ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ ಆರೋಪಿ ಬಾಂಬರ್ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ NIA ಘೋಷಣೆ.

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ ಆರೋಪಿ ಬಾಂಬರ್ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ NIA ಘೋಷಣೆ.

ಈ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ವೇಳೆ ಆರೋಪಿಯ ಮಾಸ್ಕ್ ಹಾಕದ ಫೋಟೋ ಬಿಡುಗಡೆಮಾಡಿದ್ದು ಆರೋಪಿ ಬಗ್ಗೆ ಗೊತ್ತಿದ್ದರೆ ಕೂಡಲೇ 080-29510900, 8904241100 ಸಂಖ್ಯೆಗೆ ಫೋನ್‌ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಎನ್‌ಐಎ ಮನವಿ ಮಾಡಿದೆ

ಈ ಕುರಿತು ಎಕ್ಸ್ ನಲ್ಲಿ (ಟ್ವೀಟ್) ಬಾಂಬರ್​ ಫೋಟೋ ಹಂಚಿಕೊಂಡಿರುವ ಎನ್​ಐಎ, ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಹೇಳಿದೆ. ಒಂದು ವೇಳೆ ಸುಳಿವು ಸಿಕ್ಕರೆ 080289510999 ಮತ್ತು 8904241100 ಈ ನಂಬರ್ ಗಳಿಗೆ ಮಾಹಿತಿ ನೀಡಬಹುದು.ಇನ್ನು ಭಾತ್ಮೀದಾರರ(ಸುಳಿವು ಕೊಟ್ಟವರು) ಮಾಹಿತಿಯನ್ನ ಗೌಪ್ಯವಾಗಿ ಇಡಲಾಗುವುದೆಂದು ಸ್ಪಷ್ಟಪಡಿಸಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!