರೀಂ ಕೋರ್ಟ್ಮಂಗಳವಾರ ಬಿಗ್ ರಿಲೀಫ್ ನೀಡಿದೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ED) 120B (ಕ್ರಿಮಿನಲ್ ಪಿತೂರಿ) ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ...
Read More
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರು ಸೇರಿದಂತೆ 7 ರಾಜ್ಯಗಳಲ್ಲಿ ಎನ್‌ಐಎ ದಾಳಿ
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬೆಂಗಳೂರು, ಕರ್ನಾಟಕ ಸೇರಿದಂತೆ ದೇಶದ 7 ರಾಜ್ಯಗಳ 17 ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ಎಎನ್‌ಐ) ಪ್ರಕಾರ, ಬೆಂಗಳೂರು ಜೈಲು ಮೂಲಭೂತವಾದ ಪ್ರಕರಣದಲ್ಲಿ ಎನ್‌ಐಎ ಶೋಧ ನಡೆಸಿದೆ. ಏತನ್ಮಧ್ಯೆ, ಬೆಂಗಳೂರಿನ ಅನೇಕ...
Read More
ಮನೆಗೆ ನುಗ್ಗಿ ಮಹಿಳೆಯ ಸರ ಸೆಳೆದು ಪರಾರಿ
ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದು ಪರಾರಿಯಾಗಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜ ಸಮೀಪದ ಡಬಲ್ ಕಟ್ಟೆ ಎಂಬಲ್ಲಿ ನಡೆದಿದೆ. ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್ ಕಟ್ಟೆ ಸೀತಮ್ಮ ಅವರು ಮನೆಗೆ ಬಾಗಿಲು ಹಾಕಿ ಪಕ್ಕದ ಮನೆಗೆ ಹೋಗಿದ್ದರು. ಇದೇ...
Read More
ಮಂಗಳೂರು: ಏರ್‌ಪೋರ್ಟ್‌ನಲ್ಲಿ 45 ಲಕ್ಷ ರೂ ಮೌಲ್ಯದ ಚಿನ್ನ ಸೀಜ್
ನಗರದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟ ಮಾಡುತ್ತಿದ್ದ 45 ಲಕ್ಷ ರೂ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ನಿವಾಸಿ ಮಾರ್ಚ್ 3ರಂದು ಅಬುಧಾಬಿಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ IX 816 ನಲ್ಲಿ ಮಂಗಳೂರು ವಿಮಾನ...
Read More
ಹೊಂಡಕ್ಕೆ ಬಿದ್ದ ಕಾರು : ತಂದೆ ವಿರುದ್ಧನೇ ದೂರು ನೀಡಿದ ಮಗ
ಕಾರು ಅಪಘಾತ ಸಂಭವಿಸಿದ ಪ್ರಕರಣವೊಂದರಲ್ಲಿ ಕಾರನ್ನು ಚಲಾಯಿಸುತ್ತಿದ್ದ ತಂದೆಯ ಮೇಲೆ ಮಗನೇ ದೂರು ನೀಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಂದಾರು ನರಮಜೆ ನಿವಾಸಿ ಹನೀಫ್ ಎಂಬವರು ತಂದೆ ಹಮೀದ್ ಎಂಬವರ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹಮೀದ್ ಅವರು ಬೆಳ್ತಂಗಡಿಯಿಂದ...
Read More
ರಾಂಚಿ : ಸ್ಪೇನ್ ಪ್ರವಾಸಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ : ಇಬ್ಬರು ವಶಕ್ಕೆ.
ರಾಂಚಿ: ಮಾರ್ಚ್ : 05: ಜಾರ್ಖಂಡ್ ನ ದುಮ್ಕಾದಲ್ಲಿ ಸ್ಪೇನ್ ಪ್ರವಾಸಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾದ ಘಟನೆಯ 24 ಗಂಟೆಗಳ ಒಳಗಾಗಿ, ರಸಮಂಜರಿ ತಂಡದ ನರ್ತಕಿಯೊಬ್ಬರ ಮೇಲೆ ಶನಿವಾರ ರಾತ್ರಿ ಮೂವರಿಂದ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಪಲಮು ಜಿಲ್ಲೆಯಲ್ಲಿ ನಡೆದಿರುವುದು ತಡವಾಗಿ...
Read More
ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ವತಿಯಿಂದ ಹೆದ್ದಾರಿ ತಡೆದು ಪ್ರತಿಭಟನೆ.
ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆದು ಬಳಿಕ ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೋಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಬಂಟ್ವಾಳ ಪ್ರಖಂಡದ ಅಧ್ಯಕ್ಷ...
Read More
ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳೊಂದಿಗೆ ಚರ್ಚೆಯಲ್ಲಿದ್ದು ಲೋಕಸಭೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ವಾರದೊಳಗೆ ತೀರ್ಮಾನ : ಕೆ.ಜಯ ಪ್ರಕಾಶ್ ಹೆಗ್ಡೆ
ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿದೆ. ಈ ವರದಿಯ ಬಗ್ಗೆ ಚರ್ಚೆ ಮಾಡಲು ನಾನು ಸಿದ್ಧ ಇದ್ದೇನೆ. ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ. ಸರಕಾರ ಒಪ್ಪದೆ ಈ ವರದಿಯ ಮಾಹಿತಿ ಬಹಿರಂಗ ಪಡಿಸಲು...
Read More

