ಮನೆಗೆ ನುಗ್ಗಿ ಮಹಿಳೆಯ ಸರ ಸೆ‌ಳೆದು ಪರಾರಿ

ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್‌ ಕಸಿದು ಪರಾರಿಯಾಗಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜ ಸಮೀಪದ ಡಬಲ್‌ ಕಟ್ಟೆ ಎಂಬಲ್ಲಿ  ನಡೆದಿದೆ.

ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್‌ ಕಟ್ಟೆ ಸೀತಮ್ಮ ಅವರು ಮನೆಗೆ ಬಾಗಿಲು ಹಾಕಿ ಪಕ್ಕದ ಮನೆಗೆ ಹೋಗಿದ್ದರು.

ಇದೇ ವೇಳೆ ಮನೆಯೊಳಗೆ ಸದ್ದು ಕೇಳಿತ್ತೆಂದು ಮನೆಗೆ ಬಂದಾಗ ಇಬ್ಬರು ಕಳ್ಳರು ಮನೆಯೊಳಗೆ ಹಿಂದಿನ ಬಾಗಿಲಿನಿಂದ ನುಗ್ಗಿದ್ದು ಕಂಡು ಬಂತು. ಸೀತಮ್ಮ ಅವರಿಗೆ ಜೀವ ಬೆದರಿಕೆ ಒಡ್ಡಿ ದೂಡಿ ಹಾಕಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್‌ ಕಸಿದು ಪರಾರಿಯಾಗಿದ್ದಾರೆ. ಅವರು ಬೈಕ್‌ನಲ್ಲಿ ಬಂದಿದ್ದರು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ, ಪುತ್ತೂರು ಡಿವೈಎಸ್ಪಿ, ಸುಳ್ಯ ವೃತ್ತ ನಿರೀಕ್ಷಕರು, ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!