March 8, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪ್ರಭು ಶ್ರೀ ರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ಕುಮಾರ್ ಸೇವಾದಾರನಾಗಿ ಶ್ರೀರಾಮನ ಸೇವೆಯಲ್ಲಿ ಪಾಲ್ಗೊಂಡರು.

ಪ್ರಭು ಶ್ರೀ ರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ಕುಮಾರ್ ಸೇವಾದಾರನಾಗಿ ಶ್ರೀರಾಮನ ಸೇವೆಯಲ್ಲಿ ಪಾಲ್ಗೊಂಡರು.ಅಯೋಧ್ಯೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲ ಉತ್ಸವದ ಅಂಗವಾಗಿ ಇಂದು ನಡೆದ ಕಲಶಾರಾಧನೆ ಮತ್ತು ಕಲಶಾಭಿಷೇಕದ ಸೇವಾದಾರನಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

9ನೇ ತರಗತಿ ಓದುತ್ತಿದ್ದ ಶೃಂಗೇರಿಯ 15 ವರ್ಷದ ಬಾಲಕಿ ಮೇಲೆ 52 ಜನ 5 ತಿಂಗಳುಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿಶೇಷ ಪೋಕ್ಸೋ ನ್ಯಾಯಾಲಯ ಆಕೆಯ ತಾಯಿ ಸೇರಿ ನಾಲ್ವರು ದೋಷಿಗಳೆಂದು ತೀರ್ಪು ನೀಡಿದೆ

9ನೇ ತರಗತಿ ಓದುತ್ತಿದ್ದ ಶೃಂಗೇರಿಯ 15 ವರ್ಷದ ಬಾಲಕಿ ಮೇಲೆ 52 ಜನ 5 ತಿಂಗಳುಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿಶೇಷ ಪೋಕ್ಸೋ ನ್ಯಾಯಾಲಯ ಆಕೆಯ ತಾಯಿ ಸೇರಿ ನಾಲ್ವರು ದೋಷಿಗಳೆಂದು ತೀರ್ಪು ನೀಡಿದೆ. ಸೋಮವಾರ ನಾಲ್ವರಿಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಪ್ರತ್ಯೇಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಂಚ ಸ್ವೀಕಾರ ಮಾಡುತ್ತಿದ್ದ ಸರ್ವೆಯರ್ ಒಬ್ಬರು ಲೋಕಾಯುಕ್ತ ಬಲೆಗೆ.

ಲಂಚ ಸ್ವೀಕಾರ ಮಾಡುತ್ತಿದ್ದ ಸರ್ವೆಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ. ತಾಲೂಕು ಕಚೇರಿಯ ಭೂಮಾಪನ ಇಲಾಖೆಯ ಸರ್ವೆಯರ್ ಶೀತಲ್ ರಾಜ್ ನಾಲ್ಕು ಸಾವಿರ ರೂ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ಹಣ ಸಮೇತ ನ್ಯಾಯಾಂಗ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು.

ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ.ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಆರೋಪದಡಿ ಬಳ್ಳಾರಿಯ ಕೌನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಂಬರ್ 1 ಸಂಸದ ನಳಿನ್ ಕುಮಾರ್ ಕಟೀಲ್ ಇರುವವರೆಗೆ ನಮ್ಮ ಲಾಭಿ, ಅಕ್ರಮ, ಅನಾಚಾರಗಳಿಗೆ ಅವಕಾಶ ಲಭ್ಯವಿಲ್ಲ ಎನ್ನುವುದನ್ನು ಅರಿತಿರುವ ವಿರೋಧಿಗಳ ಪಿತೂರಿಯೇ ಇಂದಿನ ಅಪಪ್ರಚಾರ ಗಳಿಗೆ ಮೂಲ.

ನಂಬರ್ 1 ಸಂಸದ ನಳಿನ್ ಕುಮಾರ್ ಕಟೀಲ್ ಇರುವವರೆಗೆ ನಮ್ಮ ಲಾಭಿ, ಅಕ್ರಮ, ಅನಾಚಾರಗಳಿಗೆ ಅವಕಾಶ ಲಭ್ಯವಿಲ್ಲ ಎನ್ನುವುದನ್ನು ಅರಿತಿರುವ ವಿರೋಧಿಗಳ ಪಿತೂರಿಯೇ ಇಂದಿನ ಅಪಪ್ರಚಾರ ಗಳಿಗೆ ಮೂಲ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ 15 ವರ್ಷಗಳಿಂದ ಸಂಸದರಾಗಿ ಟೀಕೆ ಆಪಾದನೆ ಅಪಪ್ರಚಾರ ಏನೇ ಇದ್ದರೂ ಸದಾ ನನ್ನ...
Read More