9ನೇ ತರಗತಿ ಓದುತ್ತಿದ್ದ ಶೃಂಗೇರಿಯ 15 ವರ್ಷದ ಬಾಲಕಿ ಮೇಲೆ 52 ಜನ 5 ತಿಂಗಳುಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿಶೇಷ ಪೋಕ್ಸೋ ನ್ಯಾಯಾಲಯ ಆಕೆಯ ತಾಯಿ ಸೇರಿ ನಾಲ್ವರು ದೋಷಿಗಳೆಂದು ತೀರ್ಪು ನೀಡಿದೆ

9ನೇ ತರಗತಿ ಓದುತ್ತಿದ್ದ ಶೃಂಗೇರಿಯ 15 ವರ್ಷದ ಬಾಲಕಿ ಮೇಲೆ 52 ಜನ 5 ತಿಂಗಳುಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿಶೇಷ ಪೋಕ್ಸೋ ನ್ಯಾಯಾಲಯ ಆಕೆಯ ತಾಯಿ ಸೇರಿ ನಾಲ್ವರು ದೋಷಿಗಳೆಂದು ತೀರ್ಪು ನೀಡಿದೆ. ಸೋಮವಾರ ನಾಲ್ವರಿಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಪ್ರತ್ಯೇಕ ದೂರುಗಳು ದಾಖಲಾದ ಕಾರಣ 39 ಪ್ರಕರಣಗಳು ದಾಖಲಾಗಿತ್ತು. ಸಾಕು ತಾಯಿಯೇ ತನ್ನ 15 ವರ್ಷದ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದಳು. ನ್ಯಾಯಾಲಯ ಮೂರು ವರ್ಷಗಳ ಕಾಲ ಪ್ರತಿಯೊಂದು ಎಫ್‌ಐಆರ್‌ ಅನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿತ್ತು. 53 ಜನರ ಪೈಕಿ 49 ಜನ ನಿರ್ದೋಷಿಗಳು ಎಂದು ತೀರ್ಮಾನಿಸಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!